ರಾಜ್ಯಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಸಹೋದರನ ಹತ್ಯೆಗೆ ಸಂಚು, ಗೃಹ ಸಚಿವರಿಗೆ ದೂರು
ಬಹುಭಾಷಾ ನಟಿ ಅನುಷ್ಕಾ ಶೆಟ್ಟಿಯ ಸಹೋದರನ ಹತ್ಯೆಗೆ ಸಂಚು ರೂಪಿಸಲಾಗಿದೆ ಎನ್ನುವ ವದಂತಿ ಹರಿದಾಡುತ್ತಿದೆ. ದಿವಂಗತ ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಮನ್ಮಿತ್ ರೈ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.