Muniratna

ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ: 100-150 ಮಂದಿ ವಿರುದ್ಧ FIR ದಾಖಲು
ರಾಜ್ಯ

ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ: 100-150 ಮಂದಿ ವಿರುದ್ಧ FIR ದಾಖಲು

ಮುನಿರತ್ನ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದ್ದು, ದೂರಿನಲ್ಲಿ ಮಾಜಿ ಸಂಸದ ಡಿ.ಕೆ ಸುರೇಶ್, ಆರ್.ಆರ್.ನಗರದ ಕಾಂಗ್ರೆಸ್ ನಾಯಕಿ ಕುಸುಮಾ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಉಲ್ಲೇಖವಾಗಿದೆ ಎಂದು ತಿಳಿದುಬಂದಿದೆ.

ಮೊಟ್ಟೆ ದಾಳಿ: ಶಾಸಕ ಮುನಿರತ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್
ರಾಜ್ಯ

ಮೊಟ್ಟೆ ದಾಳಿ: ಶಾಸಕ ಮುನಿರತ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್

ತಲೆಗೆ ಪೆಟ್ಟಾದ ಹಿನ್ನೆಲೆಯಲ್ಲಿ ಅಬ್ಸರ್‌ವೇಷನ್‌ನಲ್ಲಿ ಇರುವಂತೆ ವೈದ್ಯರು ಮುನಿರತ್ನ ಅವರಿಗೆ ಸೂಚಿಸಿದ್ದರು. ಬುಧವಾರದ ರಾತ್ರಿ ಆಸ್ಪತ್ರೆಯಲ್ಲಿಯೇ ಇದ್ದ ಮುನಿರತ್ನ ಅವರು, ಇಂದು ಬೆಳಗ್ಗೆ ಡಿಸ್ಚಾರ್ಜ್‌ ಆಗಿದ್ದಾರೆ.

ಮುನಿರತ್ನ ಮೇಲೆ ಮೊಟ್ಟೆ ದಾಳಿ: ಶಾಸಕ ಸ್ಥಾನದಿಂದ ಕೆಳಗಿಳಿಸಲು ಡಿಕೆ ಸಹೋದರರ ಷಡ್ಯಂತ್ರ; BJP ತೀವ್ರ ಖಂಡನೆ
ರಾಜ್ಯ

ಮುನಿರತ್ನ ಮೇಲೆ ಮೊಟ್ಟೆ ದಾಳಿ: ಶಾಸಕ ಸ್ಥಾನದಿಂದ ಕೆಳಗಿಳಿಸಲು ಡಿಕೆ ಸಹೋದರರ ಷಡ್ಯಂತ್ರ; BJP ತೀವ್ರ ಖಂಡನೆ

ರಾಜರಾಜೇಶ್ವರಿ ನಗರ ಶಾಸಕರಾದ ಮುನಿರತ್ನ ಅವರ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವುದು ಖಂಡನೀಯ. ಕಾಂಗ್ರೆಸ್‌ ಸರ್ಕಾರದ ಆಡಳಿತಾವಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿರುವುದಕ್ಕೆ ದಿನನಿತ್ಯವೂ ವರದಿಯಾಗುತ್ತಿರುವ ಪ್ರಕರಣಗಳೇ ಸಾಕ್ಷಿಯಾಗಿದೆ.

BJP ಶಾಸಕ ಮುನಿರತ್ನ ಹನಿಟ್ರ್ಯಾಪ್‌ ಪ್ರಕರಣ: ಇನ್ಸ್‌ಪೆಕ್ಟರ್ ಬಂಧನ
ರಾಜ್ಯ

BJP ಶಾಸಕ ಮುನಿರತ್ನ ಹನಿಟ್ರ್ಯಾಪ್‌ ಪ್ರಕರಣ: ಇನ್ಸ್‌ಪೆಕ್ಟರ್ ಬಂಧನ

ಗುರುವಾರ ರಾತ್ರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಐಯಣ್ಣ ರೆಡ್ಡಿ ಅವರನ್ನು ವಶಕ್ಕೆ ಪಡೆದ ಎಸ್‌ಐಟಿ ತನಿಖಾಧಿಕಾರಿಗಳು, ವಿಚಾರಣೆ ಬಳಿಕ ಬಂಧನಕ್ಕೊಳಪಡಿಸಿದರು.

