Murder Suspect

30 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಕೊಲೆ ಆರೋಪಿ ಬಂಧನ!
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್ಪಿಎಲ್ ಬಳಿ ಕೊಲೆ ಮತ್ತು ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ತೀವ್ರ ಕಾರ್ಯಾಚರಣೆಯ ನಂತರ ಅಂತಿಮವಾಗಿ ಸೆರೆಹಿಡಿಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು.

ಕೇರಳ: 36 ವರ್ಷದ ಇಸ್ರೇಲಿ ಮಹಿಳೆ ಶವ ಪತ್ತೆ; ಲಿವ್ ಇನ್ ಪಾರ್ಟ್ನರ್ ಕೊಲೆ ಮಾಡಿರುವ ಶಂಕೆ
36 ವರ್ಷದ ಇಸ್ರೇಲಿ ಮಹಿಳೆ ಗುರುವಾರ ದಕ್ಷಿಣ ಕೇರಳ ಜಿಲ್ಲೆಯ ತನ್ನ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ 70 ವರ್ಷದ ಲಿವ್-ಇನ್ ಪಾರ್ಟ್ನರ್ ಆಕೆಯನ್ನು ಕೊಂದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.

