murder

ಅಮೆರಿಕದಲ್ಲಿ ಭಾರತ ಮೂಲದ ಮಹಿಳೆಯ ಹತ್ಯೆ: ನಾಪತ್ತೆ ದೂರು ದಾಖಲಿಸಿದ್ದ ಕೊಲೆ ಆರೋಪಿ ಭಾರತಕ್ಕೆ ಪರಾರಿ!
ವಿದೇಶ

ಅಮೆರಿಕದಲ್ಲಿ ಭಾರತ ಮೂಲದ ಮಹಿಳೆಯ ಹತ್ಯೆ: ನಾಪತ್ತೆ ದೂರು ದಾಖಲಿಸಿದ್ದ ಕೊಲೆ ಆರೋಪಿ ಭಾರತಕ್ಕೆ ಪರಾರಿ!

ಜನವರಿ 2ರಂದು ನಾಪತ್ತೆಯಾಗಿದ್ದ ನಿಕಿತಾರನ್ನು ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಇದೀಗ ಆಕೆಯ ಮೃತದೇಹ ಕೊಲಂಬಿಯಾದ ಟ್ವಿನ್ ರಿವರ್ಸ್ ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ಪತ್ತೆಯಾಗಿದೆ

ಉತ್ತರ ಪ್ರದೇಶ: ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಕೊಂದ ಮಹಿಳೆಯ ಬಂಧನ
ದೇಶ

ಉತ್ತರ ಪ್ರದೇಶ: ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಕೊಂದ ಮಹಿಳೆಯ ಬಂಧನ

ಮೃತ ವ್ಯಕ್ತಿಯ ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಮಹಿಳೆಯನ್ನು ಫರ್ಸಾ ಎಂಬ ಆಯುಧದೊಂದಿಗೆ ಬಂಧಿಸಿದ್ದಾರೆ.

ಮನೆ ಖಾಲಿ ಮಾಡಲು ಹೇಳಿದ್ದಕ್ಕೆ ನಿವೃತ್ತ ವಾಯುಪಡೆ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ಪುತ್ರರು!
ದೇಶ

ಮನೆ ಖಾಲಿ ಮಾಡಲು ಹೇಳಿದ್ದಕ್ಕೆ ನಿವೃತ್ತ ವಾಯುಪಡೆ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ಪುತ್ರರು!

ಡಿಸೆಂಬರ್ 26 ರಂದು ಲೋನಿ ಪ್ರದೇಶದ ಅಶೋಕ್ ವಿಹಾರ್ ಕಾಲೋನಿಯಲ್ಲಿರುವ ನಿವಾಸಕ್ಕೆ ಹಿಂತಿರುಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

Kalaburagi: ದೆವ್ವ ಬಿಡಿಸುವ ನೆಪದಲ್ಲಿ ಥಳಿತ, ಮಹಿಳೆ ಸಾವು!
ರಾಜ್ಯ

Kalaburagi: ದೆವ್ವ ಬಿಡಿಸುವ ನೆಪದಲ್ಲಿ ಥಳಿತ, ಮಹಿಳೆ ಸಾವು!

ಕಲಬುರಗಿಯ ಆಳಂದದಲ್ಲಿ ಈ ಘಟನೆ ನಡೆದಿದ್ದು, ದೆವ್ವ ಹಿಡಿದಿದೆ ಅಂತ ಬೇವಿನ ಕಟ್ಟಿಗೆಯಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಗರ್ಭಿಣಿ ಮಗಳ ಮರ್ಯಾದಾ ಹತ್ಯೆ: ಮತ್ತೆ ಮೂವರು ಆರೋಪಿಗಳ ಬಂಧನ
ರಾಜ್ಯ

ಗರ್ಭಿಣಿ ಮಗಳ ಮರ್ಯಾದಾ ಹತ್ಯೆ: ಮತ್ತೆ ಮೂವರು ಆರೋಪಿಗಳ ಬಂಧನ

ಇದೇ ಗ್ರಾಮದ ದಲಿತ ಯುವಕ ವಿವೇಕಾನಂದ ದೊಡ್ಡಮನಿ ಅವರನ್ನು ಯುವತಿ ವಿವಾಹವಾಗಿದ್ದು, ಇದರಿಂದ ಕುಪಿತಗೊಂಡಿದ್ದ ಆಕೆಯ ತಂದೆ ಪ್ರಕಾಶ್ ಗೌಡ ಮತ್ತು ಅವರ ಇಬ್ಬರು ಸಹೋದರರು ಹೊಡೆದು ಹತ್ಯೆ ಮಾಡಿದ್ದರು.

