murder

ಸಿಗರೇಟ್ ತಂದು ಕೊಡದಕ್ಕೆ ಕಾರು ಡಿಕ್ಕಿ ಹೊಡೆಸಿ ಟೆಕ್ಕಿ ಹತ್ಯೆ; ನ್ಯಾಯ ಒದಗಿಸುವಂತೆ ಸರ್ಕಾರಕ್ಕೆ ತಂದೆ ಆಗ್ರಹ
ಹತ್ಯೆ ಮಾಡಿದ ಆರೋಪಿ ಪ್ರತೀಕ್ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕ್ಷೇತ್ರದಿಂದ ಬಂದವನಾಗಿದ್ದಾನೆ. ಹೀಗಾಗಿ, ಡಿಕೆ.ಶಿವಕುಮಾರ್ ಅವರು ಜವಾಬ್ದಾರಿ ತೆಗೆದುಕೊಂಡು ನ್ಯಾಯ ಒದಗಿಸಬೇಕು.

ಬಿಡದಿ ಬಾಲಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: FSL ವರದಿಯಲ್ಲಿ ಅಂಶ ಬಯಲು!
ಬಿಡದಿ ಪೊಲೀಸ್ ಠಾಣೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ, ಪ್ರತಿನಿತ್ಯ ಅತ್ಯಾಚಾರ-ಕೊಲೆ ಪ್ರಕರಣ ವರದಿಯಾಗುತ್ತಿವೆ: ಆರ್.ಅಶೋಕ್
ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗುತ್ತಿದ್ದು, ಇದರ ನಡುವಲ್ಲೇ ಆರ್.ಅಶೋಕ್ ಅವರು ಶುಕ್ರವಾರ ರಾಮನಗರ ಎಸ್ಪಿಯನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.

ಬೆಂಗಳೂರು: ಕುಡಿದ ಮತ್ತಿನಲ್ಲಿ ಕಾರು ಗುದ್ದಿಸಿ ಸಾಫ್ಟ್ ವೇರ್ ಎಂಜಿನೀಯರ್ ಕೊಲೆ; Video
29 ವರ್ಷದ ಟೆಕ್ಕಿ ಸಂಜಯ್ ಕೊಲೆಯಾದ ದುರ್ದೈವಿ. ಆರ್ ಆರ್ ನಗರದ ಪ್ರತೀಕ್ ಎಂಬಾತ ಕಾರು ಗುದ್ದಿಸಿ ಕೊಲೆ ಮಾಡಿದ್ದಾನೆ. ಕನಕಪುರ ರಸ್ತೆಯ ವಸಂತಪುರ ಕ್ರಾಸ್ನಲ್ಲಿ ಘಟನೆ ನಡೆದಿದೆ.

ಸಂಚಾರ ನಿಯಮ ಉಲ್ಲಂಘಿಸಿದ ಆಟೋ ಚಾಲಕ: ಬುದ್ಧಿ ಹೇಳಿದ್ದಕ್ಕೆ ಹತ್ಯೆಗೆ ಯತ್ನ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು!
ವೇಳೆ ಆರೋಪಿಗಳು ಏಕಮುಖವಾಗಿ ಆಟೋ ಚಲಾಯಿಸಿಕೊಂಡು ಬಂದು ಪ್ರಿಯದರ್ಶಿನಿ ಲೇಔಟ್ನ ಜಸ್ಟ್ ಬೇಕ್ ಬಳಿ ಡಿಕ್ಕಿ ಹೊಡೆದಿದ್ದಾರೆ.

ಸುಹಾಸ್ನನ್ನು ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆತನನ್ನು ರೌಡಿ ಪಟ್ಟಿಗೆ ಸೇರಿಸದ್ದೇಕೆ?: ದಿನೇಶ್ ಗುಂಡೂರಾವ್
ಕರಾವಳಿಯನ್ನು ಕೋಮು ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್ಗಳ ನಿಜವಾದ ಸೃಷ್ಟಿಕರ್ತರು. ಇವರು ಅಧಿಕಾರದಲ್ಲಿದ್ದಾಗ ಕ್ರಿಮಿನಲ್ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ.

ಸುಹಾಸ್ ಶೆಟ್ಟಿ ಹತ್ಯೆ ಹಿಂದೆ PFI ಕೈವಾಡ: VHP ಆರೋಪ
ಪಿಎಫ್ಐ ನಡೆಸಿದ ಕೊಲೆಗಳ ಕಾರ್ಯವೈಖರಿ ಹಾಗೂ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ವೇಳೆ ನಡೆದಿರುವ ಕಾರ್ಯವೈಖರಿಯಲ್ಲಿ ಬಹಳಷ್ಟು ಹೋಲಿಕೆಗಳಿವೆ.

ಬೆಂಗಳೂರು: ಮೊಬೈಲ್ ಲೌಡ್ಸ್ಪೀಕರ್ ವಿಚಾರಕ್ಕೆ ಪತ್ನಿಯನ್ನು ಕೊಂದ ಪತಿ; ಬಂಧನ
ರಾಜಸ್ಥಾನ ಮೂಲದ ಲೋಕೇಶ್ ಕಬ್ಬನ್ಪೇಟೆಯಲ್ಲಿ ಫೋಟೋ ಸ್ಟುಡಿಯೋ ನಡೆಸುತ್ತಿದ್ದ. ಐದು ವರ್ಷಗಳ ನಮಿತಾ ಸಾಹುರನ್ನು ಮದುವೆ ಆಗಿದ್ದ. ದಂಪತಿಗೆ 3 ವರ್ಷದ ಹೆಣ್ಣು ಮಗುವಿದ್ದು, ಬಸವೇಶ್ವರನಗರದ ಮಹಾಗಣಪತಿ ನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದ.

ಶ್ರೀನಗರ: 45 ವರ್ಷದ ಮಹಿಳೆ ಮೇಲೆ ಗ್ಯಾಂಗ್ ರೇಪ್, ಕೊಲೆ: ಕಣಿವೆಯಲ್ಲಿ ವ್ಯಾಪಕ ಆಕ್ರೋಶ!
ವಾಟರ್ ವರ್ಕ್ಸ್ ರಸ್ತೆಯ ನಿಶಾತ್ ಬಳಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

