Murshidabad

ಪಶ್ಚಿಮ ಬಂಗಾಳ: ವಕ್ಫ್‌ ಪ್ರತಿಭಟನೆ ವೇಳೆ ಹಿಂಸಾಚಾರ; ಮೂವರು ಸಾವು, 118 ಮಂದಿ ಬಂಧನ; Video
ದೇಶ

ಪಶ್ಚಿಮ ಬಂಗಾಳ: ವಕ್ಫ್‌ ಪ್ರತಿಭಟನೆ ವೇಳೆ ಹಿಂಸಾಚಾರ; ಮೂವರು ಸಾವು, 118 ಮಂದಿ ಬಂಧನ; Video

ಹಿಂಸಾಚಾರ ಪೀಡಿತ ಸಂಸರ್‌ಗಂಜ್ ಪ್ರದೇಶದ ಜಾಫ್ರಾಬಾದ್‌ನಲ್ಲಿರುವ ತಮ್ಮ ಮನೆಯೊಳಗೆ ಇದ್ದಾಗ ತಂದೆ ಹಾಗೂ ಮಗನಿಗೆ ಅನೇಕ ಬಾರಿ ಚಾಕುವಿನಿಂದ ಇರಿದಿರುವುದು ಪತ್ತೆಯಾಗಿದೆ

Watch | ಪಶ್ಚಿಮ ಬಂಗಾಳ: ವಕ್ಫ್‌ ಪ್ರತಿಭಟನೆ ಹಿಂಸಾಚಾರ; ಅಂಗಡಿ, ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ
ವಿಡಿಯೋ

Watch | ಪಶ್ಚಿಮ ಬಂಗಾಳ: ವಕ್ಫ್‌ ಪ್ರತಿಭಟನೆ ಹಿಂಸಾಚಾರ; ಅಂಗಡಿ, ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಕಚ್ಚಾ ಬಾಂಬ್ ಸ್ಫೋಟ; ಮೂವರ ಸಾವು
ದೇಶ

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಕಚ್ಚಾ ಬಾಂಬ್ ಸ್ಫೋಟ; ಮೂವರ ಸಾವು

ಕಚ್ಚಾ ಬಾಂಬ್ ತಯಾರಿಸುತ್ತಿದ್ದಾಗ ಮಾಮನ್ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಮನೆಯ ಮೇಲ್ಛಾವಣಿ ಹಾರಿಹೋಗಿದೆ.

ಪ.ಬಂಗಾಳದಲ್ಲಿ ಟಿವಿ ನೋಡಂಗಿಲ್ಲ, ಸಂಗೀತ ಕೇಳಂಗಿಲ್ಲ, ಕ್ಯಾರಮ್ ಆಡಂಗಿಲ್ಲ: ಇವೆಲ್ಲಾ ಮಾಡಿದರೆ ಬೀಳತ್ತೆ ದಂಡ! 
ದೇಶ

ಪ.ಬಂಗಾಳದಲ್ಲಿ ಟಿವಿ ನೋಡಂಗಿಲ್ಲ, ಸಂಗೀತ ಕೇಳಂಗಿಲ್ಲ, ಕ್ಯಾರಮ್ ಆಡಂಗಿಲ್ಲ: ಇವೆಲ್ಲಾ ಮಾಡಿದರೆ ಬೀಳತ್ತೆ ದಂಡ! 

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಟಿ.ವಿ ನೋಡುವುದು, ಸಂಗೀತ ಕೇಳುವುದು, ಕ್ಯಾರಮ್ ಆಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. 

ಪಶ್ಚಿಮ ಬಂಗಾಳ: ಸೇತುವೆಯಿಂದ ನದಿಗುರುಳಿದ ಬಸ್, ಸಾವಿನ ಸಂಖ್ಯೆ 43ಕ್ಕೆ ಏರಿಕೆ
ದೇಶ

ಪಶ್ಚಿಮ ಬಂಗಾಳ: ಸೇತುವೆಯಿಂದ ನದಿಗುರುಳಿದ ಬಸ್, ಸಾವಿನ ಸಂಖ್ಯೆ 43ಕ್ಕೆ ಏರಿಕೆ

ಸರ್ಕಾರಿ ಬಸ್ ನದಿಯಲ್ಲಿ ಮುಳಿಗಿ 43 ಮಂದಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ಸಂಭವಿಸಿದೆ.

ಪಶ್ಚಿಮ ಬಂಗಾಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಮಹಿಳೆ ಸಾವು, ಹಲವರು ಸಿಲುಕಿರುವ ಶಂಕೆ
ದೇಶ

ಪಶ್ಚಿಮ ಬಂಗಾಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಮಹಿಳೆ ಸಾವು, ಹಲವರು ಸಿಲುಕಿರುವ ಶಂಕೆ

ಪಶ್ಚಿಮ ಬಂಗಾಳದ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ಗಂಡು ಮಗು ಹೆರದ ಪತ್ನಿ, ಮೂವರು ಹೆಣ್ಣುಮಕ್ಕಳ ದಹಿಸಿದ ಪಾಪಿ ಪತಿ
ದೇಶ

ಗಂಡು ಮಗು ಹೆರದ ಪತ್ನಿ, ಮೂವರು ಹೆಣ್ಣುಮಕ್ಕಳ ದಹಿಸಿದ ಪಾಪಿ ಪತಿ

ಗಂಡು ಮಗು ಹೆರಲಿಲ್ಲ ಎಂಬ ಒಂದೇ ಕಾರಣಕ್ಕೆ ಪತ್ನಿ ಮೇಲೆ ಕುಪಿತನಾದ ಕ್ರೂರಿ ಪತಿಯೊಬ್ಬ ತನ್ನ ಪತ್ನಿ ಮತ್ತು ಮೂವರ ಹೆಣ್ಣುಮಕ್ಕಳನ್ನು ಸಜೀವವಾಗಿ ದಹಿಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.