ದೇಶಹೊಸ ಮಾರ್ಗಸೂಚಿ: ನಗರಸಭೆ- ಪುರಸಭೆ ವ್ಯಾಪ್ತಿಯಲ್ಲಿ ಅಂಗಡಿ ತೆರೆಯಲು ಕೇಂದ್ರದ ಆದೇಶ
ಕೊರೋನಾ ವೈರಸ್ ತಡೆಗೆ ಲಾಕ್ ಡೌನ್ ಮಾಡಿ ಒಂದು ತಿಂಗಳ ಬಳಿಕ ಸಾರ್ವಜನಿಕರಿಗೆ ಸಹಾಯವಾಗುವ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ವಸತಿ ಸಮುಚ್ಚಯಗಳ ಅಕ್ಕಪಕ್ಕ ಇರುವ ಅಂಗಡಿಗಳನ್ನು, ಸ್ಥಳೀಯ ಅಂಗಡಿಗಳನ್ನು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತೆರೆಯಲು ಅವಕಾಶ ನೀಡಿದೆ.