ದೇಶಹಾಸ್ಯ ಕಾರ್ಯಕ್ರಮಕ್ಕೆ ಕುನಾಲ್ ಕಮ್ರಾ, ಫಾರೂಕಿಯನ್ನು ಭೂಪಾಲ್ ಗೆ ಆಹ್ವಾನಿಸಿದ ದಿಗ್ವಿಜಯ್ ಸಿಂಗ್!
ಹಾಸ್ಯ ನಟರಾದ ಕುನಾಲ್ ಕಮ್ರಾ ಮತ್ತು ಮುನಾವರ್ ಫಾರೂಕಿ ಅವರ ಕಾರ್ಯಕ್ರಮಕ್ಕೆ ಬೆಂಗಳೂರು ಪೊಲೀಸರು ಇತ್ತೀಚಿಗೆ ತಡೆ ನೀಡಿದ ನಂತರ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಭೂಪಾಲ್ ನಲ್ಲಿ ಹಾಸ್ಯ ಕಾರ್ಯಕ್ರಮ ನೀಡಲು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಆಹ್ವಾನಿಸಿದ್ದಾರೆ.