murder

ಬೀಚ್‌ನಲ್ಲಿ 24 ವರ್ಷದ ಮಹಿಳೆ ಕೊಲೆ: ಭಾರತ ಮೂಲದ ವ್ಯಕ್ತಿಗೆ ಆಸ್ಟ್ರೇಲಿಯಾದಲ್ಲಿ 25 ವರ್ಷ ಜೈಲು ಶಿಕ್ಷೆ
ವಿದೇಶ

ಬೀಚ್‌ನಲ್ಲಿ 24 ವರ್ಷದ ಮಹಿಳೆ ಕೊಲೆ: ಭಾರತ ಮೂಲದ ವ್ಯಕ್ತಿಗೆ ಆಸ್ಟ್ರೇಲಿಯಾದಲ್ಲಿ 25 ವರ್ಷ ಜೈಲು ಶಿಕ್ಷೆ

ಕೊಲೆಯ ಹಿಂದಿನ ಕಾರಣ ಏನೆಂಬುದು ತಿಳಿದಿಲ್ಲ ಎಂದಿರುವ ನ್ಯಾಯಮೂರ್ತಿ ಲಿಂಕನ್ ಕ್ರೌಲಿ, ಇದೊಂದು 'ಅವಕಾಶವಾದಿ ಕೊಲೆ' ಎಂದು ವಿವರಿಸಿದ್ದಾರೆ ಎಂದು ವರದಿ ತಿಳಿಸಿದೆ.

ಕಾಂಗ್ರೆಸ್ ಕಾರ್ಯಕರ್ತ ಕೊಲೆ​​ ಕೇಸ್'ನಲ್ಲಿ ಬಜರಂಗದಳ ಕಾರ್ಯಕರ್ತನ ಬಂಧನ: ಹೆಣ ಬಿದ್ದರೆ ರಣ ಹದ್ದುಗಳಂತೆ ಹಾರಿ ಬರುವ BJPಗರೇ ಈಗೇನು ಹೇಳುತ್ತೀರಿ..?
ರಾಜಕೀಯ

ಕಾಂಗ್ರೆಸ್ ಕಾರ್ಯಕರ್ತ ಕೊಲೆ​​ ಕೇಸ್'ನಲ್ಲಿ ಬಜರಂಗದಳ ಕಾರ್ಯಕರ್ತನ ಬಂಧನ: ಹೆಣ ಬಿದ್ದರೆ ರಣ ಹದ್ದುಗಳಂತೆ ಹಾರಿ ಬರುವ BJPಗರೇ ಈಗೇನು ಹೇಳುತ್ತೀರಿ..?

ಸಂಘ ಪಾರಿವಾರದ ಭಯೋತ್ಪಾದಕ ಮುಖಗಳು ಬಯಲಾಗುತ್ತಿವೆ. ಶಾಖೆಯಲ್ಲಿ ಇಂತಹ ಪಾತಕ ಪಾಠಗಳನ್ನು ಹೇಳಿಕೊಡುವುದೇ ಸಂಘ ಪರಿವಾರದ ಸಂಸ್ಕಾರವೇ?

ಚಿಕ್ಕಮಗಳೂರು: ಕಡೂರಿನಲ್ಲಿ  ದತ್ತ ಜಯಂತಿ ಬ್ಯಾನರ್ ತೆರವು ಗಲಾಟೆ; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ರಾಜ್ಯ

ಚಿಕ್ಕಮಗಳೂರು: ಕಡೂರಿನಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ಗಲಾಟೆ; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಗಣೇಶ್ ಗೌಡ (38ವ) ಮೃತ ದುರ್ದೈವಿ. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಬ್ರಿಟನ್'ನಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ; ಮೃತದೇಹ ತಾಯ್ನಾಡಿಗೆ ತರಲು MEA ನೆರವು ಕೋರಿದ ಕುಟುಂಬ
ವಿದೇಶ

ಬ್ರಿಟನ್'ನಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ; ಮೃತದೇಹ ತಾಯ್ನಾಡಿಗೆ ತರಲು MEA ನೆರವು ಕೋರಿದ ಕುಟುಂಬ

ತೀವ್ರವಾಗಿ ಗಾಯಗೊಂಡಿದ್ದ ವಿಜಯ್ ನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೊಲೆಯ ಅನುಮಾನದ ಮೇರೆಗೆ ಐವರನ್ನು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಪ್ರಿಯಕರನ ಜೊತೆಗೂಡಿ ಪತಿ ಕೊಲೆ; ಪತ್ನಿ ಸೇರಿ ಮೂವರ ಬಂಧನ
ರಾಜ್ಯ

ಬೆಂಗಳೂರು: ಪ್ರಿಯಕರನ ಜೊತೆಗೂಡಿ ಪತಿ ಕೊಲೆ; ಪತ್ನಿ ಸೇರಿ ಮೂವರ ಬಂಧನ

ಬ್ಯಾಡರಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅವರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ನಿರ್ಮಾಣ ಮೇಲ್ವಿಚಾರಕ ವೀರಭದ್ರ ಹಾಗೂ ಆತನ ಸ್ನೇಹಿತ ಅನಿಲ್ ಇತರ ಆರೋಪಿಗಳಾಗಿದ್ದಾರೆ.

