murder

ಬಿಹಾರದಲ್ಲಿ murder after wedding: 55 ವರ್ಷದ ಸಂಬಂಧಿಯನ್ನು ಮದುವೆಯಾಗಲು ಪತಿಯನ್ನು ಕೊಂದ ಮಹಿಳೆ!
ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ 25 ವರ್ಷದ ವ್ಯಕ್ತಿಯೊಬ್ಬರನ್ನು ಅವರ ಪತ್ನಿಯೇ ಹತ್ಯೆ ಮಾಡಿದ್ದಾಳೆ.

ಸತ್ತ ಪತಿಯ ಇಬ್ಬರು ಸಹೋದರರೊಂದಿಗೆ ಪತ್ನಿ ಅಕ್ರಮ ಸಂಬಂಧ; ಕೊನೆಗೆ ಅವರ ತಾಯಿಯನ್ನೂ ಕೊಂದಳು!
ಉತ್ತರ ಪ್ರದೇಶದ ಝಾನ್ಸಿಯಲ್ಲಿ ಈ ಘಟನೆ ವರದಿಯಾಗಿದ್ದು, 54 ವರ್ಷದ ಸುಶೀಲಾ ದೇವಿಯ ಹತ್ಯೆಯ ಹಿಂದಿನ ಪಿತೂರಿಯನ್ನು ಪೊಲೀಸರು ಬಯಲು ಮಾಡಿದ್ದಾರೆ.

ಜೀವ ರಕ್ಷಿಸಬೇಕಿದ್ದ ಆಸ್ಪತ್ರೆಯಲ್ಲೇ ಕೊಲೆ: ಯುವತಿಗೆ ಇರಿದ ಯುವಕ; ಮೂಕ ಪ್ರೇಕ್ಷಕರಾದ ವೈದ್ಯರು, ಜನರು!
19 ವರ್ಷದ ಬಾಲಕಿಯನ್ನು ಅವಳನ್ನು ಪ್ರೀತಿಸುತ್ತಿದ್ದ ವ್ಯಕ್ತಿಯೊಬ್ಬ ಸಾರ್ವಜನಿಕರ ಮುಂದೆಯೇ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಘಟನೆ ಕಣ್ಣು ಮುಂದೆ ನಡೆಯುತ್ತಿದ್ದರೂ ಮತ್ತು ಯಾರೂ ಮಧ್ಯಪ್ರವೇಶಿಸಲಿಲ್ಲ.

ಭೋಪಾಲ್: ಲಿವ್ ಇನ್ ಪಾರ್ಟ್ನರ್ ಕೊಂದು ಏನೂ ಆಗಿಲ್ಲ ಎಂಬಂತೆ ಎರಡು ದಿನ ಶವದ ಜೊತೆ ಮಲಗಿದ ಕಿರಾತಕ!
32 ವರ್ಷದ ಸಚಿನ್ ರಜಪೂತ್ ಎಂಬಾತ 28 ವರ್ಷದ ರಿತಿಕಾ ಸೇನ್ಳನ್ನು ಹತ್ಯೆ ಮಾಡಿದ್ದು, ಆಕೆಯ ದೇಹವನ್ನು ಕಂಬಳಿಯಲ್ಲಿ ಸುತ್ತಿ ಎರಡು ರಾತ್ರಿಗಳು ಅದರ ಪಕ್ಕದಲ್ಲಿ ಮಲಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಪ್ಪಳ: ಒಂದೇ ತಟ್ಟೆಯಲ್ಲಿ ತಿಂದು ಬೆಳೆದವ ಪತ್ನಿ ಜೊತೆ ಚಕ್ಕಂದ; ನಡು ರಸ್ತೆಯಲ್ಲಿ ಗೆಳೆಯನನ್ನು ಕೊಚ್ಚಿ ಕೊಂದ ವ್ಯಕ್ತಿ!
ತನ್ನ ಪತ್ನಿ ಜೊತೆ ಲವ್ವಿಡವ್ವಿ ಶುರುವಿಟ್ಟುಕೊಂಡಿದ್ದ ಸ್ನೇಹಿತನನ್ನು ಕೊಂದು ವ್ಯಕ್ತಿಯೋರ್ವ ಪೊಲೀಸರಿಗೆ ಶರಣಾಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಪತ್ನಿ ಹತ್ಯೆಗೈದಿದ್ದವ 23 ವರ್ಷಗಳ ಬಳಿಕ ಬಂಧನ: ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು ಹೇಗೆ?
74 ವರ್ಷದ ಹನುಮಂತಪ್ಪ ಹುಸೇನಪ್ಪ ಬಂಧಿತ ಆರೋಪಿ. ಕೊಲೆ ಮಾಡಿದ್ದಾಗ ಆರೋಪಿಗೆ 49 ವರ್ಷ ವಯಸ್ಸಾಗಿತ್ತು. ಪತ್ನಿಯ ಕೊಲೆ ಆರೋಪದಡಿ 2002ರಲ್ಲಿ ನಗರ ಪೊಲೀಸರು ಬಂಧಿಸಿದ್ದರು.

ಶಿಗ್ಗಾಂವಿಯಲ್ಲಿ ಗುತ್ತಿಗೆದಾರನ ಭೀಕರ ಹತ್ಯೆ: ಕೊಲೆ ಆರೋಪಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕುಟುಂಬ
ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಧರ್ಮಸ್ಥಳ ಗ್ರಾಮದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ-ಕೊಲೆ; ಪಾಪ ಪ್ರಜ್ಞೆ ಪರಿಹರಿಸಿಕೊಳ್ಳಲು ಶರಣಾಗುತ್ತೇನೆಂದ ವ್ಯಕ್ತಿ; ಪತ್ರ ವೈರಲ್
'ಸಾರ್ವಜನಿಕರ ಮಾಹಿತಿಗಾಗಿ' ಎಂದು ಬರೆಯಲಾಗಿರುವ ಈ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Lover ಗಾಗಿ ಪತಿಯನ್ನೇ ಕೊಂದ ನವ ವಿವಾಹಿತೆ; ಒಂದೇ ವ್ಯಕ್ತಿ ಜೊತೆ ತಾಯಿ-ಮಗಳ ಅಕ್ರಮ ಸಂಬಂಧ!
ತೆಲಂಗಾಣದ ಜೋಗುಳಂಬ ಗಡ್ವಾಲ್ ಜಿಲ್ಲೆಯಲ್ಲಿ ವರದಿಯಾಗಿದ್ದ ಸರ್ವೇಯರ್ ಕೊಲೆ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ದೊರೆತಿದ್ದು, ಈ ಕೊಲೆಗೆ ಆತನ ಪತ್ನಿಯ ವಿವಾಹೇತರ ಸಂಬಂಧವೇ ಕಾರಣ ಎಂದು ಹೇಳಲಾಗುತ್ತಿದೆ.

