murder

ಉತ್ತರ ಪ್ರದೇಶ: 7 ವರ್ಷದ ಮುಸ್ಲಿಂ ಬಾಲಕನ ಭೀಕರ ಹತ್ಯೆ; ಗೋಣಿ ಚೀಲದೊಳಗೆ ಶವ ತುಂಬಿ ಗೇಟ್‌ಗೆ ನೇತುಹಾಕಿದ ಆರೋಪಿಗಳು!
ಗುರುವಾರ, ಇಟೌರಾದ ದಂತ ಕಾಲೇಜು ಬಳಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ಪೊಲೀಸರು ಶೈಲೇಂದ್ರ ಕುಮಾರ್ ನಿಗಮ್ ಮತ್ತು ರಾಜ ನಿಗಮ್ ಎಂದು ಗುರುತಿಸಲಾದ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಕ್ಷುಲ್ಲಕ ವಿಚಾರಕ್ಕೆ ಜಗಳ: ಆಟೋ ಚಾಲಕನ ಹಿಂಬಾಲಿಸಿ ಕತ್ತು ಸೀಳಿ ಹತ್ಯೆಗೆ ಯತ್ನ
ಶಶಿಕುಮಾರ್ ಆಟೋ ಚಾಲಕರಾಗಿದ್ದು, ಅವರ ಪತ್ನಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಗುತ್ತಿಗೆ ಆಧಾರದಲ್ಲಿ ಟೆಲಿಕಾಲರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಮಕ್ಕಳ ಜತೆ ತಿಪ್ಪೇನಹಳ್ಳಿಯಲ್ಲಿ ವಾಸವಾಗಿದ್ದಾರೆ.

ಬೆಂಗಳೂರು: ಮಗಳ ಮುಂದೆಯೇ ಪತ್ನಿಗೆ 11 ಬಾರಿ ಇರಿದು ಕೊಂದ ಪತಿ..!
ಶಿರಾ ತೊರೆದು ಬೆಂಗಳೂರಿಗೆ ಬಂದು ಲಿವಿಂಗ್ ಟುಗೆದರ್‌ನಲ್ಲಿ ಪ್ರೇಮಿಗಳು ನೆಲೆಸಿದ್ದರು ಟೆಲಿಕಾಲರ್ ಕಂಪನಿಯಲ್ಲಿ ರೇಖಾ ಕೆಲಸ ಮಾಡುತ್ತಿದ್ದಳು. ಮೂರು ತಿಂಗಳ ಹಿಂದೆ ಇಬ್ಬರೂ 2ನೇ ವಿವಾಹವಾಗಿದ್ದರು.

ಬೆಂಗಳೂರು: ಪತ್ನಿಯ ಕತ್ತು ಸೀಳಿ ಹತ್ಯೆಗೆ ಯತ್ನ; ಆರೋಪಿ ಬಂಧನ
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯಿಂದ ಪ್ರತ್ಯೇಕವಾಗಿ ಲಿಂಗಧೀರನಹಳ್ಳಿಯ ಡಿಗ್ರೂಪ್ ಲೇಔಟ್ ನಲ್ಲಿ ದೇವಿಕಾ ವಾಸವಾಗಿದ್ದರು.

ಬೆಂಗಳೂರು: ಹಣ ನೀಡದಿದ್ದಕ್ಕೆ ಡೆಲಿವರಿ ಬಾಯ್ ಅಪಹರಿಸಿ ಕೊಲೆ
ರಾಜ್‌ನನ್ನು ಅಪಹರಿಸಿದ ನಂತರ, ಆರೋಪಿಯು ದೀಪಕ್ ಅಣ್ಣ ಪ್ರವೀಣ್ (20) ಎಂಬಾತನನ್ನು ತಾವರೆಕೆರೆ ಪ್ರದೇಶದ ಮಾಗನಹಳ್ಳಿಯ ಮಾಗನಹಳ್ಳಿ ಗುಡ್ಡೆ ಬಳಿ ಕರೆಸಿ, ಹಣ ನೀಡದಿದ್ದಕ್ಕಾಗಿ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾನೆ.

