Mungeli

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video
ಛತ್ತೀಸ್ ಗಢದ ಮುಂಗೆಲಿಯ ಪಂಡರಭಟ್ಟ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಈ ಪ್ರದೇಶದಲ್ಲಿ ಗುಡುಗು ಸಹಿತ ಮಳೆ ಸುರಿಯುತ್ತಿದ್ದ ವೇಳೆ ಮಹಿಳೆ ಮನೆಗೆ ತೆರಳುತ್ತಿದ್ದರು.

ಛತ್ತೀಸ್ ಗಢ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ನ್ಯಾಯಾಧೀಶರ ಶವ ಪತ್ತೆ, ಆತ್ಮಹತ್ಯೆ ಶಂಕೆ!
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ನ್ಯಾಯಾಧೀಶರ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಲಾಗುತ್ತಿದೆ.

