murder

ಗರ್ಭಿಣಿ ಟೆಕ್ಕಿಯ ಬರ್ಬರ ಹತ್ಯೆ: ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದ ಮಾಜಿ ಪತ್ನಿಯನ್ನು ಇರಿದು ಕೊಂದ ವ್ಯಕ್ತಿ!
ಮಹೇಶ್ 2022 ರಲ್ಲಿ ಸುನೀತಾರನ್ನು ವಿವಾಹವಾಗಿದ್ದ. ಮದುವೆ ಭಾರತದಲ್ಲಿ ನಡೆಯಿತು. ನಂತರ ಕೆನಡಾಕ್ಕೆ ತೆರಳಿದ್ದರು, ಅಲ್ಲಿಗೆ ಪತ್ನಿಯನ್ನು ಕೂಡ ಕರೆದುಕೊಂಡು ಹೋಗಿದ್ದ. ಇಬ್ಬರ ನಡುವೆ ಭಿನ್ನಾಭಿಪ್ರಾಯಗಳು ಶುರುವಾಗಿದ್ದವು.

'ಆಗಿದ್ದಾಯ್ತು ಬಿಡಿ.. ಏನ್ ಮಾಡೋಕ್ ಆಗುತ್ತೆ': S*X ನಿರಾಕರಿಸಿದ MBA ವಿದ್ಯಾರ್ಥಿನಿ ಕತ್ತು ಸೀಳಿದ ಧೂರ್ತನ ಮಾತು! Video
ಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದಿದ್ದ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಪ್ರೇಯಸಿಯನ್ನು ವ್ಯಕ್ತಿಯೋರ್ವ ಚಾಕು ಮುರಿಯುವವರೆಗೂ ಇರಿದು ಹತ್ಯೆ ಮಾಡಿದ್ದ ಪ್ರಕರಣ ಮತ್ತೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ನಟಿ ಪ್ರತ್ಯುಷಾ ಅನುಮಾನಾಸ್ಪದ ಸಾವು ಪ್ರಕರಣ: 4 ವಾರಗಳಲ್ಲಿ ಶರಣಾಗುವಂತೆ ಸಿದ್ದಾರ್ಥ್ ರೆಡ್ಡಿಗೆ ಸುಪ್ರೀಂ ಕೋರ್ಟ್ ಸೂಚನೆ; 24 ವರ್ಷಗಳ ಬಳಿಕ ಅಂತಿಮ ತೀರ್ಪು ಪ್ರಕಟ..!
ಪ್ರತ್ಯೂಷಾ ಮತ್ತು ಸಿದ್ಧಾರ್ಥ ರೆಡ್ಡಿ ಹೈದರಾಬಾದ್‌ನಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದ ವೇಳೆ ಪ್ರೀತಿಯಲ್ಲಿ ಬಿದ್ದಿದ್ದರು. ಬಳಿಕ ಪ್ರತ್ಯುಷಾ ಸಿನಿರಂಗ ಪ್ರವೇಶಿಸಿದರೆ, ಸಿದ್ಧಾರ್ಥ ರೆಡ್ಡಿ ಇಂಜಿನಿಯರಿಂಗ್‌ಗೆ ಸೇರಿದ್ದರು.

ತುಮಕೂರು: ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು!
ಆರೋಪಿ ಸುಚಿತ್ರಾ ತುಮಕೂರು ನಗರದ ಶ್ರೀನಗರದಲ್ಲಿ ತನ್ನ ಗಂಡನೊಂದಿಗೆ ವಾಸವಿದ್ದಳು. ಸುಮಾರು ಒಂದೂವರೆ ವರ್ಷಗಳ ಹಿಂದೆ ಸುಚಿತ್ರಾಳ ತಂದೆ ನಿಧನರಾಗಿದ್ದರು.

ಕೆನಡಾ: ಶೂಟ್ ಮಾಡಿ ಬೆಂಗಳೂರು ಮೂಲದ ಯುವಕನ ಹತ್ಯೆ; ಗುಂಡೇಟಿಗೆ ಕನ್ನಡಿಗ ಬಲಿ; Video
ಚಂದನ್ ಕುಮಾರ್ ಬೆಂಗಳೂರಿನ ನೆಲಮಂಗಲ ಮೂಲದ ತ್ಯಾಮಗೊಂಡ್ಲುವಿನ ನಿವಾಸಿ. ಕಳೆದ 6 ವರ್ಷಗಳಿಂದ ಚಂದನ್ ಕುಮಾರ್ ಕೆನಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಹಂಪಿ ಬಳಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳು ದೋಷಿ; ಕೋರ್ಟ್ ಮಹತ್ವದ ತೀರ್ಪು, ಫೆ.16ಕ್ಕೆ ಶಿಕ್ಷೆ ಪ್ರಕಟ..!
ಆರೋಪಿಗಳು ಮೂವರು ಪುರುಷ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿ ಅವರನ್ನು ಕಾಲುವೆಗೆ ತಳ್ಳಿದ್ದರು. ಈ ವೇಳೆ ಇಬ್ಬರು ಮಹಿಳಾ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಸಂತ್ರಸ್ತ ಮಹಿಳೆಯರಲ್ಲಿ ಒಬ್ಬರು ಇಸ್ರೇಲ್ ಪ್ರಜೆಯಾಗಿದ್ದರೆ, ಮತ್ತೊಬ್ಬರು ಭಾರತೀಯ ಮಹಿಳೆಯಾಗಿದ್ದಾರೆ.

ಪಂಜಾಬ್: ಜಲಂಧರ್ ಗುರುದ್ವಾರ ಹೊರಗೆ AAP ನಾಯಕ ಲಕ್ಕಿ ಒಬೆರಾಯ್ ಗುಂಡಿಕ್ಕಿ ಹತ್ಯೆ
ಪ್ರಾಥಮಿಕ ವರದಿಗಳ ಪ್ರಕಾರ, ದಾಳಿಕೋರರು ದ್ವಿಚಕ್ರ ವಾಹನದಲ್ಲಿ ಬಂದು ಗುರುದ್ವಾರದ ಹೊರಗೆ ತಮ್ಮ ಜೀಪಿನೊಳಗೆ ಇದ್ದಾಗ ಒಬೆರಾಯ್ ಮೇಲೆ ಹಲವು ಸುತ್ತು ಗುಂಡು ಹಾರಿಸಿದರು.

'ಚೈನೀಸ್ ಮಾಂಜಾ'ದಿಂದಾಗುವ ಸಾವುಗಳನ್ನು ಕೊಲೆ ಎಂದು ಪರಿಗಣನೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ!
ರಾಜ್ಯ ರಾಜಧಾನಿಯಲ್ಲಿ ಇದೇ ರೀತಿಯ ಘಟನೆಗಳು ತೀವ್ರವಾಗಿ ಹೆಚ್ಚವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ನಿರ್ದೇಶನ ನೀಡಿದ್ದಾರೆ.

ಮಾತು ನಿಲ್ಲಿಸಿದ್ದಕ್ಕೆ ಪ್ರೇಮಿಯನ್ನು ಇರಿದುಕೊಂದ ಮಹಿಳೆ!
ಮಂಗಳವಾರ ಬೆಳಿಗ್ಗೆ ಸಂತ್ರಸ್ತೆ ಕಾಮತಾ ಪ್ರಸಾದ್ ಸೂರ್ಯವಂಶಿ (25) ಅವರ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ ಎಂದು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಸುಮ್ಮತ್ ಸಾಹು ತಿಳಿಸಿದ್ದಾರೆ.

