Munirathna,

'ಜೈ ಡಿಕೆ ಸುರೇಶ್' ಎಂದು ಬೆಂಬಲಿಗರ ಘೋಷಣೆ: ಡಿಕೆ ಸಹೋದರರು, ಶಾಸಕ ಮುನಿರತ್ನ ನಡುವಿನ ಬಿಕ್ಕಟ್ಟು ಮುನ್ನೆಲೆಗೆ!
ದುಷ್ಕರ್ಮಿಗಳು ಪಾರ್ಕ್ ಮಾಡಿದ್ದ 30ಕ್ಕೂ ಹೆಚ್ಚು ವಾಹನಗಳ ಗ್ಲಾಸ್‌ಗಳಿಗೆ ಹಾನಿಯುಂಟು ಮಾಡಿದ್ದು, ಶುಕ್ರವಾರ ರಾಜರಾಜೇಶ್ವರಿ ನಗರ ಕ್ಷೇತ್ರದ ಲಗ್ಗೆರೆಗೆ ಶಾಸಕ ಮುನಿರತ್ನ ಭೇಟಿ ನೀಡಿದ್ದಾರೆ. ಈ ವೇಳೆ, ಡಿಕೆ ಸಹೋದರರು ಮತ್ತು ಮುನಿರತ್ನ ನಡುವಿನ ಮುಸುಕಿನ ಗುದ್ದಾಟ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ರಾಜಕೀಯ ನಿವೃತ್ತಿ ಪಡೆಯುತ್ತೇನೆ ಹೊರತು, ಕಾಂಗ್ರೆಸ್‌ಗೆ ಹೋಗಲ್ಲ- ಮುನಿರತ್ನ: ಯಾರೇ ಬಂದರೂ ಪಕ್ಷಕ್ಕೆ ಸ್ವಾಗತ- ಡಿಕೆ ಸುರೇಶ್
ಈ ಹಿಂದೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಶಾಸಕರು ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಚರ್ಚೆ ನಡೆಯುತ್ತಿರುವ ಬಗ್ಗೆ ಆರ್.ಆರ್.ನಗರ ಶಾಸಕ ಮುನಿರತ್ನ ಪ್ರತಿಕ್ರಿಯಿಸಿದ್ದಾರೆ.

ಚುನಾವಣೆ ಗೆಲ್ಲಲು ಮುನಿರತ್ನ ಹನಿಟ್ರ್ಯಾಪ್; ಅದಕ್ಕೆಂದೆ ಸ್ಟುಡಿಯೋ ಇದೆ: ವಿಕಾಸ ಸೌಧ, ವಿಧಾನ ಸೌಧದಲ್ಲೆಲ್ಲಾ ಬರೀ ಆಂಟಿಗಳೇ!
ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕುರಿತು ಗಂಭೀರ ಆರೋಪ ಕೇಳಿಬಂದಿದೆ. ಮುನಿರತ್ನ ಬೆಂಬಲಿಗರಾಗಿದ್ದ ವೇಲು ನಾಯ್ಕರ್ ಎಂಬವರು ಗಂಭೀರ ಆರೋಪ ಮಾಡಿದ್ದಾರೆ.

'ಮುನಿ' ಓಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ತಂತ್ರ: 'ರಾಜರಾಜೇಶ್ವರಿ' ಆಶೀರ್ವಾದ ಕಮಲಕ್ಕೋ, ಕುಸುಮಾಗೋ?
ಮೈಸೂರು ರಸ್ತೆಯಿಂದ ಮಾಗಡಿ ರಸ್ತೆ ಮೂಲಕ ತುಮಕೂರು ರಸ್ತೆಗೆ ಸಂಪರ್ಕ ಕಲ್ಪಿಸುವ ದೊಡ್ಡ ಕ್ಷೇತ್ರವಾದ ರಾಜರಾಜೇಶ್ವರಿನಗರದಲ್ಲಿ ಮುನಿರತ್ನ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ.

