ರಾಜ್ಯಬೇರೆಯವರು ಏಕೆ, ನಿಮ್ಮ ಮುಂದೆ ಬಂದು ನಿಲ್ಲುತ್ತೇನೆ, ನೀವೇ ನನ್ನನ್ನು ಕೊಂದುಬಿಡಿ ಈಶ್ವರಪ್ಪನವರೇ: ಡಿ ಕೆ ಸುರೇಶ್
ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವಂತಹ ಕಾನೂನು ತರಬೇಕು ಎಂಬ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆಗೆ ಡಿ ಕೆ ಸುರೇಶ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.