Murugesh Nirani

ಮುರುಗೇಶ್ ನಿರಾಣಿ ಒಂದಲ್ಲ ಒಂದು ದಿನ ಸಿಎಂ ಆಗ್ತಾರೆ: ಸಚಿವ ಕೆ.ಎಸ್. ಈಶ್ವರಪ್ಪ
ನಾಯಕ ಮರುಗೇಶ್ ನಿರಾಣಿ ಒಂದಲ್ಲ ಒಂದು ದಿನ ಮುಖ್ಯಮಂತ್ರಿಯಾಗುತ್ತಾರೆ. ಹೀಗೆಂದು ಹೇಳಿದ ಮಾತ್ರ ಈಗಿರುವ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿಬಿಡುತ್ತಾರೆ ಎಂದರ್ಥವಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಮಾರ್ಮಿಕವಾಗಿ ಹೇಳಿದ್ದಾರೆ.

ಕೈಗಾರಿಕೆಗಳ ಅಭಿವೃದ್ಧಿಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಭೂ ಬ್ಯಾಂಕ್ ತೆರೆಯಲು ಸರ್ಕಾರ ಚಿಂತನೆ
ರಾಜ್ಯ ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಭೂ ಬ್ಯಾಂಕ್‌ಗಳನ್ನು ಸ್ಥಾಪಿಸಲು ನಿರ್ಧರಿಸಿದ್ದು, ಕೈಗಾರಿಕಾ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲು ಭೂಮಿಯನ್ನು ಹುಡುಕುತ್ತಿದೆ.

ಉದ್ಯಮಿಯಾಗು, ಉದ್ಯೋಗ ನೀಡು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಸಿಎಂ ಬೊಮ್ಮಾಯಿ!
ಗರದ ಅರಮನೆ ಮೈದಾನದಲ್ಲಿ ಸೋಮವಾರ ನಡೆಯಲಿರುವ ‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಾಗಾರ ಮತ್ತು ಮಂಗಳವಾರ ನಡೆಯಲಿರುವ ಕೈಗಾರಿಕಾ ಅದಾಲತ್‌ನ ಸಿದ್ಧತೆಗಳನ್ನು ಭಾನುವಾರ ಪರಿಶೀಲಿಸಿದರು.

ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವಂತೆ ಜರ್ಮನಿಗೆ ಸಚಿವ ಮುರುಗೇಶ್ ನಿರಾಣಿ ಆಹ್ವಾನ!
2022ರ ನವೆಂಬರ್ ತಿಂಗಳ 2ರಿಂದ 4ವರೆಗೆ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ನಡೆಸಲಾಗುತ್ತಿದ್ದು, ಕರ್ನಾಟಕದೊಂದಿಗೆ ಕೈಜೋಡಿಸುವಂತೆ ಜರ್ಮನಿಗೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರು ಬುಧವಾರ ಆಹ್ವಾನ ನೀಡಿದ್ದಾರೆ.

ನವೆಂಬರ್ ನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ: ಸಚಿವ ಮುರುಗೇಶ್ ನಿರಾಣಿ
ರಾಜ್ಯದಲ್ಲಿ ಮಂದಿನ ವರ್ಷದ ನವೆಂಬರ್ 2ರಿಂದ 4ವರೆಗೆ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಜರುಗಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ವಿಧಾನಸಭೆಗಿಂದು ತಿಳಿಸಿದರು.

ಹೂಡಿಕೆ ಆಕರ್ಷಣೆ, ಉದ್ಯೋಗ ಸೃಷ್ಟಿಗಾಗಿ ಸಂಪರ್ಕ, ಮೂಲಸೌಕರ್ಯ ಸುಧಾರಣೆಯತ್ತ ಗಮನ: ನಿರಾಣಿ
ರಾಜ್ಯ ಸರ್ಕಾರ ಹೂಡಿಕೆಯನ್ನು ಆಕರ್ಷಿಸುವುದು ಹಾಗೂ ಉದ್ಯೋಗ ಸೃಷ್ಟಿಸುವುದಕ್ಕೆ ಸಂಪರ್ಕ ಮತ್ತು ಮೂಲಸೌಕರ್ಯ ಸುಧಾರಣೆಯತ್ತ ಗಮನ ಹರಿಸುತ್ತಿದೆ.

ವಿಧಾನಸಭೆ ಅಧಿವೇಶನದ ನಂತರ ಮೈಷುಗರ್ ಸಕ್ಕರೆ ಕಾರ್ಖಾನೆ ಕುರಿತು ನಿರ್ಧಾರ: ಸಚಿವ ಮುರುಗೇಶ್ ನಿರಾಣಿ
ಮಂಡ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಸರ್ಕಾರವೇ ನಡೆಸಬೇಕೆ ಅಥವಾ ಖಾಸಗಿಗೆ ವಹಿಸಬೇಕೆ ಎಂಬ ಬಗ್ಗೆ ವಿಧಾನ ಮಂಡಲ ಅಧಿವೇಶನ ಮುಗಿದ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರು ಮಂಗಳವಾರ ಹೇಳಿದ್ದಾರೆ.

ಪ್ರಸಕ್ತ ವರ್ಷ ಮೊದಲ ತ್ರೈಮಾಸಿಕದಲ್ಲಿ 62 ಸಾವಿರ ಕೋಟಿ ರೂ. ಎಫ್ ಡಿಐ ಆಕರ್ಷಿಸುವ ಮೂಲಕ ರಾಜ್ಯಕ್ಕೆ ಮೊದಲ ಸ್ಥಾನ
ಕೋವಿಡ್-19 ಸಾಂಕ್ರಾಮಿಕದ ಎರಡನೇ ಅಲೆ ಉತ್ತುಂಗದ ನಡುವೆಯೂ ರಾಜ್ಯ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ 62. 085 ಕೋಟಿ ರೂ. ವಿದೇಶಿ ನೇರ ಬಂಡವಾಳ ಹೂಡಿಕೆ ಆಕರ್ಷಿಸಿದೆ.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಫೇಸ್ ಬುಕ್ ಖಾತೆ ಕಿಡಿಗೇಳಿಗಳಿಂದ ದುರ್ಬಳಕೆ!
ಕೆಲವು ಕಿಡಿಗೇಡಿಗಳು ಫೇಸ್ ಬುಕ್ ನಲ್ಲಿ ತಮ್ಮ ಖಾತೆಗೆ ಕನ್ನ ಹಾಕಿ ದುರ್ಬಳಕೆ ಮಾಡಿಕೊಂಡು ಹಣದ ಸಹಾಯ ಕೇಳುತ್ತಿರುವುದು ಗಮನಕ್ಕೆ ಬಂದಿದೆ ಎಂದು ಭಾರೀ ಮತ್ತು ಮಧ್ಯಮ ಗಾತ್ರ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಸಾರ್ವಜನಿಕರ ಗಮನಕ್ಕೆ ತಂದಿದ್ದಾರೆ.

