ದೇಶಭಾರತೀಯ ಸೇನೆಗೆ ಮತ್ತಷ್ಟು ಬಲ ತಂದ "ಮಂತ್ರ" ಮಾನವರಹಿತ ಯುದ್ಧ ಟ್ಯಾಂಕರ್!
ಭಾರತೀಯ ಸೇನೆಗೆ ಹೊಸದೊಂದು ಅಸ್ತ್ರ ಸೇರ್ಪಡೆಗೆ ಸಿದ್ಧವಾಗಿದ್ದು, ಭಾರತದ ಹೆಮ್ಮೆಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಮೊದಲ ಬಾರಿಗೆ ಮಾನವರಹಿತ ಯುದ್ಧ ಟ್ಯಾಂಕ್ ಅಭಿವೃದ್ಧಿಪಡಿಸಿದ್ದು, ಇನ್ನು ಕೆಲ ತಿಂಗಳಲ್ಲೇ ಇದು ಸೇನೆಗೆ ಸೇರ್ಪಡೆಯಾಗಲಿದೆ.