ರಾಜ್ಯಇನ್ಮುಂದೆ ಖಾಸಗಿ ರಸ್ತೆಗಳು ಸಾರ್ವಜನಿಕ ಆಸ್ತಿ: ಪರಿಹಾರವೂ ಇಲ್ಲ, ಟಿಡಿಆರ್ ಕೂಡ ಇಲ್ಲ! ವಿಪಕ್ಷಗಳ ವಿರೋಧದ ನಡುವೆಯೂ ಮಹತ್ವದ ಬಿಲ್ ಪಾಸ್
ರಾಜ್ಯದ ನಗರ ಮತ್ತು ಪಟ್ಟಣಗಳಲ್ಲಿರುವ ಖಾಸಗಿ ರಸ್ತೆ ಹಾಗೂ ಚರಂಡಿಗಳನ್ನು ಸಾರ್ವಜನಿಕ ಆಸ್ತಿಯನ್ನಾಗಿ ಘೋಷಿಸಲು ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ ನೀಡುವ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ. ಆ ಕುರಿತ ವರದಿ ಇಲ್ಲಿದೆ: