ರಾಜ್ಯಬೆಳ್ತಂಗಡಿ: ಸೌಜನ್ಯ ಮನೆಗೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ; ಕುಟುಂಬ ಸದಸ್ಯರೊಂದಿಗೆ ಮಾತುಕತೆ!
ಭಟ್ ಅವರು ಕುಟುಂಬದೊಂದಿಗೆ ಸಂವಾದ ನಡೆಸಿ, ಸೌಜನ್ಯ ಕೊಲೆ ಪ್ರಕರಣ ಹಾಗೂ ಅದಕ್ಕೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು ಎಂದು ಕುಸುಮಾವತಿ 'ಟಿಎನ್ಐಇ' (TNIE)ಗೆ ತಿಳಿಸಿದರು.