Munirathna,

ಆರ್ ಆರ್ ನಗರ ಉಪ ಚುನಾವಣೆ: ಕುಸುಮಾರನ್ನು ಒಪ್ಪಿಕೊಳ್ಳೋದು ಕಷ್ಟ; ಮುನಿರತ್ನ ಕಾಂಗ್ರೆಸ್ ತೊರೆದದ್ದು ಸರಿಯಲ್ಲ!
ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ಡಿ ಸೋಜಾ ನಗರ ಪಕ್ಕದಲ್ಲಿಯೇ ನೈಸ್ ಕಾರಿಡಾರ್ ಹಾದು ಹೋಗಿದೆ. ಜೊತೆಗೆ ಗುಂಡಿಗಳಿಲ್ಲದೇ ಆರ್ ಆರ್ ನಗರ ಅಂತಾರಾಷ್ಚ್ರೀಯ ಗುಣಮಟ್ಟದ್ದಾಗಿದೆ.

25 ವರ್ಷದ ಹಿಂದೆ ತೀರಿ ಹೋದ ತಾಯಿಯನ್ನು ಹೇಗೆ ಮಾರಾಟ ಮಾಡಲಿ?: ಮುನಿರತ್ನ ಕಣ್ಣೀರು
ಆರ್.ಆರ್ ನಗರ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಬಿಜೆಪಿ- ಕಾಂಗ್ರೆಸ್ ನಡುವೆ ಆರೋಪ, ಪ್ರತ್ಯಾರೋಪ ತಾರಕ್ಕೇರಿದೆ.

ಆರ್.ಆರ್. ನಗರ ಮತದಾರರ ಸೆಳೆಯಲು ಬಿಜೆಪಿ ಟ್ರಿಕ್ಕಿ ಗೇಮ್: ಹಳೇಯ ನಾಯಕರ ಜೊತೆ ಹೊಸ ಸಚಿವರ ಮಿಕ್ಸ್
ಹಳೇ ನಿಷ್ಠಾವಂತ ಬಿಜೆಪಿ ನಾಯಕರು ಮತ್ತು ಹೊಸದಾಗಿ ಬಿಜೆಪಿ ಸೇರಿರುವವರನ್ನು ಮಿಕ್ಸ್ ಮಾಡಿ ತಂಡ ರಚಿಸಿದ್ದಾರೆ. ನವೆಂಬರ್ 3 ರಂದು ನಡೆಯಲಿರುವ ಉಪಚುನಾವಣೆಗಾಗಿ ತನ್ನ ಅಭ್ಯರ್ಥಿ ಮುನಿರತ್ನ ನಾಯ್ಡು ಅವರನ್ನು ಗೆಲ್ಲಿಸಲು ರಣತಂತ್ರ ರೂಪಿಸಿದೆ.

ಶಿರಾ ಬಿಜೆಪಿಗೆ ಕಷ್ಟ; ಆರ್ ಆರ್ ನಗರ ಮುನಿರತ್ನಗೆ ಹ್ಯಾಟ್ರಿಕ್ ಅದೃಷ್ಟ!
ಕೊರೋನಾ ಮಹಾಮಾರಿ ದೇಶವನ್ನು, ರಾಜ್ಯವನ್ನು ಹಿಂಡಿ ಹಿಪ್ಪೆ ಮಾಡುತ್ತಿರುವ ಕಾಲಘಟ್ಟದಲ್ಲಿ, ಕೊರೆಯುವ ಚಳಿಯಲ್ಲಿ ಯಾರಿಗೂ ಬೇಡವಾಗಿದ್ದ ಎರಡು ಉಪ ಚುನಾವಣೆಗಳು ಮನೆ ಬಾಗಿಲಿಗೆ ಬಂದು ನಿಂತಿದೆ. ಮುಂದಿನ ತಿಂಗಳ 3ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರ ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ.

