Murder threat

ಹಾವೇರಿ: ತನ್ನ ಜೊತೆ ಮಲಗುವಂತೆ ಮಹಿಳೆಗೆ ಒತ್ತಡ; ಖಾಸಗಿ ಫೋಟೋ, ವಿಡಿಯೋ ಲೀಕ್ ಬೆದರಿಕೆ; ಆರೋಪಿ ಬಂಧನ
ರಾಜ್ಯ

ಹಾವೇರಿ: ತನ್ನ ಜೊತೆ ಮಲಗುವಂತೆ ಮಹಿಳೆಗೆ ಒತ್ತಡ; ಖಾಸಗಿ ಫೋಟೋ, ವಿಡಿಯೋ ಲೀಕ್ ಬೆದರಿಕೆ; ಆರೋಪಿ ಬಂಧನ

ಮಹಿಳೆಯೊಬ್ಬರ ಮೇಲೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಲ್ಲದೇ ಆಕೆಯ ಖಾಸಗಿ ಫೋಟೋಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ದಂಪತಿಗಳ ವಿರುದ್ಧ ಹಾವೇರಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೀವ ಬೆದರಿಕೆ ಆರೋಪ: ಸಚಿವ ಆನಂದ್‌ ಸಿಂಗ್‌ ಸೇರಿ 4 ಮಂದಿ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಜೀವ ಬೆದರಿಕೆ ಆರೋಪ: ಸಚಿವ ಆನಂದ್‌ ಸಿಂಗ್‌ ಸೇರಿ 4 ಮಂದಿ ವಿರುದ್ಧ ಪ್ರಕರಣ ದಾಖಲು

ಕುಟುಂಬವೊಂದಕ್ಕೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಆನಂದ್‌ ಸಿಂಗ್‌ ಸೇರಿ 4 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಗೋಕಳ್ಳರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ
ರಾಜ್ಯ

ಗೋಕಳ್ಳರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ

ಗೋಕಳ್ಳರನ್ನು ಪೋಲೀಸರಿಗೆ ಒಪ್ಪಿಸುವಂತೆ ಆಗ್ರಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. 

ಗಾಂಧಿಯನ್ನು ಕೊಂದವರೆ, ಗೌರಿಯನ್ನು ಕೊಂದವರೆ, ನನ್ನನ್ನೂ ಕೊಲ್ಲ ಬಲ್ಲಿರಿ: ಆದರೆ, ಸಂವಿಧಾನ ಕೊಲ್ಲಲಾರಿರಿ- ಪ್ರಕಾಶ್ ರಾಜ್  ತಿರುಗೇಟು
ರಾಜ್ಯ

ಗಾಂಧಿಯನ್ನು ಕೊಂದವರೆ, ಗೌರಿಯನ್ನು ಕೊಂದವರೆ, ನನ್ನನ್ನೂ ಕೊಲ್ಲ ಬಲ್ಲಿರಿ: ಆದರೆ, ಸಂವಿಧಾನ ಕೊಲ್ಲಲಾರಿರಿ- ಪ್ರಕಾಶ್ ರಾಜ್  ತಿರುಗೇಟು

ಗಾಂಧಿಯನ್ನು ಕೊಂದವರೆ.. ಗೌರಿಯನ್ನು ಕೊಂದವರೆ.. ಕೊಲ್ಲ ಬಲ್ಲಿರಿ  ನನ್ನನ್ನೂ. ಕೊಲ್ಲಬಲ್ಲಿರಿ ನನ್ನನ್ನೂ..ನನ್ನಂತ ಇನ್ನೂ ಹಲವರನ್ನೂ. ಆದರೆ,  ಕೊಲ್ಲಲಾರಿರಿ.. ನಮ್ಮ ಮನಃಸಾಕ್ಷಿಯನ್ನು..ನಮ್ಮ ಸಂವಿಧಾನವನ್ನು..ಎಲ್ಲರನ್ನೊಳಗೊಂಡ  ಭಾರತೀಯತೆಯನ್ನು..” ಎಂದು ಟ್ವಿಟ್ ಮಾಡುವ ಮೂಲಕ ನಟ ಪ್ರಕಾಶ್ ರಾಜ್ ಬೆದರಿಕೆ ಪತ್ರಕ್ಕೆ  ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ತಲೆ ಎತ್ತಿದ್ದ ನೈತಿಕ ಪೊಲೀಸ್ ಗಿರಿ
ರಾಜ್ಯ

ಮೈಸೂರಿನಲ್ಲಿ ತಲೆ ಎತ್ತಿದ್ದ ನೈತಿಕ ಪೊಲೀಸ್ ಗಿರಿ

ಕರಾವಳಿ ಜಿಲ್ಲೆಗಳಲ್ಲಿ ನಿರ್ಬಂಧಿಸಲಾಗಿರುವ ನೈತಿಕ ಪೊಲೀಸ್ ಗಿರಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ತಲೆ ಎತ್ತಿದೆ.

ತುಮಕೂರು: ಜೆಡಿಎಸ್ ಅಭ್ಯರ್ಥಿಗೆ ಕೊಲೆ ಬೆದರಿಕೆ,  ದೂರು ದಾಖಲು
ರಾಜಕೀಯ

ತುಮಕೂರು: ಜೆಡಿಎಸ್ ಅಭ್ಯರ್ಥಿಗೆ ಕೊಲೆ ಬೆದರಿಕೆ, ದೂರು ದಾಖಲು

ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಮನೆ ಎದುರು ದುಷ್ಕರ್ಮಿಗಳು ವಾಮಾಚಾರ ನಡೆಸಿ ಕೊಲೆ ಬೆದರಿಕೆ ಒಡ್ಡಿರುವ ಪ್ರಸಂಗ ನಡೆದಿದೆ.

ಬಹುಭಾಷಾ ನಟ ವಿನೋದ್ ಆಳ್ವ ಬಂಧನ
ಸಿನಿಮಾ ಸುದ್ದಿ

ಬಹುಭಾಷಾ ನಟ ವಿನೋದ್ ಆಳ್ವ ಬಂಧನ

ಯಕ್ತಿಯೊಬ್ಬರಿಗೆ ಕೊಲೆ ಬೆದರಿಕೆ ಆರೋಪದ ಮೇಲೆಬಹುಭಾಷಾ ನಟ ವಿನೋದ್ ಆಳ್ವಾ ಅವರನ್ನು ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ಪೊಲೀಸರು ...