ದೇಶರೈತರ ಹತ್ಯೆ, ಹಣದುಬ್ಬರ, ನಿರುದ್ಯೋಗದ ಬಗ್ಗೆ ಮೋದಿ ಮೌನ: ರಾಹುಲ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಲಖೀಂಪುರ್ ಖೇರಿಯಲ್ಲಿ ಬಿಜೆಪಿ ಕಾರ್ಯಕರ್ತರು, ರೈತರ ಹತ್ಯೆ, ಹಣದುಬ್ಬರ ಹಾಗೂ ತೈಲ ಬೆಲೆ ಏರಿಕೆ, ನಿರುದ್ಯೋಗ ಬಗ್ಗೆ ಪ್ರಧಾನಿ ಮಾತನಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.