Munish Moudgil

ಇ-ಖಾತಾ ಪಡೆಯುವುದು ಇನ್ಮುಂದೆ ಮತ್ತಷ್ಟು ಸುಲಭ: ಕಚೇರಿ ಸುತ್ತಾಟವಿಲ್ಲದೆ, 3–4 ದಿನಗಳಲ್ಲಿ ಆನ್‌ಲೈನ್'ನಲ್ಲೇ ಮಂಜೂರು..!
ರಾಜ್ಯ

ಇ-ಖಾತಾ ಪಡೆಯುವುದು ಇನ್ಮುಂದೆ ಮತ್ತಷ್ಟು ಸುಲಭ: ಕಚೇರಿ ಸುತ್ತಾಟವಿಲ್ಲದೆ, 3–4 ದಿನಗಳಲ್ಲಿ ಆನ್‌ಲೈನ್'ನಲ್ಲೇ ಮಂಜೂರು..!

ಖಾತಾ ಸಂಬಂಧಿತ ಸಮಸ್ಯೆಗಳಿಗಾಗಿ ನಾಗರಿಕರು ಕಚೇರಿಗಳಿಗೆ ಹೋಗುವುದಾಗಲಿ ಅಥವಾ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸುವ ಅಗತ್ಯ ಬೇಡ. ಇ-ಖಾತಾ ಸಂಪೂರ್ಣವಾಗಿ ಆನ್‌ಲೈನ್ ಮೂಲಕ ನೀಡಲಾಗುವುದರಿಂದ ಮಧ್ಯವರ್ತಿಗಳ ಸಹಾಯ ಪಡೆಯಬಾರದು.

ಮುನೀಶ್ ಮೌದ್ಗಿಲ್ ಕಿರುಕುಳ ಆರೋಪ: ತುಷಾರ್ ಗಿರಿನಾಥ್ ಸಭೆ; ವಿವಾದ ಬಗೆಹರಿಸಲು ಯತ್ನ
ರಾಜ್ಯ

ಮುನೀಶ್ ಮೌದ್ಗಿಲ್ ಕಿರುಕುಳ ಆರೋಪ: ತುಷಾರ್ ಗಿರಿನಾಥ್ ಸಭೆ; ವಿವಾದ ಬಗೆಹರಿಸಲು ಯತ್ನ

ತುಷಾರ್ ಗಿರಿನಾಥ್ ಅವರು, ಇ-ಖಾತಾಯಲ್ಲಿ ಉಂಟಾಗುತ್ತಿರುವ ಸಾಫ್ಟ್‌ವೇರ್ ದೋಷ ಮತ್ತು ಅದರ ಪರಿಣಾಮವಾಗಿ ಉಂಟಾದ ವಿಳಂಬ, ಜೊತೆಗೆ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮತ್ತು ಸಿಬ್ಬಂದಿಗಳ ನಡುವಿನ ಭಿನ್ನಾಭಿಪ್ರಾಯಗಳ ವಿಷಯಗಳ ಕುರಿತು ಸಭೆಯಲ್ಲಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.

ದಡ್ಡ, ಮೂರ್ಖ, I will kill you, I will hang you: ಮುನೀಶ್ ಮೌದ್ಗಿಲ್‌ ಬೈಗುಳಕ್ಕೆ ಬೇಸತ್ತ ನೌಕರರು;  ವರ್ಗಾವಣೆಗೊಳಿಸುವಂತೆ ಆಗ್ರಹ..!
ರಾಜ್ಯ

ದಡ್ಡ, ಮೂರ್ಖ, I will kill you, I will hang you: ಮುನೀಶ್ ಮೌದ್ಗಿಲ್‌ ಬೈಗುಳಕ್ಕೆ ಬೇಸತ್ತ ನೌಕರರು; ವರ್ಗಾವಣೆಗೊಳಿಸುವಂತೆ ಆಗ್ರಹ..!

