ರಾಜ್ಯಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ: ಕಳಸ-ಉಡುಪಿ ರಾಷ್ಟ್ರೀಯ ಹೆದ್ದಾರಿ 169 ಬಂದ್, ಭದ್ರಾ ನದಿ ಅಬ್ಬರಕ್ಕೆ ಹೆಬ್ಬಾಳೆ ಸೇತುವೆ ಮುಳುಗಡೆ
ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರೆದಿದ್ದು, ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಧಾರಾಕಾರ ಮಳೆಯಿಂದಾಗಿ ಮುಂಡ್ಲಿ ಅಣೆಕಟ್ಟು ತುಂಬಿ ಹರಿಯುತ್ತಿದೆ. ಜುಲೈ 23ಕ್ಕೆ ಅಧಿಕಾರಿಗಳು ಆರೆಂಜ್ ಅಲರ್ಟ್ ಘೋಷಿಸಿದ್ದಾರೆ