ರಾಜ್ಯಕರ್ನಾಟಕ: ವೇತನಕ್ಕಾಗಿ ಕಾಯುತ್ತಿದ್ದಾರೆ 45 ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರು
ಹಲವು ವರ್ಷಗಳಿಂದಲೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಕಸದ ಸಮಸ್ಯೆ ಕಾಡುತ್ತಿದೆ. ಕೋಟ್ಯಾಂತರ ರೂಪಾಯಿ ಸಾರ್ವಜನಿಕರ ತೆರಿಗೆ ಹಣ ವೆಚ್ಚ ಮಾಡುತ್ತಿದ್ದರೂ ಸಮಸ್ಯೆ ಮಾತ್ರ ಬಗೆಹರಿದಿಲ್ಲ. ಕಸ ತೆಗೆದು ನಗರ ಸ್ವಚ್ಛಗೊಳಿಸುವ ಪೌರ ಕಾರ್ಮಿಕರಿಗೆ ಸೂಕ್ತ ಸಮಯಕ್ಕೆ...