ರಾಜ್ಯಮುರುಘಾ ಶ್ರೀಗಳ ವಿರುದ್ಧ ಹೇಳಿಕೆ ನೀಡಲು ಸಂತ್ರಸ್ತೆಗೆ ಪ್ರಚೋದನೆ: ಇಬ್ಬರ ಬಂಧನ
ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಲು ಸಂತ್ರಸ್ತರೊಬ್ಬರ ಮೇಲೆ ಪ್ರಭಾವ ಬೀರಿದ ಆರೋಪದ ಮೇಲೆ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಅಥಣಿಯ ಶಿಕ್ಷಕ ಬಸವರಾಜೇಂದ್ರ ಅವರನ್ನು ಜಿಲ್ಲಾ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.