ರಾಜ್ಯಎಂಎಲ್ ಎ ವಿಶ್ವನಾಥ್ ಹತ್ಯೆಗೆ ನಡೆದಿತ್ತಾ ತಂತ್ರ? ಶಾಸಕರೇ ಮಾಡಿಸಿದ್ರಾ ವಿಡಿಯೋ? ತನಿಖೆ ಸಿಸಿಬಿ ಹೆಗಲಿಗೆ
ಯಲಹಂಕ ಶಾಸಕ ವಿಶ್ವನಾಥ್ ಅವರ ಹತ್ಯೆಗೆ ಯೋಜನೆ ರೂಪಿಸಲಾಗಿತ್ತು ಎನ್ನುವ ಸುದ್ದಿ ಹೊರಬಿದ್ದಿದೆ. ಈ ಕುರಿತಾದ ವಿಡಿಯೋವೊಂದು ಹೊರಬಂದಿದ್ದು, ಈ ಬಗ್ಗೆ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