Murugesh Nirani

ನಾನು ಪ್ರಾಮಾಣಿಕ ಕಾರ್ಯಕರ್ತ, ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ: ಮುರುಗೇಶ್ ನಿರಾಣಿ
ನಾನು ಪ್ರಾಮಾಣಿಕ ವ್ಯಕ್ತಿಯಾಗಿದ್ದು, ಯಾವುದೇ ರಾಜಕೀಯ ಬೆಳವಣಿಗೆಗಳಾದರೂ ಪಕ್ಷವನ್ನು ತೊರೆಯುವುದಿಲ್ಲ ಎಂದು ಬಿಜೆಪಿ ಹಿರಿಯ ಶಾಸಕ ಮುರುಗೇಶ್ ನಿರಾಣಿಯವರು ಹೇಳಿದ್ದಾರೆ.

ಬಾಗಲಕೋಟೆಗೆ ಇನ್ನೊಂದು ಮಂತ್ರಿಸ್ಥಾನ ಗಗನಕುಸುಮ, ಅವಸರ ಮಾಡಿ ಆಪತ್ತು ತಂದುಕೊಂಡ್ರಾ ನಿರಾಣಿ?
ಅವಸರ ಆಪತ್ತಿಗೆ ಎರವಾಗುತ್ತಾ? ಇಂತಹ ಪ್ರಶ್ನೆಯೊಂದು ಜಿಲ್ಲೆಯಲ್ಲಿ ವ್ಯಾಪಕವಾಗಿ ಚರ್ಚೆಗೆ ಗ್ರಾಸವಾಗಿದೆ.

ನಿರಾಣಿ-ಸವದಿ, ಯಾರಿಗೆ ಸಿಗಲಿದೆ ಮಂತ್ರಿಭಾಗ್ಯ; ಸಮುದಾಯಗಳ ಪರ ನಿಂತ ಸ್ವಾಮೀಜಿಗಳು!
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿದೇಶಿ ಪ್ರವಾಸಕ್ಕೆ ತೆರಳುವ ಮುನ್ನವೇ ಸಂಪುಟ ವಿಸ್ತರಣೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಸಂಪುಟ ಸೇರ್ಪಡೆಗೆ ಆಕಾಂಕ್ಷಿಗಳ ಒತ್ತಡ ಇನ್ನಿಲ್ಲದಂತೆ ಹೆಚ್ಚಿದೆ.

ಉಪ ಚುನಾವಣೆ ಬೆನ್ನಲ್ಲೇ ಮಂತ್ರಿಗಿರಿ ಪೈಪೋಟಿಯಲ್ಲಿ ಮುರಗೇಶ್ ನಿರಾಣಿ
ರಾಜ್ಯದ ೧೫ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮುಗಿದಿದೆ. ಫಲಿತಾಂಶದ ಏನಾಗಲಿದೆ ಎನ್ನುವ ಕಾತರ ಹೆಚ್ಚಿತ್ತಿರುವ ಮಧ್ಯೆಯೇ ಬಿಜೆಪಿಯಲ್ಲಿ ಮಂತ್ರಿ ಸ್ಥಾನಕ್ಕಾಗಿ ತೆರೆಮರೆಯಲ್ಲಿ ಪೈಪೋಟಿ ಆರಂಭಗೊಂಡಿದೆ.

ಸಚಿವ ಸ್ಥಾನ ಸಿಗದಿರುವುದಕ್ಕೆ ತಮಗೆ ಯಾವುದೇ ಬೇಸರವಿಲ್ಲ: ಮುರುಗೇಶ್ ನಿರಾಣಿ
ಸಚಿವ ಸ್ಥಾನ ಸಿಗದಿರುವುದಕ್ಕೆ ತಮಗೆ ಯಾವುದೇ ಬೇಸರವಿಲ್ಲ, ನಾನು ಇನ್ನೂ 25 ವರ್ಷಗಳ ಕಾಲ ಕೆಲಸ ಮಾಡುವ ಅವಕಾಶವಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯಿಸಿದ್ದಾರೆ.

ಬಾಯ್ಲರ್ ಸ್ಫೋಟಕ್ಕೆ 6 ಬಲಿ: ಸಂತ್ರಸ್ಥರ ಕುಟುಂಬಕ್ಕೆ ಮುರುಗೇಶ್ ನಿರಾಣಿ 5 ಲಕ್ಷ ಪರಿಹಾರ ಘೋಷಣೆ
ಸಕ್ಕರೆ ಕಾರ್ಖಾನೆಯಲ್ಲಿನ ಬಾಯ್ಲರ್ ಸ್ಛೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ ಪರಿಹಾರ ನೀಡುವುದಾಗಿ ಫ್ಯಾಕ್ಟರಿಯ ಮಾಲೀಕ ಮಾಜಿ ಸಚಿವ ಮುರುಗೇಶ್ ನಿರಾಣಿ ಘೋಷಿಸಿದ್ದಾರೆ.

ನಿರಾಣಿ ಬಳಿ ಕಾರು ಖರೀದಿಗೆ ಹಣವಿದೆ, ರೈತರಿಗೆ ಕೊಡಲು ಇಲ್ಲ: ವಿ.ಎಸ್ ಉಗ್ರಪ್ಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ವಿವಾದದ ಬಳಿಕ ಇದೀಗ ಮಾಜಿ ಕೈಗಾರಿಕಾ ಸಚಿವ ಮುರುಗೇಶ್ ನಿರಾನಿ ಅವರು ನೀಡಿರುವ ದುಬಾರಿ ಕಾರು ಉಡುಗೊರೆ ವಿವಾದವೊಂದನ್ನು ಹುಟ್ಟುಹಾಕಿದೆ...

ಯೂ ಟರ್ನ್ ಹೊಡೆದ ಬಿಎಸ್'ವೈ: ನಿರಾಣಿ ನೀಡಿದ್ದ ಕಾರು ವಾಪಸ್
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ದುಬಾರಿ ಕಾರೊಂದನ್ನು ಉಡುಗೊರೆಯಾಗಿ ಪಡೆದು ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಇದೀಗ ಯೂ ಟರ್ನ್ ಹೊಡೆದಿದ್ದು, ಮುರುಗೇಶ್ ನಿರಾಣಿ ನೀಡಿದ್ದ ದುಬಾರಿ ಬೆಲೆಯ...

