murder

ಓಂ ಪ್ರಕಾಶ್ ಹತ್ಯೆ ಪ್ರಕರಣ: ತಾಯಿ-ತಂಗಿ ವಿರುದ್ಧ ಪುತ್ರ ಕಾರ್ತಿಕೇಶ್ ದೂರು, ಬಂಧನ
ಓಂ ಪ್ರಕಾಶ್ ಅವರ ಪುತ್ರ ಕಾರ್ತಿಕೇಶ್ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ, ಸಹೋದರಿ ಕೃತಿ ವಿರುದ್ಧ ಹೆಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 103(ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಾಜಿ DGP ಓಂ ಪ್ರಕಾಶ್ ಹತ್ಯೆ ಪ್ರಕರಣ: ಚೂರಿ ಇರಿತಕ್ಕೂ ಮುನ್ನ ಕಣ್ಣಿಗೆ ಖಾರದ ಪುಡಿ ಎರಚಿದ್ದ ಪತ್ನಿ, 10ಕ್ಕೂ ಹೆಚ್ಚು ಬಾರಿ ಇರಿದು ಕೊಲೆ
ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಅವರು ಕಳೆದ 12 ವರ್ಷಗಳಿಂದ ಸ್ಕಿಜೋಫ್ರೇನಿಯಾ (ಭ್ರಮೆ ಕಾಯಿಲೆ) ಎಂಬ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆನ್ನಲಾಗುತ್ತಿದ್ದು, ಇದಕ್ಕಾಗಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ: ತನಿಖೆ ನಂತರವೇ ಯಾರು ಕೊಂದರು ಎಂಬುದು ತಿಳಿಯಲಿದೆ- ಜಿ ಪರಮೇಶ್ವರ
ನಿವೃತ್ತ ಐಪಿಎಸ್ ಅಧಿಕಾರಿ ಭಾನುವಾರ ಮಧ್ಯಾಹ್ನ ಬೆಂಗಳೂರಿನಲ್ಲಿರುವ ತಮ್ಮ ಎಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಮೃತಪಟ್ಟಿರುವುದು ಪತ್ತೆಯಾಗಿತ್ತು.

'I have finished the monster..', 'ರಾಕ್ಷಸನನ್ನು ಕೊಂದು ಮುಗಿಸಿದೆ': Om Prakash ಕೊಲೆ ಬಳಿಕ ಕರೆಮಾಡಿದ್ದ ಪತ್ನಿ ಪಲ್ಲವಿ, ಆಸ್ತಿ ವಿಚಾರಕ್ಕೆ ಹತ್ಯೆ?
ತಂಗಿ ಹೆಸರಿನಲ್ಲಿ ಆಸ್ತಿ ಮಾಡಿದ್ದಕ್ಕೆ ಹಲವು ದಿನಗಳಿಂದ ಓಂ ಪ್ರಕಾಶ್ ಮತ್ತು ಅವರ ಪತ್ನಿ ಪಲ್ಲವಿ ನಡುವೆ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗಿದೆ.

ಪತ್ನಿ ತಲೆ ಕತ್ತರಿಸಿ ಸೈಕಲ್ ನಲ್ಲಿ ಪೊಲೀಸ್ ಠಾಣೆಗೆ ತಂದ ಭೂಪ, ಕಾರಣ ನಿಗೂಢ?
ಅಸ್ಸಾಂನ ಚಿರಾಂಗ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 60 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ, ಆಕೆಯ ಕತ್ತರಿಸಿದ ತಲೆಯನ್ನು ಹೊತ್ತು ಸೈಕಲ್ ಬಂದು ಪೊಲೀಸರ ಮುಂದೆ ಶರಣಾಗಿದ್ದಾನೆ.

ಕಾರವಾರ: ಚಾಕುವಿನಿಂದ ಇರಿದು ಮಾಜಿ ನಗರಸಭೆ ಸದಸ್ಯನ ಹತ್ಯೆ!
ವೈಯಕ್ತಿಕ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

ಮೀರತ್: ಪ್ರಿಯಕರನ ಜೊತೆ ಸೇರಿ ಪತಿ ಕೊಲೆ; ಮೃತದೇಹದ ಬಳಿಗೆ ವಿಷಪೂರಿತ ಹಾವನ್ನು ಬಿಟ್ಟು ನಾಟಕವಾಡಿದ್ದ ಪತ್ನಿ ಅಂದರ್!
ರವಿತಾ (30) ಎಂಬ ಮಹಿಳೆ ಮತ್ತು ಆಕೆಯ ಪ್ರಿಯಕರ ಅಮರ್ದೀಪ್ (20) ಎಂಬುವವರನ್ನು ಬಂಧಿಸಲಾಗಿದೆ. ಅಮರ್ದೀಪ್ ಪತಿಯ ಸ್ನೇಹಿತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Instagram ಗೀಳು, ಯೂಟ್ಯೂಬರ್ ಜೊತೆ ಅಕ್ರಮ ಸಂಬಂಧ; ಪ್ರಶ್ನಿಸಿದ ಪತಿಯನ್ನೇ ಕೊಂದ ಪತ್ನಿ, CCTV ಹೇಳಿದ ಸತ್ಯ
ಇಬ್ಬರೂ ಮನೆಯಲ್ಲಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದಾಗ ಅಚಾನಕ್ಕಾಗಿ ಮನೆಗೆ ಬಂದ ಪ್ರವೀಣ್ ಇಬ್ಬರನ್ನೂ ಅಶ್ಲೀಲ ಸ್ಥಿತಿಯಲ್ಲಿ ನೋಡಿದ್ದಾನೆ. ಈ ವೇಳೆ ಸುರೇಶ್ ಮೇಲೆ ಹಲ್ಲೆ ಮಾಡಿದ ಪ್ರವೀಣ್ ಪತ್ನಿ ರವೀನಾಗೂ ಥಳಿಸಿದ್ದಾನೆ.

'ಕ್ಯಾನ್ಸರ್ ಇದೆ, ಬೇಗ ಸಾಯ್ತೀನಿ' ನಾಟಕ: 9 ತಿಂಗಳ ತುಂಬು ಗರ್ಭಿಣಿ ಕೊಲೆ ಮಾಡಿದ 'ಪಾಪಿ' ಪತಿ!
ನನ್ನ ಹೆತ್ತವರಿಗೆ ನಮ್ಮ ಮದುವೆ ಇಷ್ಟವಿಲ್ಲ, ಅವರು ನಮ್ಮನ್ನು ಬದುಕಲು ಬಿಡುವುದಿಲ್ಲ. ಅವರು ನನಗೆ ವಿಚ್ಛೇದನ ನೀಡುವಂತೆ ನಿನಗೆ ಹೇಳು ಎಂದು ಹೇಳುತ್ತಿದ್ದಾರೆ...

