murder

ಹಾಸನ: 6 ವರ್ಷದ ಮಗಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಕೊಂದ ಹೆತ್ತ ತಾಯಿ?
ಕಳೆದ ಏಳು ವರ್ಷಗಳ ಹಿಂದೆ ಶಿವಮೊಗ್ಗದ ರಘು ಎಂಬವರ ಜೊತೆ ಶ್ವೇತಾ ವಿವಾಹವಾಗಿದ್ದರು. ಆರಂಭದಿಂದಲೂ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು

ಸೂಟ್ಕೇಸ್ನಲ್ಲಿ ಶವ ಪತ್ತೆ ಕೇಸ್ ಗೆ ಟ್ವಿಸ್ಟ್: S** ಗೆ ಸಹಕರಿಸಲಿಲ್ಲ ಅಂತ ಹತ್ಯೆ; ದುರುಳರ ಕೃತ್ಯ CCTVಯಲ್ಲಿ ಸೆರೆ!
ಸೂಟ್ಕೇಸ್ನಲ್ಲಿ ಪತ್ತೆಯಾಗಿದ್ದ ಅಪರಿಚಿತ ಬಾಲಕಿಯ ಶವ ಪ್ರಕರಣವನ್ನು ಸೂರ್ಯನಗರ ಠಾಣಾ ಪೊಲೀಸರು ಕೊನೆಗೂ ಭೇದಿಸಿದ್ದು, ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ...

ಬೆಂಗಳೂರು: ಸೂಟ್ಕೇಸ್ನಲ್ಲಿ ಯುವತಿ ಮೃತದೇಹ ಪತ್ತೆ ಪ್ರಕರಣ; ಆರೋಪಿಗಾಗಿ ಪೊಲೀಸರ ತೀವ್ರ ಹುಡುಕಾಟ, ಬಿಹಾರಕ್ಕೆ ತಂಡ ರವಾನೆ
ಆರೋಪಿ ಬಿಹಾರ ರಾಜ್ಯದಲ್ಲಿರುವ ಕುರಿತು ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಆನೇಕಲ್ ಉಪವಿಭಾಗದ ಪೊಲೀಸ್ ವಿಶೇಷ ತಂಡ ಬಿಹಾರ ರಾಜ್ಯಕ್ಕೆ ಭೇಟಿ ನೀಡಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡದಲ್ಲಿ 'ಭಯೋತ್ಪಾದಕ' ವಾತಾವರಣ ಸೃಷ್ಟಿಸಲು ಪ್ರಯತ್ನಗಳು ನಡೆದಿವೆ: ಸಚಿವ ದಿನೇಶ್ ಗುಂಡೂರಾವ್
ಗೃಹ ಸಚಿವ ಜಿ ಪರಮೇಶ್ವರ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈಗ ಒಬ್ಬರು ಸಾವಿಗೀಡಾಗಿದ್ದಾರೆ. ಆದರೆ, ಬಂದಿರುವ ಮಾಹಿತಿಯ ಪ್ರಕಾರ, ಹೆಚ್ಚಿನ ಜನರನ್ನು ಕೊಲ್ಲುವುದು ಯೋಜನೆಯ ಉದ್ದೇಶವಾಗಿತ್ತು' ಎಂದು ಹೇಳಿದರು.

ಮಂಗಳೂರಿನಲ್ಲಿ ಕೋಮು ದ್ವೇಷ ಅಂತ್ಯಗೊಳ್ಳಲಿ, ಸಾಮರಸ್ಯ ಮೇಲುಗೈ ಸಾಧಿಸಲಿ: ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿ, ದಕ್ಷಿಣ ಕನ್ನಡ ಜಿಲ್ಲೆಯ ಸದ್ಯದ ಪರಿಸ್ಥಿತಿಯ ಕುರಿತು ಚರ್ಚೆ ನಡೆಸಿದರು.

ಬಂಟ್ವಾಳ: ಪಿಕಪ್ ವಾಹನ ಚಾಲಕ ಅಬ್ದುಲ್ ರಹೀಮ್ ಹತ್ಯೆ ಪ್ರಕರಣ; 15 ಮಂದಿ ವಿರುದ್ಧ FIR ದಾಖಲು
ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ರಹೀಮ್ ನನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್ನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದರು.

NCP ನಾಯಕನ ಸೊಸೆ ಕೊಲೆ ಪ್ರಕರಣ: ಪ್ರೀತಂ ಪಾಟೀಲ್ ಬಂಧನ
ಕೊಲೆ ಮಾಡಿ ವೈಷ್ಣವಿ ಮಾವ ,ಎನ್ ಸಿ ಪಿ ಪಕ್ಷದ ನಾಯಕ ರಾಜೇಂದ್ರ ಹಗವಣೆ ಮತ್ತು ಮೈದುನ ಸುಶೀಲ ತಲೆ ಮರೆಸಿಕೊಂಡಿದ್ದರು.

ಮಂಗಳೂರು: ಹೆಂಡತಿ ಜೊತೆ ಕಿರಿಕ್; ಸಂಧಾನಕ್ಕೆ ಬಂದಿದ್ದ ಮ್ಯಾರೇಜ್ ಬ್ರೋಕರ್ ಬರ್ಬರ ಹತ್ಯೆ
ಮುರಿದ ಮದುವೆ ಬಗ್ಗೆ ಮಾತುಕತೆ ನಡೆಸಿ ವಿಚಾರ ಬಗೆಹರಿಸಲು ಸುಲೇಮಾನ್ ತಮ್ಮ ಇಬ್ಬರು ಪುತ್ರರ ಜೊತೆ ಮುಸ್ತಾಫಾನ ಮನೆಗೆ ಗುರುವಾರ ರಾತ್ರಿ ತೆರಳಿದ್ದರು. ಮಾತುಕತೆ ಫಲಪ್ರದವಾಗಿರಲಿಲ್ಲ.

ಗೆಳತಿಯೊಂದಿಗೆ ಅಕ್ರಮ ಸಂಬಂಧ: ಗಾಢ ನಿದ್ರೆಯಲ್ಲಿದ್ದವನ ಸಜೀವ ದಹನ, ಆರೋಪಿ ಬಂಧನ
ಮೃತ ಇಜುಲ್ ಹಕ್ ಹಾಗೂ ಆರೋಪಿ ಅಲಿ ಇಬ್ಬರೂ ಅಸ್ಸಾಂ ಮೂಲದವರಾಗಿದ್ದಾರೆ. ಮೃತ ವ್ಯಕ್ತಿ ವಿವಾಹಿತನಾಗಿದ್ದು, 6 ತಿಂಗಳ ಹೆಣ್ಣು ಮಗುವಿದೆ. ಪತ್ನಿ ಹಾಗೂ ಮಗು ಅಸ್ಸಾಂನಲ್ಲೇ ವಾಸವಿದ್ದು, ಒಂದು ತಿಂಗಳ ಹಿಂದಷ್ಟೇ ನಗರಕ್ಕೆ ಬಂದಿದ್ದ.

