murder

ಬೆಂಗಳೂರು: ಕಾರಿನಲ್ಲಿ ಸಹೋದರನನ್ನು ಕೊಂದು ಕೆರೆಗೆ ಶವ ಬಿಸಾಡಿದ ಅಣ್ಣ; ಮೂವರ ಬಂಧನ
ರಾಜ್ಯ

ಬೆಂಗಳೂರು: ಕಾರಿನಲ್ಲಿ ಸಹೋದರನನ್ನು ಕೊಂದು ಕೆರೆಗೆ ಶವ ಬಿಸಾಡಿದ ಅಣ್ಣ; ಮೂವರ ಬಂಧನ

ಕಲಬುರಗಿ ಜಿಲ್ಲೆಯ ಆಳಂದ ಮೂಲದ ಧನರಾಜ್ (24) ಕೊಲೆಯಾದವ. ಹತ್ಯೆ ಮಾಡಿದ ಅಣ್ಣ ಶಿವರಾಜ್(28) ಮತ್ತು ಆತನ ಸ್ನೇಹಿತರಾದ ಸಂದೀಪ್(24), ಪ್ರಶಾಂತ್(26) ಎಂಬುವರನ್ನು ಬನ್ನೇರುಘಟ್ಟ ಪೊಲೀಸ್ ಇನ್‌ಸ್ಪೆಕ್ಟರ್‌ ಕೃಷ್ಣಕುಮಾರ್ ನೇತೃತ್ವದ ತಂಡ ಬಂಧಿಸಿದೆ.

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು
ರಾಜ್ಯ

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು

ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಮಂಟೂರು ರಸ್ತೆಯಲ್ಲಿ ಎಂಟರಿಂದ ಹತ್ತು ಜನರು ಮಲಿಕ್ ಜಾನ್ (27) ಎಂಬಾತನನ್ನು ಇರಿದು ಕೊಂದಿದ್ದಾರೆ ಎನ್ನಲಾಗಿದೆ.

ಆನೇಕಲ್: ಸಲಿಂಗ ಕಾಮಕ್ಕೆ ಅಡ್ಡಿ ಎಂದು ಮಗು ಹತ್ಯೆ; ಕೊನೆಗೂ ಆರೋಪಿ ಮಹಿಳೆಯರ ಬಂಧನ
ರಾಜ್ಯ

ಆನೇಕಲ್: ಸಲಿಂಗ ಕಾಮಕ್ಕೆ ಅಡ್ಡಿ ಎಂದು ಮಗು ಹತ್ಯೆ; ಕೊನೆಗೂ ಆರೋಪಿ ಮಹಿಳೆಯರ ಬಂಧನ

ಮರಣೋತ್ತರ ಪರೀಕ್ಷೆಯಲ್ಲಿ ಮಗುವನ್ನು ಉಸಿರುಗಟ್ಟಿಸಿ ಕತ್ತು ಹಿಸುಕಿ ಕೊಲ್ಲಲಾಗಿದೆ ಎಂದು ತನಿಖಾಧಿಕಾರಿಗಳು ಬಹಿರಂಗಪಡಿಸಿದರು.

ಬೆಂಗಳೂರು: ಲಿಫ್ಟ್‌ನಲ್ಲಿ ನೆಲಕ್ಕೆ ಬಡಿದು ನಾಯಿ ಕೊಂದ ಮಹಿಳೆ; ಅಮಾನವೀಯ ಕೃತ್ಯ CCTVಯಲ್ಲಿ ಸೆರೆ
ರಾಜ್ಯ

ಬೆಂಗಳೂರು: ಲಿಫ್ಟ್‌ನಲ್ಲಿ ನೆಲಕ್ಕೆ ಬಡಿದು ನಾಯಿ ಕೊಂದ ಮಹಿಳೆ; ಅಮಾನವೀಯ ಕೃತ್ಯ CCTVಯಲ್ಲಿ ಸೆರೆ

ಅಕ್ಟೋಬರ್ 31ರಂದು ಕೃತ್ಯ ನಡೆದಿದ್ದು, ಮನೆ ಕೆಲಸದಾಕೆ ನಡೆಸಿರುವ ಅಮಾನವೀಯ ಕೃತ್ಯ ಲಿಫ್ಟ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮೈಸೂರು: ಅಪ್ರಾಪ್ತ ಹೆಣ್ಣು ಮಕ್ಕಳ ಕತ್ತು ಕೊಯ್ದು ತಾಯಿ ಆತ್ಮಹತ್ಯೆ!
ರಾಜ್ಯ

ಮೈಸೂರು: ಅಪ್ರಾಪ್ತ ಹೆಣ್ಣು ಮಕ್ಕಳ ಕತ್ತು ಕೊಯ್ದು ತಾಯಿ ಆತ್ಮಹತ್ಯೆ!

ಕಳೆದ 3 ವರ್ಷಗಳ ಹಿಂದೆ ರಬಿಯಾ ಭಾನುಗೆ ಸೈಯದ್ ಮುಸಾವೀರ್ ಎಂಬುವರ ಜೊತೆಗೆ ಮದುವೆಯಾಗಿತ್ತು. ಇಬ್ಬರಿಗೂ 2 ವರ್ಷದ ಒಂದು ಹೆಣ್ಣು ಮಗು ಇದ್ದು, ಕಳೆದ 8 ದಿನಗಳ ಹಿಂದೆ ಮತ್ತೊಂದು ಹೆಣ್ಣು ಮಗು ಕೂಡ ಜನಿಸಿತ್ತು.

