Munirathna,

ಮುನಿರತ್ನ ಪ್ರಕರಣದಿಂದ ಕಾಂಗ್ರೆಸ್ ವಿರುದ್ಧ ಬಿಜೆಪಿ ಹೋರಾಟಕ್ಕೆ ಹಿನ್ನಡೆ: ಇನ್ನೆರಡು ಆಡಿಯೋ ಬಿಡುಗಡೆ ಮಾಡುವೆ- ಚಲುವರಾಜ್
ಮುನಿರತ್ನ ವಿಷಯವನ್ನು ನಾವು ಬಿಜೆಪಿ ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ, ಆರೋಪ ಸಾಬೀತಾದರೆ ಮುಂದಿನ ಕ್ರಮ ಕೈಗೊಳ್ಳಲು ಕೇಂದ್ರ ಶಿಸ್ತು ಸಮಿತಿಗೆ ಬಿಡುತ್ತೇವೆ ಎಂದು ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಹೇಳಿದ್ದಾರೆ.

ವೇದಿಕೆ ಹತ್ತಿ ಸಿದ್ದರಾಮಯ್ಯ ಕಡೆ ಧಾವಿಸಿದ ಯುವಕ ಆತಂಕ ಸೃಷ್ಟಿ; ಗಣೇಶ ವಿಸರ್ಜನೆ ವೇಳೆ ತಂದೆ, ಮಗ ಸೇರಿ ಮೂವರು ಜಲಸಮಾಧಿ; ಪ್ಯಾಲೇಸ್ತೀನ್ ಧ್ವಜ ಹಿಡಿದು ಮುಸ್ಲಿಂ ಯುವಕರ ಪುಂಡಾಟ! ಇವು ಇಂದಿನ ಪ್ರಮುಖ ಸುದ್ದಿಗಳು 15-09-24

ವೇದಿಕೆ ಹತ್ತಿ ಸಿದ್ದರಾಮಯ್ಯ ಕಡೆ ಧಾವಿಸಿದ ಯುವಕ ಆತಂಕ ಸೃಷ್ಟಿ; ಪ್ಯಾಲೇಸ್ತೀನ್ ಧ್ವಜ ಹಿಡಿದು ಮುಸ್ಲಿಂ ಯುವಕರ ಪುಂಡಾಟ; ಗಣೇಶ ವಿಸರ್ಜನೆ ವೇಳೆ ತಂದೆ, ಮಗ ಸೇರಿ ಮೂವರು ಜಲಸಮಾಧಿ!

ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್
ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಮುನಿರತ್ನ ಅವರಿಗೆ ಶೊಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ನಿಂದನೆ ಆಡಿಯೋ ಪ್ರಕರಣದಿಂದಾಗಿ ಪಕ್ಷದ ಶಿಸ್ತಿಗೆ ಧಕ್ಕೆಯುಂಟಾಗಿದೆ.

ಮುನಿರತ್ನ ಕ್ಷಮೆ ಕೇಳಲಿ; ನಾಗಮಂಗಲ ಗಲಭೆ ಕುಮಾರಸ್ವಾಮಿ ಮಾಡಿಸಿರಬಹುದು!

ಕಿರುಕುಳ, ಲಂಚಕ್ಕೆ ಬೇಡಿಕೆ ಮತ್ತು ಜಾತಿ ನಿಂದನೆ ಆರೋಪ: ಶಾಸಕ ಮುನಿರತ್ನ ವಿರುದ್ಧ ಎರಡು FIR ದಾಖಲು!
ಶಾಸಕರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ. ಶಾಸಕ ಇಟ್ಟಿದ್ದ ಬೇಡಿಕೆ ಹಣವನ್ನು ಚೆಲುವರಾಜು ನೀಡದ ಕಾರಣ ಶಾಸಕರು ಗುತ್ತಿಗೆ ನಿಲ್ಲಿಸಿದ್ದಾರೆ ಎನ್ನಲಾಗಿದೆ.

2 ಲಕ್ಷ ಮತಗಳ ಅಂತರದಿಂದ ಡಾ.ಮಂಜುನಾಥ್ ಗೆಲುವು ಖಚಿತ: ಕನಕಪುರದಲ್ಲಿ ಸೆಕ್ಯುರಿಟಿ ಹೆಚ್ಚಿಸಿ; ಮುನಿರತ್ನ
ದೇಶಾದ್ಯಂತ ಲೋಕಸಭೆ ಚುನಾವಣೆ ಮತ ಎಣಿಕೆ ಮುಂದುವರಿದಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ ಮಂಜುನಾಥ್ ಅವರು ಸದ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಸಾರ್ವಜನಿಕ ಆಸ್ತಿ ಒತ್ತುವರಿದಾರರ ವಿರುದ್ಧ ಕಠಿಣ ಕ್ರಮ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ನಾಗರಿಕ ಸಂಸ್ಥೆಗಳಿಗೆ ಸೇರಿದ ಸಾರ್ವಜನಿಕ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.

2 ದೊಡ್ಡ ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು ಸಿಕ್ಕಿದೆ, ಈ ಫಲಿತಾಂಶ ಮತ್ತೆ ಮೋದಿ ಪ್ರಧಾನಿ ಎಂದು ಹೇಳ್ತುತ್ತಿದೆ: ಶಾಸಕ ಮುನಿರತ್ನ
ರಾಜಸ್ಥಾನ ಹಾಗೂ ಮಧ್ಯಪ್ರದೇಶ ಎರಡೂ ದೊಡ್ಡ ರಾಜ್ಯಗಳಲ್ಲಿ ನಮಗೆ ಗೆಲುವು ಸಿಕ್ಕಿದೆ. ಛತ್ತೀಸ್‌ಗಢದಲ್ಲೂ ಬಿಜೆಪಿ ಗೆಲ್ಲುವ ವಿಶ್ವಾಸವಿದೆ. ಈ ಫಲಿತಾಂಶ ಲೋಕಸಭೆಗೆ ಒಳ್ಳೆಯ ವಾತಾವರಣ ನಿರ್ಮಾಣ ಮಾಡಿದೆ ಎಂದು ಆರ್‌ಆರ್ ನಗರ ಶಾಸಕ ಮುನಿರತ್ನ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

