murder

ಚೆನ್ನಾಗಿ ಮೇಕಪ್, ಡ್ರೆಸ್ ಮಾಡಿಕೊಂಡು ಕೆಲಸಕ್ಕೆ ಹೋಗಿದ್ದಕ್ಕೆ ಕೋಪ: ಪತ್ನಿಯ ಶೀಲ ಶಂಕಿಸಿ ಕತ್ತು ಸೀಳಿ ಕೊಂದ ಪತಿ..!
ಭಾಗ್ಯ ಅವರು ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದು, ಚೆನ್ನಾಗಿ ಮೇಕಪ್ ಮಾಡಿಕೊಳ್ಳುವುದು ಹಾಗೂ ಅಂದವಾಗಿ ಉಡುಗೆ ತೊಡುವುದು ಅವರ ದಿನನಿತ್ಯದ ಅಭ್ಯಾಸವಾಗಿತ್ತು.

ಮೈಸೂರು: ವೃದ್ಧೆ ಕೊಂದು, ಚಿರತೆ ದಾಳಿ ಎಂದು ಬಿಂಬಿಸಿದ್ದ ವ್ಯಕ್ತಿ ಬಂಧನ!
ಶಿವರುದ್ರಮ್ಮ ಅವರು ಪೂಜೆಗಾಗಿ ಬಿಲ್ವಪತ್ರೆ ಸಂಗ್ರಹಿಸಲು ಗ್ರಾಮದ ಹೊರವಲಯದಲ್ಲಿರುವ ಮಹಾಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯಪುರ: ಆರು ಮಂದಿಯ ಬರ್ಬರ ಹತ್ಯೆ; 12 ಮಂದಿ ವಿರುದ್ಧ FIR ದಾಖಲು
ಸಂತ್ರಸ್ತ ಕುಟುಂಬದ ಸದಸ್ಯರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಹತ್ಯೆಗೀಡಾದವರಲ್ಲಿ ಒಂದೇ ಕುಟುಂಬದ ಐವರು ಸದಸ್ಯರು ಹಾಗೂ ಒಬ್ಬ ಕಾರ್ಮಿಕ ಸೇರಿದ್ದಾರೆಂದು ತಿಳಿದುಬಂದಿದೆ.

ಮದುವೆಗೆ ಒತ್ತಾಯಿಸಿದ್ದ ಪ್ರೇಯಸಿಯನ್ನೇ ಕೊಂದ ಪ್ರಿಯಕರ: ಕೆರೆಯಲ್ಲಿ ಶವ ಪತ್ತೆ, ಆರೋಪಿ ಬಂಧನ
ಮರಣೋತ್ತರ ಪರೀಕ್ಷಾ ವರದಿಯಲ್ಲಿ ಮಹಿಳೆಯನ್ನು ಉಸಿರುಗಟ್ಟಿಸಿ ಹಾಗೂ ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿತ್ತು. ಇದರಿಂದ ಪೊಲೀಸರು ಸ್ವಯಂಪ್ರೇರಿತವಾಗಿ ಕೊಲೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.

ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!
ಎರಡು ವರ್ಷಗಳ ಹಿಂದೆ ಜಗಳವಾಡಿ ಸುಬ್ರಮಣಿಯನ್ ಮನೆ ಬಿಟ್ಟು ಮಧುರೈನಲ್ಲಿರುವ ತನ್ನ ಸಹೋದರಿಯೊಂದಿಗೆ ವಾಸಿಸಲು ತೆರಳಿದರು. ಈ ಅವಧಿಯಲ್ಲಿ, ನಾಗಲಕ್ಷ್ಮಿ ಅವರಿಗೆ ಆನ್ ಲೈನ್ ನಲ್ಲಿ ಹಣವನ್ನು ಕಳುಹಿಸುತ್ತಿದ್ದರು. 10 ದಿನಗಳ ಹಿಂದೆ ಸುಬ್ರಮಣಿ ವಾಪಸ್ ಬಂದಿದ್ದನು.

ಬೆಂಗಳೂರು: ವ್ಯಕ್ತಿ ಕೊಂದು ಚೀಲದಲ್ಲಿ ಮೃತದೇಹ ತುಂಬಿ ಬಿಸಾಡಿದ ದುರುಳರು..!
ಕೊಲೆಯಾದ ವ್ಯಕ್ತಿ 30-35 ವರ್ಷ ವಯೋಮಾನದವನಾಗಿದ್ದು, ಬೇರೆಡೆ ಹತ್ಯೆಗೈದು ಬಳಿಕ ಮೃತದೇಹ ತಂದು ಬಿಸಾಡಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಕೆಲಸದಿಂದ ವಜಾ ಮಾಡಿದ್ದಕ್ಕೆ ಆಕ್ರೋಶ: ಮನೆಕೆಲಸದವನಿಂದ IRS ಅಧಿಕಾರಿ ಮಗಳ ಮೇಲೆ ಅತ್ಯಾಚಾರ, ಕೊಲೆ!
ಮೇಲ್ನೋಟಕ್ಕೆ ಆಕೆಯ ಮೇಲೆ ಅತ್ಯಾಚಾರ ನಡೆಸಲಾಗಿ, ಬಳಿಕ ಮೊಬೈಲ್ ಫೋನ್ ಚಾರ್ಜರ್ ವೈರ್ ನಿಂದ ಕತ್ತು ಬಿಗಿದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಕ್ಕಳಿಗೆ ಕಟುಕನಾದ ತಂದೆ: ಅವಳಿ ಹೆಣ್ಣು ಮಕ್ಕಳ ಕತ್ತು ಸೀಳಿ ಬರ್ಬರ ಹತ್ಯೆ!
ಕಿದ್ವಾಯಿ ನಗರ ಪ್ರದೇಶದ ತ್ರಿಮೂರ್ತಿ ಅಪಾರ್ಟ್‌ಮೆಂಟ್ ಹಂತ -2ರಲ್ಲಿ ಭಾನುವಾರ ಮುಂಜಾನೆ ತಂದೆಯೇ ತನ್ನ ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಐದನೇ ತರಗತಿಯ ವಿದ್ಯಾರ್ಥಿಗಳಾದ 11 ವರ್ಷದ ರಿದ್ಧಿ ಮತ್ತು ಸಿದ್ಧಿ ಶವಗಳು ಕೋಣೆಯಲ್ಲಿ..

ವಿಜಯಪುರ: ಜೀಪಿಗೆ ಟಿಪ್ಪರ್ ಡಿಕ್ಕಿ ಹೊಡೆಸಿ, ಗುಂಡು ಹಾರಿಸಿ ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಭೀಕರ ಹತ್ಯೆ!
ಅಲಿಯಬಾದ್ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಗೊಡಂದಡ್ಡಿ ಗ್ರಾಮದ ನಿವಾಸಿ ರಾಜು ಬಾಪು ಖರೆ (48) ದುಷ್ಕರ್ಮಿಗಳಿಂದ ಹತ್ಯೆಯಾದವರು. ಕೊಲೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.

