ರಾಜ್ಯಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ತನಿಖೆ ಆರಂಭ, ಬಾಲಕಿಯರಿಗೆ ವೈದ್ಯಕೀಯ ಪರೀಕ್ಷೆ
ಮುರುಘಾ ಮಠದ ಮಠಾಧೀಶರಾದ ಡಾ.ಶಿವಮೂರ್ತಿ ಮುರುಘಾ ಶರಣರು ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭವಾಗಿದ್ದು, ಸಂತ್ರಸ್ಥ ಬಾಲಕಿಯರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಹೇಳಲಾಗಿದೆ.