Muniratna

BJP ನಾಯಕರು HIV ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ: ಕಾಂಗ್ರೆಸ್
ಹೆಚ್‍ಐವಿ ಪೀಡಿತ ಮಹಿಳೆಯನ್ನು ಬಳಸಿಕೊಂಡು ತನ್ನ ರಾಜಕೀಯ ವಿರೋಧಿಗಳನ್ನು ಹಣಿಯಲು ಬಿಜೆಪಿ ಶಾಸಕ ಮುನಿರತ್ನ ಯತ್ನಿಸಿದ್ದರು ಎಂದು ಸಂತ್ರಸ್ತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

ಶಾಸಕ ಸ್ಥಾನದಿಂದ ಮುನಿರತ್ನರನ್ನು ಅಮಾನತುಗೊಳಿಸುವಂತೆ ಸ್ಪೀಕರ್‌ಗೆ ಸಚಿವ ಎಚ್.ಕೆ.ಪಾಟೀಲ್ ಪತ್ರ
ಶಾಸಕ ಸ್ಥಾನದಿಂದ ಮುನಿರತ್ನ ಅವರನ್ನು ಅಮಾನತುಗೊಳಿಸಬೇಕು ಎಂದು ಕಾನೂನು ಸಚಿವ ಎಚ್ಕೆ ಪಾಟೀಲ್ ಅವರು ಸ್ಪೀಕರ್ ಯುಟಿ ಖಾದರ್ ಅವರಿಗೆ ಪತ್ರ ಬರೆದಿದ್ದಾರೆ.
ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನ ಬೆಂಬಲಿಗರಿಂದ ಸಂತ್ರಸ್ತ ಮಹಿಳೆಗೆ ಬೆದರಿಕೆ, ಆಡಿಯೋ ವೈರಲ್..!
ಶಾಸಕ ಮುನಿರತ್ನ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನುವ ಪ್ರಕರಣದಲ್ಲಿ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಗರದಲ್ಲಿ ಶ್ರದ್ಧಾ ವಾಕರ್ ಮಾದರಿ ಹತ್ಯೆ; Fridge ನಲ್ಲಿತ್ತು ದೇಹದ 30 ತುಂಡುಗಳು!; ಮುನಿರತ್ನ ವಿರುದ್ಧ SIT ತನಿಖೆ; ಮೈಸೂರು: ದಸರಾ ಆನೆಗಳ ಕಾಳಗ; ಇವು ಇಂದಿನ ಪ್ರಮುಖ ಸುದ್ದಿಗಳು 21-09-2024

ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ, ತನಿಖೆಗೆ SIT ರಚನೆ; ಮೈಸೂರು: ನಡು ರಸ್ತೆಯಲ್ಲಿ ದಸರಾ ಆನೆಗಳ ಕಾಳಗ; ಬೆಂಗಳೂರಿನಲ್ಲಿ ಶ್ರದ್ಧಾ ವಾಕರ್ ಮಾದರಿಯ ಹತ್ಯೆ: ಫ್ರಿಡ್ಜ್ ನಲ್ಲಿತ್ತು ದೇಹದ 30 ತುಂಡು!

ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧ; ತನಿಖೆಗೆ ಎಸ್‌ಐಟಿ ರಚನೆ
ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ವಿರೋಧಿಗಳಿಗೆ HIV ಸೋಂಕು ತಗುಲಿಸಲು ಯತ್ನ: ಮುನಿರತ್ನ ವಿರುದ್ಧ ಡಿ.ಕೆ ಸುರೇಶ್ ಗಂಭೀರ ಆರೋಪ, ತನಿಖೆಗೆ ಆಗ್ರಹ
ರಾಜ್ಯ ಸರ್ಕಾರ ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು, ಪ್ರಕರಣದ ತನಿಖೆ ನಡೆಸಲು ವಿಶೇಷ ತಂಡವನ್ನು ರಚನೆ ಮಾಡಬೇಕು, ಯಾರನ್ನು ಯಾವ ಯಾವ ಸಮಯದಲ್ಲಿ ಬಳಸಿಕೊಂಡಿದ್ದಾರೆ ಎನ್ನುವುದು ಜಗತ್ತಿಗೆ ತಿಳಿಯಬೇಕು.

1,685 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯಾಗಿ ಕಲಬುರಗಿ ಅಭಿವೃದ್ಧಿ; ರಾಹುಲ್ ಹುಟ್ಟಿದ್ದು ಮುಸ್ಲಿಮರಿಗ, ಕ್ರಿಶ್ಚಿಯನ್ನರಿಗ- ಯತ್ನಾಳ್; ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ: ರೌಡಿಶೀಟರ್ ಪವನ್ ಕಾಲಿಗೆ ಗುಂಡು!

ಶಾಸಕ ಮುನಿರತ್ನ ಬೆಂಬಲಕ್ಕೆ ನಿಂತ HDK, ಅಶೋಕ್ ವಿರುದ್ಧ ಡಿ.ಕೆ ಸುರೇಶ್ ಕಿಡಿ
ಮುನಿರತ್ನ ಮಾಡಿರುವ ಕೃತ್ಯವನ್ನು ಕಾಂಗ್ರೆಸ್ ಪಕ್ಷದ ನಾಯಕರೇನಾದರೂ ಮಾಡಿದ್ದರೆ ನಿಮ್ಮ ಮಾತುಗಳು ಯಾವ ರೀತಿ ಇರುತ್ತಿದ್ದವು? ಇದಕ್ಕೆ ರಾಜಕೀಯವನ್ನು ಬೆರೆಸಬೇಡಿ, ಸರಿಯಾಗಿ ಮಾತನಾಡಿ.

