Munirathna,

ಕಚೇರಿಯಲ್ಲೇ ಬೆತ್ತಲೆಗೊಳಿಸಿ ಅತ್ಯಾಚಾರ, ವೈರಸ್ ಖಾಯಿಲೆ ಇಂಜೆಕ್ಟ್: ಮುನಿರತ್ನ ವಿರುದ್ಧ ಮತ್ತೊಂದು FIR
ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆ ದೂರು ನೀಡಿದ್ದು, ಮುನಿರತ್ನ, ವಸಂತ, ಚನ್ನಕೇಶ, ಕಮಲ್ ವಿರುದ್ಧ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Watch | 'ಕೊಲೆ ಮಾಡ್ತಾರೆ ರಕ್ಷಣೆ ಕೊಡಿ': ಸದನದಲ್ಲಿ ಶಾಸಕ ಮುನಿರತ್ನ ಹೈಡ್ರಾಮಾ!

Video: 'ಕೊಲೆ ಮಾಡ್ತಾರೆ, ರಕ್ಷಣೆ ಕೊಡಿ'; ಪೊಲೀಸ್ ಭದ್ರತೆಗೆ BJP ಶಾಸಕ ಮುನಿರತ್ನ ಮನವಿ!
ಮೊಟ್ಟೆ ಹೊಡೆಯೋದು ನನ್ನ ಕಾರಿಗೆ ಕಲ್ಲು ಹೊಡೆಯೋದು. ಯಾವುದೇ ಕಾರ್ಯಕ್ರಮಕ್ಕೆ ಹೋದರೂ ಹಿಂಸೆ ಕೊಡುತ್ತಾರೆ.

ಮುನಿರತ್ನಗೆ ಮೊಟ್ಟೆ ಏಟು ಬಿದ್ದು ತಲೆ ಕೆಟ್ಟು ಹೋಗಿದೆ; ಕೆಟ್ಟ ಕೆಲಸ ಮಾಡೋದರಲ್ಲಿ ಬಿಜೆಪಿಯವರು ಎತ್ತಿದ ಕೈ: DK ಸುರೇಶ್
ಇತರೇ ರಾಜ್ಯಗಳಲ್ಲಿ ನಮ್ಮ ತೆರಿಗೆ ಹಣವನ್ನು ಕೇಂದ್ರ ಬಿಜೆಪಿ ಸರ್ಕಾರ ವೃಥಾ ವ್ಯಯ ಮಾಡುತ್ತಿದೆ. ದಕ್ಷಿಣ ಭಾರತದಲ್ಲಿ ಎಲ್ಲವೂ ಬಿಜೆಪಿಯೇತರ ಸರ್ಕಾರಗಳೇ ಇವೆ. ದಕ್ಷಿಣ ಭಾರತಕ್ಕೆ ಸದಾ ಅನ್ಯಾಯ ಮಾಡಲಾಗುತ್ತಿದೆ.

ಬೆಂಗಳೂರಿನ ಅಸ್ತಿತ್ವ ಕಳೆದು ಹೋಗುತ್ತಿದೆ; ನಗರದ ಒಳಿತಿಗಾಗಿ ಉಸ್ತುವಾರಿ ಸಚಿವರನ್ನು ಬದಲಿಸಿ: CM ಗೆ ಮುನಿರತ್ನ ಪತ್ರ
ಆಯವ್ಯಯದಲ್ಲಿ ಬೆಂಗಳೂರು ನಗರಕ್ಕೆ ನೀಡುವ ಅನುದಾನದ ಕುರಿತು ಈಗಾಗಲೇ ವ್ಯವಹಾರ ಕುದುರಿಸಲಾಗಿದೆ. ಆಂಧ್ರ ಪ್ರದೇಶದ ಗುತ್ತಿಗೆದಾರರು ರಾಜ್ಯದ ಗುತ್ತಿಗೆದಾರರ ಮೇಲೆ ಸವಾರಿ ಮಾಡುತ್ತಿದ್ದಾರೆ.

ಮುಖ್ಯಮಂತ್ರಿ 660 KV ಕರೆಂಟ್, ಮುಟ್ಟಿದ್ರೆ ಸುಟ್ಟು ಹೋಗ್ತಾರೆ; ಡಿಸಿಎಂ ಅವರೇ ಸಿದ್ದರಾಮಯ್ಯಗೆ ಮಗ್ಗುಲ ಮುಳ್ಳು: ಮುನಿರತ್ನ
ಕಾಂಗ್ರೆಸ್‍ನಲ್ಲಿ ಕಣ್ಣಿಲ್ಲದ ಮೈತ್ರಿ ಇದೆ. ಅಂದು ಸಿಎಂ, ಡಿಸಿಎಂ ಎರಡು ಪಕ್ಷದ ಮೈತ್ರಿಯಲ್ಲಿದ್ದ ಪರಿಸ್ಥಿತಿ ಇದೆ. ಇಂದು ಕುಮಾರಸ್ವಾಮಿ ಜಾಗದಲ್ಲಿ ಸಿದ್ದರಾಮಯ್ಯ ಇದ್ದಾರೆ. ಪರಮೇಶ್ವರ್ ಜಾಗದಲ್ಲಿ ಡಿಸಿಎಂ ಇದ್ದಾರೆ. ಡಿಸಿಎಂ ಅವರೇ ಸಿದ್ದರಾಮಯ್ಯಗೆ ಮಗ್ಗುಲ ಮುಳ್ಳು ಎಂದಿದ್ದಾರೆ.

News Headlines 28-12-24 | ಹೊಸವರ್ಷಕ್ಕೆ Bengaluru ಸಜ್ಜು: ಬಿಗಿ ಭದ್ರತೆ, Namma Metro ಅವಧಿ ವಿಸ್ತರಣೆ; ವಂಚನೆ ಪ್ರಕರಣ: ಐಶ್ವರ್ಯಗೌಡ, ಹರೀಶ್ ಬಂಧನ; ಮುನಿರತ್ನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ!

ಹೊಸವರ್ಷಕ್ಕೆ Bengaluru ಸಜ್ಜು, ಬಿಗಿ ಭದ್ರತೆ ವ್ಯವಸ್ಥೆ; Namma Metro ಅವಧಿ ವಿಸ್ತರಣೆ; ವಂಚನೆ ಪ್ರಕರಣ: ಐಶ್ವರ್ಯಗೌಡ, ಹರೀಶ್ ಬಂಧನ; ಮುನಿರತ್ನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ!

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್, ಅಪಾಯಕಾರಿ ರೋಗ ಹರಡುವಿಕೆ ಆರೋಪ ನಿಜ: Chargesheet ನಲ್ಲಿ ಸ್ಫೋಟಕ ಸಂಗತಿ ಬಯಲು
ಶಾಸಕ ಮುನಿರತ್ನ ಕೃತ್ಯಕ್ಕೆ ನೆರವು ನೀಡಿದ ಆರೋಪದ ಹೊತ್ತಿದ್ದ ಪ್ರಕರಣದ ಎ3 ಸುಧಾಕರ್, ಎ7 ಪಿ.ಶ್ರೀನಿವಾಸ್ ಮತ್ತು ಎ8 ಇನ್ಸ್ ಪೆಕ್ಟರ್ ಐಯ್ಯಣ್ಣ ರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ತನಿಖೆಯಲ್ಲಿ ಸಾಬೀತಾಗಿದೆ.

