Murugesh Nirani

ಹೆಲಿಕಾಪ್ಟರ್ ಕೊಟ್ರೂ 7 ಕ್ಷೇತ್ರ ಗೆಲ್ಲಿಸಲಿಲ್ಲ, ಪಂಚಮಸಾಲಿಗೆ ಮೀಸಲಾತಿ ತಡೆದಿದ್ದು ಯತ್ನಾಳ್: ಹೊಸ ಬಾಂಬ್ ಸಿಡಿಸಿದ ನಿರಾಣಿ
ಬಿಜೆಪಿ ಅಭ್ಯರ್ಥಿಗಳು ವಿಜಯಪುರ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದಲ್ಲಿ ಸೋಲಲು ವಿಜಯಪುರ ನಗರ ಶಾಸಕರೇ ಕಾರಣ, ಪಂಚಮಸಾಲಿಗೆ ಮೀಸಲಾತಿ ಕಲ್ಪಿಸುವ ಪ್ರಯತ್ನವನ್ನೂ ಅವರೇ ತಡೆದಿದ್ದರು. ಈ ಮೂಲಕ ಬಿಜೆಪಿಯನ್ನು ಗುರಿಯಾಗಿಸಲು ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ಮಾಡಿಕೊಟ್ಟಿದ್ದರು ಎಂದು ಬಸನಗೌಡ ಪಾಟೀಲ್ ಯತ್ನಾಳ್...

ಎಲ್ಲರೂ ಸೆಗಣಿ ತಿನ್ನೋರೆ ಇದ್ದಾರೆ ಎಂದ ನಿರಾಣಿ; ಹಿಂದೂ ಆಗಿ ಹಿಂದೂಗಳ ವಿರುದ್ಧ ನಿಲ್ಲುವವರೇ ಹಿಜಡಾಗಳು ಎಂದ ಯತ್ನಾಳ್!
ಬಾಗಲಕೋಟೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಪರಸ್ಪರ ಕೆಸರೆರೆಚಾಟ ಮುಂದುವರಿಸಿದ್ದಾರೆ.

ರಾಜ್ಯ ಅಸೆಂಬ್ಲಿ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಾಗಿ ಮುರುಗೇಶ್ ನಿರಾಣಿ, ಡಾ. ಕೆ.ಸುಧಾಕರ್ ನಾಮಪತ್ರ ಸಲ್ಲಿಕೆ
ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಅಧಿಸೂಚನೆ ಹೊರಡುವುದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಈ ಮೂಲಕ ರಾಜ್ಯದಲ್ಲಿ ಚುನಾವಣಾ ಕಾವು ಮತ್ತಷ್ಟು ಏರತೊಡಗಿದೆ.

ಚಿಂತೆ ಮಾಡಬೇಡ್ರಿ ನಾನು ಮುಂದಿನ ಮುಖ್ಯಮಂತ್ರಿ ಆಗಿ ಬರ್ತೀನಿ: ಬಸವರಾಜ ಬೊಮ್ಮಾಯಿ
ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮ ನೆರವೇರಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಮುಂದಿನ ಸಿಎಂ ನಾನೇ ಎಂದು ಹೇಳಿ ಕಿಚ್ಚು ಹಚ್ಚಿದ್ದಾರೆ.

ರಾಜ್ಯದಲ್ಲಿ 100 ಕಿ.ಮೀ ವ್ಯಾಪ್ತಿಗೊಂದು ವಿಮಾನ ನಿಲ್ದಾಣ ಸ್ಥಾಪನೆ- ಮುರುಗೇಶ್ ನಿರಾಣಿ
ರಾಜ್ಯದಲ್ಲಿ 100 ಕಿಲೋಮೀಟರ್ ವ್ಯಾಪ್ತಿಗೊಂದು ವಿಮಾನ ನಿಲ್ದಾಣ ಸ್ಥಾಪಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ನಿರಾಣಿ ಬೆಂಬಲಿಗರ ಗಿಫ್ಟ್ ಪಾಲಿಟಿಕ್ಸ್: ಆಮಿಷಕ್ಕೊಳಗಾಗದೆ ಮಹಿಳೆಯಿಂದ ಸಕ್ಕರೆ ಚೀಲ ವಾಪಸ್; ನಾರೀಮಣಿಯ ಪ್ರಬುದ್ಧ ವರ್ತನೆಗೆ ಹ್ಯಾಟ್ಸ್ ಆಫ್!
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರಿಗೆ ವಿವಿಧ ಗೃಹೋಪಯೋಗಿ ಉಪಕರಣಗಳನ್ನು ವಿತರಿಸುವುದು ಕಳೆದ ಕೆಲವು ವಾರಗಳಲ್ಲಿ ಹಲವು ರಾಜಕಾರಣಿಗಳ ಟ್ರೆಂಡ್ ಆಗಿದೆ. ಆ

ಬೈಗುಳದಿಂದ ಮುಜುಗರ: ತಮ್ಮ ವಿರುದ್ಧ ಹೇಳಿಕೆ ನೀಡದಂತೆ ಯತ್ನಾಳ್'ಗೆ ನಿರಾಣಿ, ಸಿಸಿ ಪಾಟೀಲ್ ಎಚ್ಚರಿಕೆ
ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ವಿಚಾರದಲ್ಲಿ ತಮ್ಮ ಹಾಗೂ ಸಿಎಂ ಬೊಮ್ಮಾಯಿ ವಿರುದ್ಧ ಕೆಟ್ಟದಾಗಿ ಹೇಳಿಕೆ ನೀಡದಂತೆ ಕೈಗಾರಿಕಾ ಸಚಿವ ಮುರಗೇಶ್ ನಿರಾಣಿ ಮತ್ತು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶನಿವಾರ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಎಲೆಕ್ಟ್ರಿಕ್ ವಾಹನ ಪ್ಲಾಂಟ್ ನಿರ್ಮಿಸಲು ರಷ್ಯಾದ ಕಂಪನಿ ಆಸಕ್ತಿ: ಮುರುಗೇಶ್ ನಿರಾಣಿ
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಘಟಕವನ್ನು ಸ್ಥಾಪಿಸಲು ರಷ್ಯಾದ ಕಂಪನಿಯೊಂದು ಆಸಕ್ತಿ ತೋರಿದ್ದು, ಬೆಳಗಾವಿಯಲ್ಲಿ ಸ್ಥಾಪಿಸುವಂತೆ ಸರ್ಕಾರ ಕೇಳಿಕೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಶುಕ್ರವಾರ ವಿಧಾನಸಭೆಗೆ ತಿಳಿಸಿದರು.

ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶಕ್ಕೆ ಸರ್ಕಾರ 74 ಕೋಟಿ ರೂಪಾಯಿ ವ್ಯಯಿಸಿದೆ: ಸಚಿವ ನಿರಾಣಿ
ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶಕ್ಕೆ ರಾಜ್. ಸರ್ಕಾರ 74 ಕೋಟಿ ರೂಪಾಯಿ ವ್ಯಯಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಅವರು ಮಂಗಳವಾರ ಹೇಳಿದರು.

