ದೇಶ500 ಕೋಟಿ ಅಕ್ರಮ ಆಸ್ತಿ ಹೊಂದಿದ್ದ ಆಂಧ್ರ ಪ್ರದೇಶ ಮುನ್ಸಿಪಲ್ ಅಧಿಕಾರಿ ಬಂಧನ!
ಆಂಧ್ರ ಪ್ರದೇಶದ ಮುನ್ಸಿಪಲ್ ಅಧಿಕಾರಿಯೊಬ್ಬರು ಬರೊಬ್ಬರಿ 500 ಕೋಟಿ ಅಕ್ರಮ ಆಸ್ತಿ ಹೊಂದಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿದ್ದು, ಅವರ ನಿವೃತ್ತಿಗೆ ಕೇವಲ 3 ದಿನ ಬಾಕಿ ಇರುವಂತೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.