ದೇಶತನಿಖಾ ಪ್ರಗತಿಯೇ ಇಲ್ಲ; ದಾಬೋಲ್ಕರ್, ಪನ್ಸಾರೆ ಕೊಲೆ ಪ್ರಕರಣ ಸಂಬಂಧ ಸಿಬಿಐ, ಎಸ್ ಐಟಿಗೆ 'ಹೈ' ತರಾಟೆ
ಖ್ಯಾತ ವಿಚಾರವಾದಿಗಳಾದ ನರೇಂದ್ರ ದಾಬೋಲ್ಕರ್ ಮತ್ತು ಗೋವಿಂದ್ ಪನ್ಸಾರೆ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೇ ಹೈಕೋರ್ಟ್ ಸಿಬಿಐ ಮತ್ತು ಎಸ್ ಐಟಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.