Muruga mutt

ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ವಸ್ತ್ರದ್ ನೇಮಕ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್
ಚಿತ್ರದುರ್ಗದ ಮುರುಘರಾಜೇಂದ್ರ ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ.

ಲೈಂಗಿಕ ಕಿರುಕುಳ ಆರೋಪ: ಮುರುಘಾ ಮಠದ ಆಡಳಿತಾಧಿಕಾರಿ ವಿರುದ್ಧ ಪ್ರಕರಣ ದಾಖಲು
ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮುರುಘಾ ಮಠದ ಆಡಳಿತಾಧಿಕಾರಿ ಎಸ್ .ಕೆ. ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ಬಸವರಾಜನ್ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ರಾಹುಲ್ ಗಾಂಧಿಗೆ ಲಿಂಗಧಾರಣೆ ದೀಕ್ಷೆ: 'ಮುಂದಿನ ಪ್ರಧಾನಿ ರಾಹುಲ್ ಗಾಂಧಿ' ಎಂದಾಗ ತಡೆದ ಮುರುಘಾ ಶ್ರೀಗಳು!
ರಾಹುಲ್ ಗಾಂಧಿಯವರು ಮುಂದಿನ ಪ್ರಧಾನಿಯಾಗುತ್ತಾರೆ ಎಂದು ಹಾವೇರಿ ಹೊಸಮಠದ ಸ್ವಾಮೀಜಿಗಳು ಹೇಳಿದಾಗ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಡೆದ ಪ್ರಸಂಗ ಇಂದು ಚಿತ್ರದುರ್ಗದ ಮುರುಘಾ ಮಠದಲ್ಲಿ ರಾಹುಲ್ ಗಾಂಧಿ ಭೇಟಿ ವೇಳೆ ನಡೆಯಿತು ಎಂದು ಇಂಗ್ಲಿಷ್ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

