murder convict

ಬಿಹಾರ: ರಾಮಚರಿತಮಾನಸ ಮಹಾಕಾವ್ಯವನ್ನು ಜೈಲಿನಲ್ಲೇ 'ಆಂಗಿಕ' ಭಾಷೆಗೆ ಅನುವಾದಿಸಿದ ಕೊಲೆ ಅಪರಾಧಿ
ವಿಶೇಷ

ಬಿಹಾರ: ರಾಮಚರಿತಮಾನಸ ಮಹಾಕಾವ್ಯವನ್ನು ಜೈಲಿನಲ್ಲೇ 'ಆಂಗಿಕ' ಭಾಷೆಗೆ ಅನುವಾದಿಸಿದ ಕೊಲೆ ಅಪರಾಧಿ

ಬಿಹಾರದ ಭಾಗಲ್ಪುರ ಕೇಂದ್ರ ಕಾರಾಗೃಹದಲ್ಲಿರುವ ಕೊಲೆ ಅಪರಾಧಿಯೊಬ್ಬ ರಾಮಚರಿತಮಾನಸ ಮಹಾಕಾವ್ಯವನ್ನು ‘ಅಂಗಿಕ ಭಾಷೆಗೆ ಅನುವಾದಿಸಿದ್ದಾರೆ.

ರಾಜೀವ್ ಗಾಂಧಿ ಹತ್ಯೆ ಆರೋಪಿ ನಳಿನಿ ಆತ್ಮಹತ್ಯೆಗೆ ಯತ್ನ
ದೇಶ

ರಾಜೀವ್ ಗಾಂಧಿ ಹತ್ಯೆ ಆರೋಪಿ ನಳಿನಿ ಆತ್ಮಹತ್ಯೆಗೆ ಯತ್ನ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಆರೋಪಿ ನಳಿನಿ ಶ್ರೀಹರನ್ ವೆಲ್ಲೂರ್ ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಕನಸಿನಲ್ಲಿ ಬಂದ ಶಿವ, ತನ್ನ ಮರ್ಮಾಂಗವನ್ನೇ ಅರ್ಪಿಸಿದ ಕೈದಿ, ಸಾವು-ಬದುಕಿನ ಹೋರಾಟ!
ದೇಶ

ಕನಸಿನಲ್ಲಿ ಬಂದ ಶಿವ, ತನ್ನ ಮರ್ಮಾಂಗವನ್ನೇ ಅರ್ಪಿಸಿದ ಕೈದಿ, ಸಾವು-ಬದುಕಿನ ಹೋರಾಟ!

25 ವರ್ಷದ ಕೈದಿಯೊಬ್ಬ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡಿದ್ದು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

20 ಕ್ಕೂ ಹೆಚ್ಚು, ಮಹಿಳೆಯರನ್ನು ಒತ್ತೆಯಾಳಾಗಿರಿಸಿಕೊಂಡ ಕ್ರಿಮಿನಲ್!
ದೇಶ

20 ಕ್ಕೂ ಹೆಚ್ಚು, ಮಹಿಳೆಯರನ್ನು ಒತ್ತೆಯಾಳಾಗಿರಿಸಿಕೊಂಡ ಕ್ರಿಮಿನಲ್!

15 ಮಕ್ಕಳು, ಮಹಿಳೆಯರನ್ನು ಹತ್ಯೆ ಪ್ರಕರಣದ ಅಪರಾಧಿಯೊಬ್ಬ ಒತ್ತೆಯಾಳಾಗಿ ಇಟ್ಟುಕೊಂಡಿರುವ ಘಟನೆ ಉತ್ತರ ಪ್ರದೇಶದ ಫರೂಖಾಬಾದ್ ನಲ್ಲಿ ನಡೆದಿದೆ.