ದೈನಂದಿನ ವೀಡಿಯೊ ಸಂಭಾಷಣೆಯ ವೇಳೆ “ಮೂರ್ಖ”, “ಅಜ್ಞಾನಿ”, “ನಿನ್ನನ್ನು ಕೊಲ್ಲುತ್ತೇನೆ”, “ನಿನ್ನನ್ನು ನೇಣಿಗೆ ಹಾಕುತ್ತೇನೆ” ಎಂಬ ಬೆದರಿಕೆಯ ಪದಗಳನ್ನು ಬಳಸಲಾಗುತ್ತಿದೆ.

ಜಾತಿಗಣತಿ ಸಮೀಕ್ಷೆಗೆ ಹಿರಿಯ ಅಧಿಕಾರಿಗಳಿಂದಲೇ ಅಸಹಕಾರ: ಆರೋಪ ನಿರಾಕರಿಸಿದ ಮುನೀಶ್ ಮೌದ್ಗಿಲ್!
ರಾಜ್ಯ

ಜಾತಿಗಣತಿ ಸಮೀಕ್ಷೆಗೆ ಹಿರಿಯ ಅಧಿಕಾರಿಗಳಿಂದಲೇ ಅಸಹಕಾರ: ಆರೋಪ ನಿರಾಕರಿಸಿದ ಮುನೀಶ್ ಮೌದ್ಗಿಲ್!

ಗ್ರೇಟರ್​ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರ ಮನೆಗೆ ಸಮೀಕ್ಷೆಗೆಂದು ತೆರಳಿದ್ದ ಸಿಬ್ಬಂದಿ ಗಣತಿ ಮಾಡದೆ ಹಿಂದಿರುಗಿದ್ದಾರೆ.

Watch | ಇನ್ಮುಂದೆ ಎಲ್ಲಾ ಆಸ್ತಿ ನೋಂದಣಿಗೆ ಇ–ಖಾತಾ ಕಡ್ಡಾಯ: ಕಂದಾಯ ಇಲಾಖೆ
ವಿಡಿಯೋ

Watch | ಇನ್ಮುಂದೆ ಎಲ್ಲಾ ಆಸ್ತಿ ನೋಂದಣಿಗೆ ಇ–ಖಾತಾ ಕಡ್ಡಾಯ: ಕಂದಾಯ ಇಲಾಖೆ

ಮಿನಿಸ್ಟರ್ ಗೋಪಾಲಯ್ಯ ಹೆಸರು ಬಳಸಿ ಐಎಎಸ್‌ ಅಧಿಕಾರಿಗೆ ಬೆದರಿಕೆ ಕರೆ: ಆರೋಪಿ ಬಂಧನ
ರಾಜ್ಯ

ಮಿನಿಸ್ಟರ್ ಗೋಪಾಲಯ್ಯ ಹೆಸರು ಬಳಸಿ ಐಎಎಸ್‌ ಅಧಿಕಾರಿಗೆ ಬೆದರಿಕೆ ಕರೆ: ಆರೋಪಿ ಬಂಧನ

ಸಚಿವರ ಪಿಎ ಎಂದು ಹಿರಿಯ ಐಎಎಸ್‌ ಅಧಿಕಾರಿ ಮುನೀಶ್ ಮೌದ್ಗಿಲ್‌ಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪಿಗೆಹಳ್ಳಿ ಪೊಲೀಸರು ಆರೋಪಿ ಗಂಗಾಧರ್ ಎಂಬುವವರನ್ನು ಬಂಧಿಸಲಾಗಿದೆ.

ಮತ್ತೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮನೀಶ್ ಮೌದ್ಗೀಲ್ ಎಚ್ಚರಿಕೆ
ರಾಜ್ಯ

ಮತ್ತೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮನೀಶ್ ಮೌದ್ಗೀಲ್ ಎಚ್ಚರಿಕೆ

ಮೇ 24 ಮತ್ತು 24 ರಂದು ರಾಜ್ಯದಲ್ಲಿ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಆಕ್ಸಿಜನ್ ನೋಡಲ್ ಅಧಿಕಾರಿ ಮನೀಶ್ ಮೌದ್ಗಿಲ್ ಹೇಳಿದ್ದಾರೆ.