ರಾಜ್ಯಮುಂಡರಗಿ: ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ!
ಯುವಕನೋರ್ವನ ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿಯಲ್ಲಿ ನಡೆದಿದೆ. ರಾತ್ರಿ ಮೂವರು ಗೆಳೆಯರು ಭರ್ಜರಿ ಎಣ್ಣೆ ಪಾರ್ಟಿ ಮಾಡಿ ನಿದ್ರೆ ಹೋಗಿದ್ದು, ನಡು ರಾತ್ರಿಯಲ್ಲಿ ಓರ್ವನ ಹತ್ಯೆಯಾಗಿದೆ. ಪಾರ್ಟಿ ಮಾಡಿದ ಗೆಳೆಯರು ಕಂಗಾಲಾಗಿ ಊರಿಗೆ ಬಂದು ವಿಷಯ ತಿಳಿಸಿದ್ದಾರೆ.