ಬೆಂಗಳೂರು: 7 ವರ್ಷದ ಮಲ ಮಗಳನ್ನು ಕೊಂದ ವ್ಯಕ್ತಿ ಬಂಧನ
ರಾಜ್ಯ

ಬೆಂಗಳೂರು: 7 ವರ್ಷದ ಮಲ ಮಗಳನ್ನು ಕೊಂದ ವ್ಯಕ್ತಿ ಬಂಧನ

ಶುಕ್ರವಾರ ಸಂಜೆ ಕೆಲಸಕ್ಕೆ ಹೋಗಿದ್ದ ತಾಯಿ ಇನ್ನೂ ಮನೆಗೆ ಬಂದಿರಲಿಲ್ಲ. ಹೀಗಾಗಿ ಶಾಲೆಯಿಂದ ಬಂದ ಬಾಲಕಿ ಮನೆಗೆ ಹೋಗದೆ ಪರಿಚಯಸ್ಥರ ಅಂಗಡಿ ಬಳಿ ನಿಂತಿದ್ದಳು. ಈ ವೇಳೆ ಮನೆಯಲ್ಲಿದ್ದ ದರ್ಶನ್, ಬಾಲಕಿಯನ್ನು ಹುಡುಕಿಕೊಂಡು ಬಂದಿದ್ದ.

ಚರಂಡಿಯಲ್ಲಿ ಇನ್ಶೂರೆನ್ಸ್​ ಏಜೆಂಟ್​ನ ಶವ ಪತ್ತೆ ಪ್ರಕರಣ: ಯುವತಿ ಮತ್ತಾಕೆಯ ಭಾವಿಪತಿ ಬಂಧನ
ದೇಶ

ಚರಂಡಿಯಲ್ಲಿ ಇನ್ಶೂರೆನ್ಸ್​ ಏಜೆಂಟ್​ನ ಶವ ಪತ್ತೆ ಪ್ರಕರಣ: ಯುವತಿ ಮತ್ತಾಕೆಯ ಭಾವಿಪತಿ ಬಂಧನ

ಫರಿದಾಬಾದ್‌ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಪೂರ್ವ ದೆಹಲಿಯ ವಿನೋದ್ ನಗರದಲ್ಲಿ ಚಂದರ್ ವಾಸಿಸುತ್ತಿದ್ದರು ಎಂಬುದು ತಿಳಿದುಬಂದಿದೆ.

ಸೊಸೆ ಜೊತೆ ತಂದೆ ಅಕ್ರಮ ಸಂಬಂಧ: ಮಗನ ಕೊಲೆ ಆರೋಪ; ತಂದೆ ಮಾಜಿ DGP ಮುಸ್ತಫಾ, ತಾಯಿ, ಪತ್ನಿ ವಿರುದ್ಧ FIR!
ದೇಶ

ಸೊಸೆ ಜೊತೆ ತಂದೆ ಅಕ್ರಮ ಸಂಬಂಧ: ಮಗನ ಕೊಲೆ ಆರೋಪ; ತಂದೆ ಮಾಜಿ DGP ಮುಸ್ತಫಾ, ತಾಯಿ, ಪತ್ನಿ ವಿರುದ್ಧ FIR!

ಪಂಜಾಬ್‌ನ ರಾಜಕೀಯ ಮತ್ತು ಪೊಲೀಸ್ ವಲಯದಲ್ಲಿ ಒಂದು ಸಂಚಲನಕಾರಿ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು: ಪ್ರೀತಿಸಲು ನಿರಾಕರಣೆ; ಪರೀಕ್ಷೆ ಬರೆದು ಮನೆಗೆ ವಾಪಾಸಾಗುತ್ತಿದ್ದ ವಿದ್ಯಾರ್ಥಿನಿ ಕತ್ತು ಕೊಯ್ದು ಕೊಲೆ
ರಾಜ್ಯ

ಬೆಂಗಳೂರು: ಪ್ರೀತಿಸಲು ನಿರಾಕರಣೆ; ಪರೀಕ್ಷೆ ಬರೆದು ಮನೆಗೆ ವಾಪಾಸಾಗುತ್ತಿದ್ದ ವಿದ್ಯಾರ್ಥಿನಿ ಕತ್ತು ಕೊಯ್ದು ಕೊಲೆ

ಗೋಪಾಲ್ ಅವರ ಪುತ್ರಿ ಪ್ರಿಯಾ ಅವರು ಬನಶಂಕರಿ ಮೂರನೇ ಹಂತದ ಖಾಸಗಿ ಕಾಲೇಜಿನಲ್ಲಿ ಬಿ.ಫಾರ್ಮಾ ಓದುತ್ತಿದ್ದರು. ಮನೆಯ ಪಕ್ಕದ ನಿವಾಸಿ ವಿಘ್ನೇಶ್ ಪರಿಚಯವಾಗಿದ್ದ. ಪ್ರೀತಿಸುವಂತೆ ಬಲವಂತ ಮಾಡುತ್ತಿದ್ದ.