murder

ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು 6 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಂದ ಅಪ್ಪ!
ಕೊಲೆಯಾದ ಬಾಲಕಿಯನ್ನು ಪ್ರಾಚಿ (6), ಎಂದು ಹಾಗೂ ಹತ್ಯೆಗೈದ ಆರೋಪಿಯನ್ನು ಪಾಂಡುರಂಗ ಕೊಂಡ್ಮಂಗಳೆ (28) ಎಂದು ಗುರುತಿಸಲಾಗಿದೆ. ಈತ ನಾಂದೇಡ್ ಜಿಲ್ಲೆಯ ಮುಖೇಡ್ ತಾಲೂಕಿನ ಕೆರೂರ್ ಗ್ರಾಮದ ನಿವಾಸಿಯಾಗಿದ್ದಾನೆ.

ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ವೃದ್ಧ ಮಹಿಳೆ ಮೇಲೆ ಅತ್ಯಾಚಾರ-ಕೊಲೆ, ಆರೋಪಿ ಆತ್ಮಹತ್ಯೆ
ಮನೆಗೆಲಸದವನೇ ಮನೆಯ ಮಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಂದು ಹಾಕಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ.

9 ವರ್ಷಗಳ ಪ್ರೀತಿ ಮದುವೆಯಾದ ಎರಡೇ ತಿಂಗಳಿಗೆ ಅಂತ್ಯ: ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತ್ನಿ ಬಂಧನ!
ಜಿತೇಂದ್ರ ಕುಮಾರ್ ಯಾದವ್ ಕೊಲೆಯೈದ ವ್ಯಕ್ತಿ, ಪತ್ನಿ ಜ್ಯೋತಿ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ನೆರೆಹೊರೆಯವರಿಗೆ ಅನುಮಾನ ಬಾರದಂತೆ, ಆಕೆ ತನ್ನ ಪತಿಯ ಆತ್ಮಹತ್ಯೆಯೆಂದು ಬಿಂಬಿಸಿದ್ದಳು.

No Love Marriage: 'ಮೈಕೈ ನೋವು' ಎಂದ ತಂದೆ-ತಾಯಿಗೆ ಅನಸ್ತೇಶಿಯಾ ಕೊಟ್ಟು ಕೊಲೆಗೈದ 'ನರ್ಸ್' ಮಗಳು!
ವೃತ್ತಿಪರ ನರ್ಸ್ 25 ವರ್ಷದ ನಕ್ಕಲ ಸುರೇಖಾ ಎಂಬುವವರು ಸ್ವಂತ ತಂದೆ-ತಾಯಿಗೇ ಹೆಚ್ಚು ಡೋಸ್ ಅನಸ್ತೇಶಿಯಾ ಇಂಜೆಕ್ಷನ್ ನೀಡಿ ಕೊಂದು ಹಾಕಿದ್ದಾರೆ.

ಬೆಚ್ಚಿಬಿದ್ದ ದೆಹಲಿ: ಜಿಮ್ ಡಂಬಲ್ ನಿಂದ ತಲೆ ಜಜ್ಜಿ ಪತಿಯಿಂದಲೇ SWAT ಮಹಿಳಾ ಕಮಾಂಡೋ ಹತ್ಯೆ!
ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಅವರ ಪತಿಯೇ ಲೋಹದ ಡಂಬಲ್ನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ: ಹೊಸ ವರ್ಷಾಚರಣೆ ವೇಳೆ ಬೆಂಕಿಕಡ್ಡಿಗಾಗಿ ನಡೆದಿದ್ದ ಕೊಲೆ; ನಿರಪರಾಧಿ ಯುವಕನ ಬಿಡುಗಡೆಗೆ ನೆರವಾದ ಸಿಸಿಟಿವಿ ದೃಶ್ಯ!
ಹೊಸ ವರ್ಷದ ಮುನ್ನಾದಿನದಂದು ನಿಖಿಲ್ ಅವರ ಮನೆಯಲ್ಲಿ ಪಾರ್ಟಿ ಮಾಡಿ ಜನವರಿ 1 ರಂದು 12.30 ರ ಸುಮಾರಿಗೆ ವಾಕಿಂಗ್‌ಗೆ ತೆರಳಿದ್ದರು.

ಬಿರಿಯಾನಿಯಲ್ಲಿ ನಿದ್ರೆ ಮಾತ್ರೆ ಹಾಕಿ ಉಸಿರುಗಟ್ಟಿಸಿ ಪತಿಯ ಕೊಲೆ: ಗಂಡನ ಶವದ ಮುಂದೆ ಪ್ರಿಯಕರನ ಜೊತೆ porn ವಿಡಿಯೋ ವೀಕ್ಷಿಸಿದ ಪತ್ನಿ!
ಮಹಿಳೆಗೆ ಬೇರೊಬ್ಬ ಪುರುಷನ ಜತೆ ಅಕ್ರಮ ಬಂಧವಿತ್ತು, ತಮ್ಮ ಸಂಬಂಧಕ್ಕೆ ಅಡ್ಡವಾಗಿದ್ದ ಪತಿಯನ್ನು ಕೊಲ್ಲಲು ಇಬ್ಬರೂ ಸೇರಿ ಸಂಚು ಹೂಡಿದ್ದರು.

New Year party ವೇಳೆ ಬಿದ್ದು ಗಾಯ: ವೈದ್ಯಕೀಯ ವೆಚ್ಚ ತಪ್ಪಿಸಲು ಯುವಕನನ್ನೇ ಹತ್ಯೆಗೈದ ಸ್ನೇಹಿತರು..!
ಮೂವರೂ ಮಾಗಡಿ ತಾಲ್ಲೂಕಿನ ಕಲ್ಯಾಣಪುರ ಗ್ರಾಮದ ನಿವಾಸಿಗಳಾಗಿದ್ದು, ಆರೋಪಿಗಳನ್ನು ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಶಿವಮೊಗ್ಗ: ಅರಿವಳಿಕೆ ಚುಚ್ಚುಮದ್ದು ನೀಡಿ ವೃದ್ಧ ಚಿಕ್ಕಪ್ಪ, ಚಿಕ್ಕಮ್ಮನನ್ನು ಕೊಲೆ ಮಾಡಿದ ವೈದ್ಯನ ಬಂಧನ
ಭದ್ರಾವತಿಯ ಭೂತನಗುಡಿ ಪ್ರದೇಶದ ನಿವಾಸಿಗಳಾದ ಜಯಮ್ಮ (75) ಮತ್ತು ಅವರ ಪತಿ ಚಂದ್ರಪ್ಪ (78) ಅವರಿಗೆ ಅತಿಯಾದ ಪ್ರಮಾಣದ ಅರಿವಳಿಕೆ ನೀಡಿ ಕೊಲೆ ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.

