Munnar landslide

ಕೇರಳ: ಇಡುಕ್ಕಿ ಭೂಕುಸಿತದಲ್ಲಿ ಸಾವಿಗೀಡಾದವರ ಸಂಖ್ಯೆ 52ಕ್ಕೆ ಏರಿಕೆ
ದೇಶ

ಕೇರಳ: ಇಡುಕ್ಕಿ ಭೂಕುಸಿತದಲ್ಲಿ ಸಾವಿಗೀಡಾದವರ ಸಂಖ್ಯೆ 52ಕ್ಕೆ ಏರಿಕೆ

ಕೇರಳದ ಇಡುಕ್ಕಿ ಜಿಲ್ಲೆಯ ರಾಜಮಲದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿಗೀಡಾದವರ ಸಂಖ್ಯೆ 52ಕ್ಕೇರಿದೆ. ಮಂಗಳವಾರ ಮತ್ತೆ 3 ಮೃತ ದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುನ್ನಾರ್ ಭೂಕುಸಿತ ದುರಂತ: ಮತ್ತೆ 6 ಮೃತದೇಹ ಪತ್ತೆ, ಸಾವಿನ ಸಂಖ್ಯೆ 49ಕ್ಕೆ ಏರಿಕೆ, 22 ಮಂದಿ ನಾಪತ್ತೆ!
ದೇಶ

ಮುನ್ನಾರ್ ಭೂಕುಸಿತ ದುರಂತ: ಮತ್ತೆ 6 ಮೃತದೇಹ ಪತ್ತೆ, ಸಾವಿನ ಸಂಖ್ಯೆ 49ಕ್ಕೆ ಏರಿಕೆ, 22 ಮಂದಿ ನಾಪತ್ತೆ!

ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನಲ್ಲಿ ನಡೆದ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ. 

ಮುನ್ನಾರ್ ಭೂ ಕುಸಿತ: ಸಾವಿನ ಸಂಖ್ಯೆ 23ಕ್ಕೆ ಏರಿಕೆ; ಕೇಂದ್ರ, ರಾಜ್ಯ ಸರ್ಕಾರಗಳಿಂದ ಪರಿಹಾರ ಘೋಷಣೆ
ದೇಶ

ಮುನ್ನಾರ್ ಭೂ ಕುಸಿತ: ಸಾವಿನ ಸಂಖ್ಯೆ 23ಕ್ಕೆ ಏರಿಕೆ; ಕೇಂದ್ರ, ರಾಜ್ಯ ಸರ್ಕಾರಗಳಿಂದ ಪರಿಹಾರ ಘೋಷಣೆ

ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನಲ್ಲಿ ನಡೆದ ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಹಾರ ಘೋಷಣೆ ಮಾಡಿವೆ.

ಮುನ್ನಾರ್ ಭೂ ಕುಸಿತ: ರಕ್ಷಣಾ ಕಾರ್ಯಾಚರಣೆಗೆ ಸೇನಾ ಹೆಲಿಕಾಪ್ಟರ್ ಗೆ ಮನವಿ ಮಾಡಿದ ಸಿಎಂ ಪಿಣರಾಯಿ ವಿಜಯನ್
ದೇಶ

ಮುನ್ನಾರ್ ಭೂ ಕುಸಿತ: ರಕ್ಷಣಾ ಕಾರ್ಯಾಚರಣೆಗೆ ಸೇನಾ ಹೆಲಿಕಾಪ್ಟರ್ ಗೆ ಮನವಿ ಮಾಡಿದ ಸಿಎಂ ಪಿಣರಾಯಿ ವಿಜಯನ್

ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನಲ್ಲಿ ನಡೆದ ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆಗೆ ಸೇನಾ ಹೆಲಿಕಾಪ್ಟರ್ ರವಾನಿಸುವಂತೆ ಸಿಎಂ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.