Murder attempt

'ನನ್ನ ಬಿಟ್ಟು ಯಾರನ್ನೂ ಮದುವೆ ಆಗಬಾರದು': ನವವಿವಾಹಿತೆಗೆ ಚಾಕು ಇರಿದ ಭಗ್ನ ಪ್ರೇಮಿ, ತಾನೂ ಆತ್ಮಹತ್ಯೆಗೆ ಯತ್ನಿಸಿದ ನವಾಜ್!
ಬೆಂಗಳೂರಿನ ವರ್ತೂರು ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾಮಗೊಂಡನಹಳ್ಳಿ ನಿವಾಸಿ ನಂದಿನಿ ದಾಸ್ (18) ಚಾಕು ಇರಿತಕ್ಕೊಳಗಾದ ಯುವತಿ. ಕೃತ್ಯವೆಸಗಿದ ಬಳಿಕ ನವಾಜ್ (18) ಎಂಬಾತ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಕೊಲೆ ಯತ್ನ ಆರೋಪ: BJP ಮುಖಂಡ ಮಣಿಕಂಠ ರಾಠೋಡ್ ಬಂಧನ..!
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ತಡರಾತ್ರಿ ಮಣಿಕಂಠ ರಾಠೋಡ್ ಅವರನ್ನು ಬಂಧಿಸಿದ್ದಾರೆ.

ಅಕ್ರಮ ಸಂಬಂಧ ಶಂಕೆ: ಪತಿಯ ಮೇಲೆ ಕುದಿಯುವ ಎಣ್ಣೆ ಸುರಿದ ಪತ್ನಿ!
ಪತಿಗೆ ವಿವಾಹೇತರ ಸಂಬಂಧವಿದೆ ಎಂದು ಶಂಕಿಸಿದ್ದ ವೈಶಾಲಿ ಪ್ರತೀ ನಿತ್ಯ ಜಗಳವಾಡುತ್ತಿದ್ದಳು. ಅಕ್ಟೋಬರ್ 6 ರಂದು ಮಧ್ಯಾಹ್ನ 12.30 ರ ಸುಮಾರಿಗೆ ಸುಭಾಷ್ ತಮ್ಮ ಮನೆಯ ಅಂಗಳದಲ್ಲಿ ಕುಳಿತಿದ್ದಾಗ. ವೈಶಾಲಿ ಕುದಿಯುವ ಎಣ್ಣೆಯನ್ನು ಸುರಿದಿದ್ದಾಳೆ.

ಅಕ್ರಮ ಸಂಬಂಧ ಶಂಕೆ: ಕನ್ನಡ ಕಿರುತೆರೆ ನಟಿ ಹತ್ಯೆಗೆ ಯತ್ನ; ಪೆಪ್ಪರ್ ಸ್ಪ್ರೇ ಹೊಡೆದು ಚಾಕು ಇರಿದ ಪತಿರಾಯ!
ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಜುಲೈ 4 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Extramarital Affair: ಅಕ್ರಮ ಸಂಬಂಧ ಉಳಿಸಿಕೊಳ್ಳಲು ಗಂಡ, ಮಕ್ಕಳು ಸೇರಿ ಇಡೀ ಕುಟುಂಬಕ್ಕೆ ವಿಷ; 'ವಿಷಕನ್ಯೆ' ಕೊನೆಗೂ ಅರೆಸ್ಟ್!
ಪತ್ನಿ ತನ್ನ ಪತಿ, ಮಕ್ಕಳು, ಅತ್ತೆ ಮತ್ತು ಮಾವರಿಗೆ ವಿಷ ಹಾಕಿ ಕೊಲೆ ಮಾಡಲು ಯತ್ನಿಸಿರುವ ಘಟನೆ ನಡೆದಿದ್ದು, ಇದೀಗ ಹಾಸನ ಜಿಲ್ಲೆಯ ಬೇಲೂರು ಠಾಣೆ ಪೊಲೀಸರು ಆರೋಪಿ ಚೈತ್ರಾಳನ್ನು ಬಂಧಿಸಿದ್ದಾರೆ.

ನ್ಯಾಯ ಸಿಗದಿದ್ದರೆ ದಾಳಿಕೋರರನ್ನು ನಾನೇ ನೋಡ್ಕೋಳ್ತೀನಿ: ಬಿಡದಿ ಪೊಲೀಸರಿಗೆ ರಿಕಿ ರೈ ಎಚ್ಚರಿಕೆ
ಕೊಲೆ ಯತ್ನದಿಂದ ಬದುಕುಳಿದ ಮೃತ ಭೂಗತ ಪಾತಕಿ ಮುತ್ತಪ್ಪ ರೈ ಪುತ್ರ ರಿಕಿ ರೈ ಬಿಡದಿ ಪೊಲೀಸರ ಮುಂದೆ ಹಾಜರಾಗಿದ್ದರು.

ಪತ್ನಿ ಹತ್ಯೆಗೆ ಯತ್ನ: ಪತಿಗೆ 2 ವರ್ಷ ಜೈಲು, ದಂಡ
ರಾಮನಗರದ ಅಜೀಲಕುಮಾರ ಬಿರಾದಾರ ಶಿಕ್ಷೆಗೆ ಗುರಿಯಾದ ಆರೋಪಿ.

ಬೆಂಗಳೂರು: ವಾಹನ ಖರೀದಿಗೆ ಹಣ ನೀಡದ ತಾಯಿಗೆ ಕೀಟನಾಶಕ ಕುಡಿಸಿ ಹತ್ಯೆಗೆ ಮಗಳು-ಅಳಿಯ ಯತ್ನ!
ದಂಪತಿಗಳಿಬ್ಬರೂ ಆಶಾ ಜೊತೆಯಲ್ಲೇ ಇದ್ದು, ಶುಕ್ರವಾರ ರಾತ್ರಿ ವಾಹನ ಖರೀದಿಗೆ ಹಣ ನೀಡಿಲ್ಲ ಎಂಬ ಕಾರಣಕ್ಕೆ ಜಗಳವಾಡಿದ್ದಾರೆ. ಮರುದಿನ ಬೆಳಿಗ್ಗೆ ಆಶಾ ಅವರಿಗೆ ಬಲವಂತವಾಗಿ ಕೀಟನಾಶಕ ಕುಡಿಸಿದ್ದಾರೆ.

ಗುಂಡೇಟಿನಿಂದ ಮೇಲ್ಬಾಗದ ಕಿವಿ ಗಾಯಗೊಂಡಿದೆ, ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆದಿದ್ದನ್ನು ನಂಬಲಾಗುತ್ತಿಲ್ಲ: ಡೊನಾಲ್ಡ್ ಟ್ರಂಪ್
ಪೆನ್ಸಿಲ್ವೇನಿಯಾದಲ್ಲಿ ಬಟ್ಲರ್ನಲ್ಲಿ ಹಮ್ಮಿಕೊಂಡಿದ್ದ ಹೊರಾಂಗಣ ರ್ಯಾಲಿಯನ್ನು ಉದ್ದೇಶಿಸಿ ಟ್ರಂಪ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಬಂದೂಕುಧಾರಿಗಳು ಗುಂಡು ಹಾರಿಸಿದ್ದರು. ಕೂಡಲೇ ವೇದಿಕೆ ಬಳಿಯಿದ್ದ ಭದ್ರತಾ ಸಿಬ್ಬಂದಿ ಟ್ರಂಪ್ ನೆರವಿಗೆ ಧಾವಿಸಿ, ಟ್ರಂಪ್ ಅವರನ್ನು ರಕ್ಷಣೆ ಮಾಡಿದ್ದಾರೆ.