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೈಲಿನಲ್ಲೇ ಹತ್ಯೆ?: ಭೇಟಿಗೆ ಅವಕಾಶ ಕೋರಿದ ಸಹೋದರಿಯರ ಮೇಲೆ ಪೊಲೀಸರ ಹಲ್ಲೆ?
ವಿದೇಶ

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೈಲಿನಲ್ಲೇ ಹತ್ಯೆ?: ಭೇಟಿಗೆ ಅವಕಾಶ ಕೋರಿದ ಸಹೋದರಿಯರ ಮೇಲೆ ಪೊಲೀಸರ ಹಲ್ಲೆ?

ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಕೊಲೆಯಾಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಇದೆ ಎಂದು ಅಫ್ಘಾನ್ ಟೈಮ್ಸ್ ಎಂಬ ನ್ಯೂಸ್ ಹ್ಯಾಂಡಲ್ ಹೇಳಿದ ನಂತರ ವದಂತಿಗಳು ಪ್ರಾರಂಭವಾಗಿವೆ.

ಜುಬೀನ್ ಗಾರ್ಗ್ ಸಾವು 'ಸರಳ' ಕೊಲೆ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ
ದೇಶ

ಜುಬೀನ್ ಗಾರ್ಗ್ ಸಾವು 'ಸರಳ' ಕೊಲೆ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಪ್ರಾಥಮಿಕ ತನಿಖೆಯ ನಂತರ, ಸರಳ ಕೊಲೆ ಎಂದು ಅಸ್ಸಾಂ ಪೊಲೀಸರಿಗೆ ಖಚಿತವಾಗಿತ್ತು ಎಂದು ಶರ್ಮಾ ಹೇಳಿದರು. ಅದಕ್ಕಾಗಿಯೇ ಅವರ ಮರಣದ ಮೂರು ದಿನಗಳಲ್ಲಿ ಬಿಎನ್‌ಎಸ್‌ನ ಸೆಕ್ಷನ್ 103 ನ್ನು ಪ್ರಕರಣಕ್ಕೆ ಸೇರಿಸಲಾಗಿತ್ತು ಎಂದರು.

ಬೆಂಗಳೂರು: ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ; ಚಕ್ಕಂದವಾಡುವಾಗಲೇ ಸಿಕ್ಕಿಬಿದ್ದ ಜೋಡಿ; ಮಹಿಳೆ ಕುಟುಂಬಸ್ಥರಿಂದ ಥಳಿಸಿ ಹತ್ಯೆ!
ರಾಜ್ಯ

ಬೆಂಗಳೂರು: ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ; ಚಕ್ಕಂದವಾಡುವಾಗಲೇ ಸಿಕ್ಕಿಬಿದ್ದ ಜೋಡಿ; ಮಹಿಳೆ ಕುಟುಂಬಸ್ಥರಿಂದ ಥಳಿಸಿ ಹತ್ಯೆ!

ನರಸಿಂಹರಾಜು (32) ಕೊಲೆಯಾದ ಯುವಕ. ಈತ ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಆ ಮಹಿಳೆಯೂ ಆಗಾಗ ಯುವಕನ ಮನೆಗೆ ಬರುತ್ತಿದ್ದಳು.

ಬೆಂಗಳೂರು: ಕಾರಿನಲ್ಲಿ ಸಹೋದರನನ್ನು ಕೊಂದು ಕೆರೆಗೆ ಶವ ಬಿಸಾಡಿದ ಅಣ್ಣ; ಮೂವರ ಬಂಧನ
ರಾಜ್ಯ

ಬೆಂಗಳೂರು: ಕಾರಿನಲ್ಲಿ ಸಹೋದರನನ್ನು ಕೊಂದು ಕೆರೆಗೆ ಶವ ಬಿಸಾಡಿದ ಅಣ್ಣ; ಮೂವರ ಬಂಧನ

ಕಲಬುರಗಿ ಜಿಲ್ಲೆಯ ಆಳಂದ ಮೂಲದ ಧನರಾಜ್ (24) ಕೊಲೆಯಾದವ. ಹತ್ಯೆ ಮಾಡಿದ ಅಣ್ಣ ಶಿವರಾಜ್(28) ಮತ್ತು ಆತನ ಸ್ನೇಹಿತರಾದ ಸಂದೀಪ್(24), ಪ್ರಶಾಂತ್(26) ಎಂಬುವರನ್ನು ಬನ್ನೇರುಘಟ್ಟ ಪೊಲೀಸ್ ಇನ್‌ಸ್ಪೆಕ್ಟರ್‌ ಕೃಷ್ಣಕುಮಾರ್ ನೇತೃತ್ವದ ತಂಡ ಬಂಧಿಸಿದೆ.