'ಯಾರಾದರೂ ಒಳಗೆ ಬಂದರೆ ಅಟ್ಟಾಡಿಸಿ ಹೊಡಿರಿ, ಮಿಕ್ಕಿದ್ದು ನಾನು ನೋಡಿಕೊಳ್ಳುತ್ತೇನೆ' ಎಂದ ಮುನಿರತ್ನ; 'ಕೈ' ಅಭ್ಯರ್ಥಿ ಕುಸುಮಾ ದೂರು
ಕನ್ನಡಿಗರು ಒಳಗೆ ಬಂದರೆ ಅವರ ಮೇಲೆ ಹಲ್ಲೆ ಮಾಡುವಂತೆ ತಮಿಳರಿಗೆ ಬಿಜೆಪಿ ಶಾಸಕ ಮುನಿರತ್ನ ಪ್ರಚೋದನೆ ನೀಡಿದ್ದಾರೆಯೇ? ಈ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಹೊಸಕೆರೆ ಹಳ್ಳಿ ಕೆರೆ ಮಧ್ಯೆ ಶಾಶ್ವತ ರಸ್ತೆ ನಿರ್ಮಿಸುತ್ತಿಲ್ಲ: ಸಚಿವ ಮುನಿರತ್ನ ಸ್ಪಷ್ಟನೆ
ಹೂಳು ತೆಗೆಯಬೇಕಾಗಿರುವ ಹಿನ್ನೆಲೆಯಲ್ಲಿ ಹೊಸಕೆರೆ ಹಳ್ಳಿ ಕೆರೆ ಮಧ್ಯೆ ತಾತ್ಕಾಲಿಕ ರಸ್ತೆ ನಿರ್ಮಿಸಲಾಗುತ್ತಿದೆ. ಇದು ಶಾಶ್ವತ ರಸ್ತೆಯಲ್ಲ ಎಂದು ಸ್ಥಳೀಯ ಶಾಸಕ ಮುನಿರತ್ನ ಅವರು ಸ್ಪಷ್ಟನೆ ನೀಡಿದ್ದಾರೆ.

ಉರಿಗೌಡ, ನಂಜೇಗೌಡ ಎಂಬ ಕಲ್ಪಿತ ಹೆಸರುಗಳ ಸೃಷ್ಟಿ, ಸಿನಿಮಾ ಮಾಡುವ ದುರುಳ ಐಡಿಯಾ, ಒಕ್ಕಲಿಗರ ಮೇಲೆ ಬೀರುತ್ತಿರುವ ವಕ್ರದೃಷ್ಟಿ!
ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿಯ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್ ಅಜೆಂಡಾ ಬಿಜೆಪಿಗೆ ಇರುವುದಂತೂ ಸತ್ಯ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

‘ನಾನು ಯಾರ ಬೆಡ್‌ರೂಂನಲ್ಲೂ ಇರಲಿಲ್ಲ, ಯಾರಿದ್ದರೋ ಅವರನ್ನೇ ಕೇಳಿಕೊಳ್ಳಲಿ'
‘ನಾನು ಯಾರ ಬೆಡ್‌ರೂಂನಲ್ಲೂ ಇರಲಿಲ್ಲ. ಯಾರಿದ್ದರೋ ಅವರನ್ನೇ ಕೇಳಿಕೊಳ್ಳಲಿ’ ಎಂದು ಹೇಳಿದರು. ಬೇರೆ ಯಾರಾದರೂ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡಿದರೆ ಉತ್ತರ ಕೊಡಬಹುದು.

ಹಣ ವಸೂಲಿ ಮಾಡಿಕೊಡದಿದ್ದರೆ ಸಸ್ಪೆಂಡ್; ‘ಮನಿ’ರತ್ನರಿಂದ ಅಧಿಕಾರಿಗಳಿಗೆ ಬೆದರಿಕೆ: ಕಾಂಗ್ರೆಸ್ ಆರೋಪ
ಸಚಿವ ವಿ. ಮುನಿರತ್ನ ಅವರ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಮಿಷನ್ ಆರೋಪ ಮಾಡಿರುವುದನ್ನು ರಾಜ್ಯ ಕಾಂಗ್ರೆಸ್ ಅಸ್ತ್ರವಾಗಿ ಬಳಸಿಕೊಂಡಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

