ರಾಜ್ಯವಿಜಯಪುರ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಮಹಿಳೆ ಹಿಂದೆ ಬಿದ್ದು ಸಿಕ್ಕಿಬಿದ್ದ ರೋಚಕ ಕಹಾನಿ!
ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಜೈಲಿನಿಂದ ತಪ್ಪಿಸಿಕೊಂಡು ಕಳೆದ 12 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನಿಸುತ್ತಾ ಬಂದಿದ್ದನು. ಆದರೆ ಈಗ ಮಹಿಳೆಯ ಹಿಂದೆ ಬಿದ್ದು ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.