ಆರ್.ಆರ್. ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನರನ್ನು ಅನರ್ಹಗೊಳಿಸಿ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂದು ಅಡ್ಡ ದಾರಿ ಹಿಡಿದಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ ಮತದಾರರಿಗೆ ಹಣ ನೀಡಿ ಗುರುತಿನ ಚೀಟಿಯನ್ನು ಪಡೆಯುತ್ತಿದ್ದಾರೆ. ಮತದಾರರಿಗೆ ಆಮೀಷ ನೀಡುವ ಮೂಲಕ ಅಕ್ರಮ ಎಸಗುತ್ತಿದ್ದಾರೆ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ರಾಜರಾಜೇಶ್ವರಿ ನಗರ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮುನಿರತ್ನ ಆಸ್ತಿ, ಸಾಲ ಎಷ್ಟು?
ರಾಜರಾಜೇಶ್ವರಿನ ನಗರ ವಿಧಾನಸಭಾ ಉಪಚುನಾವಣೆಗೆ ಸ್ಪರ್ಧಿಸಿರುವ ಮುನಿರತ್ನ ಅವರು 78 ಕೋಟಿ ರು. ಗಿಂತ ಹೆಚ್ಚು ಆಸ್ತಿ ಹೊಂದಿದ್ದು, ದ್ವಿಚಕ್ರ ವಾಹನ, ಕಾರು ಸೇರಿದಂತೆ ೩೦ ವಾಹನಗಳಿವೆ.ಚುನಾವಣಾಧಿಕಾರಿಗೆ ಬುಧವಾರ ಸಲ್ಲಿಕೆ ಮಾಡಿರುವ ಆಸ್ತಿ ವಿವರದಲ್ಲಿ ಮುನಿರತ್ನ ಅವರು ಈ ಬಗ್ಗೆ ಉಲ್ಲೇಖ ಮಾಡಿದ್ದಾರೆ.

ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ: ಆರ್ ಆರ್ ನಗರಕ್ಕೆ ಮುನಿರತ್ನ, ಶಿರಾಗೆ ರಾಜೇಶ್ ಗೌಡ ಗೆ ಟಿಕೆಟ್
ವಿಧಾನ ಸಭೆ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.ಆರ್ ಆರ್ ನಗರಕ್ಕೆ ಮುನಿರತ್ನಾ ಹಾಗೂ ಶಿರಾ ಕ್ಷೇತ್ರಕ್ಕೆ ರಾಜೇಶ್ ಗೌಡನಿಗೆ ಟಿಕೆಟ್ ಘೋಷಣೆ ಮಾಡಿದೆ.

ಮುನಿರತ್ನಗೆ ಬಿಗ್ ರಿಲೀಫ್: ಚುನಾವಣಾ ಅಕ್ರಮ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
2018 ರ ವಿಧಾನ ಸಭೆ ಚುನಾವಣೆಯಲ್ಲಿ ಮುನಿರತ್ನ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಆರ್.ಆರ್.ನಗರ ಟಿಕೆಟ್ ಹಂಚಿಕೆ ಗೊಂದಲ: ಸಿಎಂ ನಿವಾಸದಲ್ಲಿ ಸಚಿವರ ಸಭೆ, ಮುನಿರತ್ನಗೆ ಟಿಕೆಟ್ ನೀಡುವಂತೆ ಒತ್ತಾಯ
ಆರ್.ಆರ್.ನಗರ ಉಪ ಚುನಾವಣೆ ನಾಮಪತ್ರ ಸಲ್ಲಿಸಲು ಕೇವಲ ನಾಲ್ಕು ದಿನ ಮಾತ್ರ ಬಾಕಿ ಉಳಿದಿದೆ. ಈ ನಡುವೆ ಮಾಜಿ ಶಾಸಕ ಮುನಿರತ್ನಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡುತ್ತಾ ಎಂಬುದು ಭಾರಿ ಚೆರ್ಚೆಗೆ ಗ್ರಾಸವಾಗಿದೆ.

