Muniratna

'ಹೇ ರೇಪಿಸ್ಟ್...': ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಚಕಮಕಿ; ವಿಧಾನಸಭೆಯಲ್ಲಿ ಕೋಲಾಹಲ
ನಾನು ಉತ್ತರ ಕೊಡುತ್ತೇನೆ. ಇವರು ಮಾಡಿರುವಂತಹ ಪಾಪದ ಕೆಲಸ. ಅಧಿಕಾರ ದುರ್ಬಳಕೆ ಮಾಡಿ ನನ್ನ ವಿರುದ್ಧ ಎಫ್ ಐ ಆರ್ ಮಾಡಿಸಿದ್ದಾರೆ. 'ಇವರಿಗೆ ಮೂರು ಮಕ್ಕಳಿವೆ ಅದನ್ನು ಮರೆಯಬೇಡಿ' ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ "ಹೇ ರೇಪಿಸ್ಟ್ ಕೂತ್ಕೋ" ಎಂದು ಡಿಕೆಶಿ ತಿರುಗೇಟು ನೀಡಿದರು.

ಪಟಾಕಿ ದಾಸ್ತಾನು: ಶಾಸಕ ಮುನಿರತ್ನ ಕಚೇರಿಗೆ ಬೀಗ ಜಡಿದ ಪೊಲೀಸರು; ಹೈಡ್ರಾಮಾ
ಕಚೇರಿ ಲಾಕ್ ಆಗಿದ್ದರಿಂದ, ಪೊಲೀಸರು ಬಾಗಿಲು ತೆರೆಯಲು ಶಾಸಕರನ್ನು ಕರೆದರು. ಈ ವೇಳೆ ಶಾಸಕ ಮುನಿರತ್ನ, ಅವರ ಬೆಂಬಲಿಗರು ಹಾಗೂ ಪೊಲೀಸರ ನಡುವೆ ಕೆಲ ಕಾಲ ವಾಗ್ವಾದ ನಡೆಯಿತು.

ನಿಮಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ, ಯಾಕ್ರಿ... ಹೆಣ್ಣಿನ ಬಗ್ಗೆ ಇಷ್ಟು ತುಚ್ಚ ಮಾತು?: ಮುನಿರತ್ನಗೆ ಕುಸುಮಾ
ಒಬ್ಬ ಗುತ್ತಿಗೆದಾರರನ್ನು ಮನೆಗೆ ಕರೆದು ಅವರಿಗೆ ಲಂಚದ ಬೇಡಿಕೆ ಇಟ್ಟು, ಲಂಚ ಕೊಡುವುದಕ್ಕೆ ಆಗದಿದ್ದರೆ ನಿನ್ನ ಹೆಂಡ್ತಿ- ಮಕ್ಕಳನ್ನು ಮಂಚಕ್ಕೆ ಕಳುಹಿಸು ಎಂದ ಮಹಾಪುರುಷ ನೀವು. ನಿಮ್ಮಿಂದ ಇನ್ನೇನು ನಿರೀಕ್ಷೆ ಮಾಡುವುದಕ್ಕೆ ಸಾಧ್ಯ.

ಅಧಿಕಾರದ ಅಮಲು ನೆತ್ತಿಗೇರಿದೆ, ಚುನಾಯಿತ ಶಾಸಕರನ್ನು ಕರಿಟೋಪಿ MLA ಎಂದು ಸಂಬೋಧಿಸುವುದು ಎಷ್ಟು ಸರಿ?
ಉಪ ಮುಖ್ಯಮಂತ್ರಿ ಡಿಕೆಶಿ ಅವರಿಗೆ ಅಧಿಕಾರದ ಅಮಲು ನೆತ್ತಿಗೇರಿದೆ. ಪ್ರಜಾಪ್ರಭುತ್ವದ ಪ್ರಬಲಾಸ್ತ್ರ ಜನಾಧಿಕಾರದ ಮೂಲಕ ಚುನಾಯಿತರಾದ ಶಾಸಕರನ್ನು ಕರಿಟೋಪಿ ಎಮ್‌ಎಲ್‌ಎ ಎಂದು ಸಂಬೋಧಿಸುವುದು ಎಷ್ಟು ಸರಿ?

