ರಾಜ್ಯಮುರುಡೇಶ್ವರದಲ್ಲಿ ರಾಜ್ಯದ ಅತಿ ಉದ್ದದ ತೇಲುವ ಸೇತುವೆ; 110 ಜನರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ
ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ದೇಶದ ವಿವಿಧ ಭಾಗಗಳಿಂದ ಪ್ರವಾಸಿಗರ ದಂಡೇ ಹರಿದುಬರುತ್ತದೆ. ಇದೀಗ ಮುರುಡೇಶ್ವರದಲ್ಲಿ ಪ್ರವಾಸಿಗರಿಗೆ ಸ್ಕೂಬಾ ಡೈವಿಂಗ್ ಮತ್ತು ಇತರ ಕಾರ್ಯಕ್ರಮಗಳ ಜೊತೆಗೆ ತೇಲುವ ಸೇತುವೆಯನ್ನು (Floating bridge) ನಿರ್ಮಿಸಲಾಗಿದೆ.