ಮುನಿರತ್ನಗೆ ಜಾಮೀನು; ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಅ.16 ರಂದು ಶಾಲೆಗಳಿಗೆ ರಜೆ; ಸಿಎಂಗೆ ಅರ್ಕಾವತಿ ಸಂಕಷ್ಟ; ರಾಜ್ಯದಲ್ಲಿ ನ.13 ರಂದು ಉಪಚುನಾವಣೆ
ವಿಡಿಯೋ

ಮುನಿರತ್ನಗೆ ಜಾಮೀನು; ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಅ.16 ರಂದು ಶಾಲೆಗಳಿಗೆ ರಜೆ; ಸಿಎಂಗೆ ಅರ್ಕಾವತಿ ಸಂಕಷ್ಟ; ರಾಜ್ಯದಲ್ಲಿ ನ.13 ರಂದು ಉಪಚುನಾವಣೆ

ಅತ್ಯಾಚಾರ ಆರೋಪ: A1 ಮುನಿರತ್ನ ಬಿಟ್ಟು ಉಳಿದವರ ಪೈಕಿ ಮೂವರಿಗೆ ಜಾಮೀನು ಮಂಜೂರು
ರಾಜ್ಯ

ಅತ್ಯಾಚಾರ ಆರೋಪ: A1 ಮುನಿರತ್ನ ಬಿಟ್ಟು ಉಳಿದವರ ಪೈಕಿ ಮೂವರಿಗೆ ಜಾಮೀನು ಮಂಜೂರು

ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಆರೋಪಿಗಳಾದ ಲೋಹಿತ್, ಕಿರಣ್ ಮತ್ತು ಮಂಜುನಾಥ್ ಗೆ ಜಾಮೀನು ಮಂಜೂರು ಮಾಡಿದರು.

ಜಾರಕಿಹೊಳಿ-ಖರ್ಗೆ ಭೇಟಿ ಬಗ್ಗೆ ಅನಗತ್ಯ ಊಹಾಪೋಹ- CM; ಮುನಿರತ್ನಗೆ ನ್ಯಾಯಾಂಗ ಬಂಧನ; ರಾಜ್ಯ ಬಿಜೆಪಿ ಘಟಕದ ವಿರುದ್ಧ ಟಬು ರಾವ್ ದೂರು
ವಿಡಿಯೋ

ಜಾರಕಿಹೊಳಿ-ಖರ್ಗೆ ಭೇಟಿ ಬಗ್ಗೆ ಅನಗತ್ಯ ಊಹಾಪೋಹ- CM; ಮುನಿರತ್ನಗೆ ನ್ಯಾಯಾಂಗ ಬಂಧನ; ರಾಜ್ಯ ಬಿಜೆಪಿ ಘಟಕದ ವಿರುದ್ಧ ಟಬು ರಾವ್ ದೂರು

ಬಿಜೆಪಿ ಶಾಸಕ ಮುನಿರತ್ನಗೆ ಅಕ್ಟೋಬರ್ 19ರವರೆಗೆ ನ್ಯಾಯಾಂಗ ಬಂಧನ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ
ರಾಜ್ಯ

ಬಿಜೆಪಿ ಶಾಸಕ ಮುನಿರತ್ನಗೆ ಅಕ್ಟೋಬರ್ 19ರವರೆಗೆ ನ್ಯಾಯಾಂಗ ಬಂಧನ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ

ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.

BJP ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌‍ಐಟಿ ಅಧಿಕಾರಿಗಳ ದಿಢೀರ್‌ ದಾಳಿ
ರಾಜ್ಯ

BJP ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌‍ಐಟಿ ಅಧಿಕಾರಿಗಳ ದಿಢೀರ್‌ ದಾಳಿ

ವೈಯಾಲಿ ಕಾವಲ್‌ನಲ್ಲಿರುವ ಮುನಿರತ್ನ ಅವರ ನಿವಾಸ ಹಾಗೂ ಕಚೇರಿ ಸೇರಿದಂತೆ 15ಕ್ಕೂ ಹೆಚ್ಚು ಸ್ಥಳಗಳ ಮೇಲೆ ಎಸಿಪಿ ಕವಿತಾ ನೇತೃತ್ವದ ಎಸ್‌‍ಐಟಿ ತಂಡ ಏಕಕಾಲಕ್ಕೆ ಈ ದಾಳಿ ನಡೆಸಿದೆ.