ಇತಿಹಾಸ ಇರುವ RSSಗೆ ಮುನಿರತ್ನ ಅವಮಾನ: ಡಿ.ಕೆ ಶಿವಕುಮಾರ್ ತಿರುಗೇಟು
ಆರ್‌ಎಸ್‌ಎಸ್‌ಗೂ ಈ ಕಾರ್ಯಕ್ರಮಕ್ಕೂ ಏನು ಸಂಬಂಧ? ಆ ಸಂಸ್ಥೆಗೆ ಇತಿಹಾಸವಿದೆ. ಇಲ್ಲಿಗೆ ಆ ಸಂಸ್ಥೆಯ ಟೋಪಿ, ಸಮವಸ್ತ್ರ ಧರಿಸಿ ಬರುವ ಅವಶ್ಯಕತೆ ಏನಿತ್ತು? ಆ ಸಂಸ್ಥೆ ತನ್ನದೇ ಆದ ಕೆಲಸ ಮಾಡುತ್ತಿದೆ. ಅವರು ಮಾಡಿದ ಕೆಲಸ ನನಗೆ ಮಾಡಿದ ಅವಮಾನವಲ್ಲ.

ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ: ಶಾಸಕ ಮುನಿರತ್ನಗೆ SIT ಕ್ಲೀನ್ ಚಿಟ್
ಪ್ರಕರಣದಲ್ಲಿ ಯಾವುದೇ ಪುರಾವೆಗಳು ಕಂಡುಬಂದಿಲ್ಲವಾದ್ದರಿಂದ, ತನಿಖೆಯ ನಂತರ 'ಬಿ' ವರದಿಯನ್ನು ಸಲ್ಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2,000 ಕೋಟಿ ರೂ ವೆಚ್ಚದ SWD ಕಾಮಗಾರಿಗಳಲ್ಲಿ ಶೇ 15ರಷ್ಟು ಕಮಿಷನ್: ಡಿಕೆಶಿ ವಿರುದ್ಧ BJP ಶಾಸಕ ಮುನಿರತ್ನ ಗಂಭೀರ ಆರೋಪ, ರಾಜ್ಯಪಾಲರಿಗೆ ದೂರು
ನಿನ್ನೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಅವರು, ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿದ್ದಾರೆ.

HIV ಸಂತ್ರಸ್ತರ ಮೂಲಕ ಹನಿಟ್ರ್ಯಾಪ್: ಅತ್ಯಾಚಾರ ಆರೋಪಿ ಮುನಿರತ್ನ ವಿಧಾನಸಭೆ ಪ್ರವೇಶಿಸದಂತೆ ನಿರ್ಬಂಧಿಸಿ; ಮಹಿಳೆ ಒತ್ತಾಯ
ಭ್ರಷ್ಟ ಶಾಸಕ ಮುನಿರತ್ನ ಅವರನ್ನು ವಿಧಾನಸಭೆಗೆ ಪ್ರವೇಶಿಸಲು ಬಿಡಬಾರದು. ಅವರು 15 ವರ್ಷದ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ"

ಮುನಿರತ್ನ ಮನೆಗೆ ಸಿಟಿ ರವಿ ಭೇಟಿ: ಗಾಂಧಿ ರಾಜ್ಯ ಮಾಡುತ್ತೇವೆಂದು ಗೂಂಡಾ ರಾಜ್ಯ ಮಾಡುತ್ತಿದ್ದಾರೆ; ಸರ್ಕಾರದ ವಿರುದ್ಧ ಆಕ್ರೋಶ
ಪ್ರಜಾಸತ್ತಾತ್ಮಕ ರೀತಿಯಲ್ಲಿ ಆಯ್ಕೆಯಾಗಿರುವ ಶಾಸಕ ಮುನಿರತ್ನ ಅವರ ಮೇಲೆ ನಡೆದ ಹಲ್ಲೆ ದುರದೃಷ್ಟಕರ. ಯಾರೇ ತಪ್ಪು ಮಾಡಿದರೂ ಕಾನೂನಿನ ಮೂಲಕ ಅದನ್ನು ಎದುರಿಸಬೇಕು. ಬದಲಾಗಿ ಅವರ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ.

