ರಾಜ್ಯಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಅಪಹರಿಸಿ ಕೊಲೆ: ಇಬ್ಬರು ಅಪ್ರಾಪ್ತರು ಸೇರಿ 8 ಜನರ ಬಂಧನ
ಕಳೆದ ಭಾನುವಾರ ಬೆಂಗಳೂರಿನ ಹೊರ ವಲಯದಲ್ಲಿ ಸಿನಿಮಾ ಸ್ಟೈಲ್ನಲ್ಲಿ ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಗೋಪಾಲ್(30) ಅಲಿಯಾಸ್ ಗೋಪಿ ಸೋಮವಾರ ತಮಿಳುನಾಡಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.