ಧಾರವಾಡ ಮರ್ಯಾದಾ ಹತ್ಯೆ: 'ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಮಗಳು ಬೇರೆ ಜಾತಿ ಮದುವೆಯಾದ್ರೆ ತಪ್ಪಾ'!
ರಾಜ್ಯ

ಧಾರವಾಡ ಮರ್ಯಾದಾ ಹತ್ಯೆ: 'ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಮಗಳು ಬೇರೆ ಜಾತಿ ಮದುವೆಯಾದ್ರೆ ತಪ್ಪಾ'!

ಮಾನ್ಯಾ ಮತ್ತು ವಿವೇಕಾನಂದ ಇಬ್ಬರೂ ಹುಬ್ಬಳ್ಳಿ ಖಾಸಗಿ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದಾಗ ಇನ್ಸ್ಟಾಗ್ರಾಂ ಮೆಸೆಜ್‍ನಿಂದ ಪ್ರೀತಿ ಹುಟ್ಟಿತ್ತು.

ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಗರ್ಭಿಣಿ ಮಗಳನ್ನೇ ಕೊಂದ ತಂದೆ; ಮೂವರ ಬಂಧನ
ರಾಜ್ಯ

ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಗರ್ಭಿಣಿ ಮಗಳನ್ನೇ ಕೊಂದ ತಂದೆ; ಮೂವರ ಬಂಧನ

ಪೈಪ್ ಮತ್ತು ಕೃಷಿ ಉಪಕರಣಗಳನ್ನು ಬಳಸಿ ಹಲ್ಲೆ ನಡೆಸಲಾಗಿದ್ದು, ಸುಮಾರು 20 ವರ್ಷ ವಯಸ್ಸಿನ ಮಹಿಳೆ ಭಾನುವಾರ ರಾತ್ರಿ ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದರು.

ಮನೆ ಬಾಡಿಗೆ ಕೇಳಿದ್ದೇ ತಪ್ಪಾಯ್ತು: ಮಾಲಕಿಯನ್ನು ಕೊಂದು ಸೂಟ್ ಕೇಸ್ ಗೆ ತುಂಬಿದ ಖತರ್ನಾಕ್ ದಂಪತಿ!
ದೇಶ

ಮನೆ ಬಾಡಿಗೆ ಕೇಳಿದ್ದೇ ತಪ್ಪಾಯ್ತು: ಮಾಲಕಿಯನ್ನು ಕೊಂದು ಸೂಟ್ ಕೇಸ್ ಗೆ ತುಂಬಿದ ಖತರ್ನಾಕ್ ದಂಪತಿ!

ಉಮೇಶ್ ಶರ್ಮಾ ಮತ್ತು ದೀಪ್ಸಿಕಾ ಶರ್ಮಾ ಸೊಸೈಟಿಯಲ್ಲಿ ಎರಡು ಫ್ಲಾಟ್‌ಗಳನ್ನು ಹೊಂದಿದ್ದರು. ಒಂದರಲ್ಲಿ ಅವರು ವಾಸಿಸುತ್ತಿದ್ದರು. ಇನ್ನೊಂದನ್ನು ಗುಪ್ತಾ ದಂಪತಿಗಳಿಗೆ ಬಾಡಿಗೆಗೆ ನೀಡಲಾಗಿತ್ತು.

ಅಂತರ್ಧಮೀಯ ವಿವಾಹಕ್ಕೆ ಪೋಷಕರ ವಿರೋಧ: ಹೆತ್ತ ತಂದೆ-ತಾಯಿಯ ಹತ್ಯೆ; ಗರಗಸದಿಂದ ದೇಹಗಳನ್ನು ಕತ್ತರಿಸಿ, ನದಿಗೆ ಎಸೆದ ಮಗ!
ದೇಶ

ಅಂತರ್ಧಮೀಯ ವಿವಾಹಕ್ಕೆ ಪೋಷಕರ ವಿರೋಧ: ಹೆತ್ತ ತಂದೆ-ತಾಯಿಯ ಹತ್ಯೆ; ಗರಗಸದಿಂದ ದೇಹಗಳನ್ನು ಕತ್ತರಿಸಿ, ನದಿಗೆ ಎಸೆದ ಮಗ!

ಅಂಬೇಶ್‌ ಮುಸ್ಲಿಂ ಸಮುದಾಯದ ಯುವತಿಯನ್ನು ವಿವಾಹವಾಗಿದ್ದ. ಇದೇ ವಿಚಾರವಾಗಿ ಈತನಿಗೆ ಪೋಷಕರು ಜೊತೆ ಜಗಳವಾಗಿತ್ತು. ಸೊಸೆಯನ್ನು ಮನೆಗೆ ಸೇರಿಸಿಕೊಳ್ಳಲು ಪೋಷಕರು ನಿರಾಕರಿಸಿದ್ದರು.