6 ತಿಂಗಳ ಗರ್ಭಿಣಿ ಪತ್ನಿ ಹತ್ಯೆಗೈದು ಅಪಘಾತ ಎಂದು ಬಿಂಬಿಸಿದ್ದ ಪತಿ ಸೇರಿ ಮೂವರ ಬಂಧನ
ರಾತ್ರಿ ನಮ್ಮ ಕಾಗವಾಡ್ ಪಿಎಸ್ಐಗೆ ಒಂದು ಕರೆ ಬಂದಿತ್ತು. ನನ್ನ ಪತ್ನಿಗೆ ಅಪಘಾತವಾಗಿದೆ, ನೀವು ಸಹಾಯ ಮಾಡಿ. ನಾನು ಹೆಚ್ಚಿನ ಚಿಕಿತ್ಸೆಗಾಗಿ ಕಾಗವಾಡ ಸಮುದಾಯ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇನೆ ಎಂದು ಕೊಲೆಯಾದ ಮಹಿಳೆಯ ಪತಿ ಪ್ರದೀಪ್ ತಿಳಿಸಿದ್ದ.

ಬೆಂಗಳೂರು: ತ್ರಿಕೋನ ಪ್ರೇಮ ಸಾವಿನಲ್ಲಿ ಅಂತ್ಯ; ಚಲಿಸುತ್ತಿದ್ದ ರೈಲಿನ ಕೆಳಗೆ ತಳ್ಳಿ ಯುವಕನನ್ನು ಕೊಲೆ ಮಾಡಿದ ಸ್ನೇಹಿತರು!
ಪುನೀತ್ ಇತ್ತೀಚೆಗೆ ಇಸ್ಮಾಯಿಲ್ ನನ್ನು ತನ್ನ ಗೆಳತಿಗೆ ಪರಿಚಯಿಸಿದರು. ಆದರೆ ಇಸ್ಮಾಯಿಲ್ ಆಕೆಯ ಸಂಖ್ಯೆಯನ್ನು ತೆಗೆದುಕೊಂಡು ಮಾತನಾಡಲು ಪ್ರಾರಂಭಿಸಿದನು. ಇದು ಪುನೀತ್ ನನ್ನು ಕೆರಳಿಸಿತು.

ಅಪ್ರಾಪ್ತನೊಂದಿಗೆ ವಿವಾಹಿತ ಮಹಿಳೆ ಪ್ರೇಮ ಪ್ರಸಂಗ; ಖಾಸಗಿಯಾಗಿದ್ದದ್ದನ್ನು ನೋಡಿದ ಬಾಲಕಿಯ ಕೊಂದ ಆರೋಪಿಗಳ ಬಂಧನ
ಸುಮಾರು 30 ವರ್ಷ ವಯಸ್ಸಿನ ಮಹಿಳೆ, 17 ವರ್ಷದ ಹುಡುಗನೊಂದಿಗೆ ಸುಮಾರು ಮೂರು ತಿಂಗಳಿನಿಂದ ಸಂಬಂಧ ಹೊಂದಿದ್ದಾಗಿ ಒಪ್ಪಿಕೊಂಡಿದ್ದಾಳೆ.

ಫಿಲ್ಟರ್ ಬಳಸಿ ಯಾಮಾರಿಸಿದ 52 ವರ್ಷದ ಮಹಿಳೆ: Instagram ನಲ್ಲಿ ಪರಿಚಯವಾದ ಯುವಕನಿಂದ ಕೊಲೆ
ತನಿಖೆಯ ವೇಳೆ ಇಬ್ಬರ ನಡುವಿನ ಸಂಭಾಷಣೆಗಳು, ಮತ್ತು ಸಾಮಾಜಿಕ ಜಾಲತಾಣಗಳಲ್ಲಿನ ಮೆಸೆಜ್ಗಳ ಪತ್ತೆಹಚ್ಚಿದ ನಂತರ ಆತನನ್ನು ಬಂಧಿಸಲಾಗಿದ್ದು, ಆರೋಪಿಯಿಂದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ .

