Murugha mutt seer

ಪೋಕ್ಸೊ ಪ್ರಕರಣ: ಮುರುಘಾ ಶ್ರೀ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ
ನವೆಂಬರ್ 26 ರಂದು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಚನ್ನಬಸಪ್ಪ ಹಡಪದ್ ನೀಡಿದ ತೀರ್ಪಿನ ವಿರುದ್ಧ ಸಂತ್ರಸ್ತೆ ತನ್ನ ವಕೀಲ ಶ್ರೀನಿವಾಸ್ ಡಿಸಿ ಮೂಲಕ ಕ್ರಿಮಿನಲ್ ಮೇಲ್ಮನವಿ(CRL A 2498/2025) ಸಲ್ಲಿಸಿದ್ದಾರೆ.

ಚಿತ್ರದುರ್ಗದ ಮುರುಘಾ ಶ್ರೀಗೆ ಬಿಗ್ ರಿಲೀಫ್; ಪೋಕ್ಸೋ ಪ್ರಕರಣದಲ್ಲಿ ಖುಲಾಸೆಗೊಳಿಸಿ ಕೋರ್ಟ್ ತೀರ್ಪು
2022 ಆಗಸ್ಟ್ 31 ರಂದು ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.

'Very Sorry' ಮೃತ ನೇಹಾ ತಂದೆಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ. ಮುರುಘಾ ಮಠದ ಶ್ರೀಗಳಿಗೆ ಮತ್ತೆ ಜೈಲುವಾಸ!

ಲೈಂಗಿಕ ಕಿರುಕುಳ ಪ್ರಕರಣ: ಮುರುಘಾಶ್ರೀ ಬಂಧನದ ಆದೇಶಕ್ಕೆ ಹೈಕೋರ್ಟ್ ತಡೆ, ಬಂಧನವಾದ ಕೆಲ ಗಂಟೆಗಳಲ್ಲೇ ಬಿಡುಗಡೆಗೆ ಆದೇಶ
ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಮಠಾಧೀಶ ಡಾ. ಶಿವಮೂರ್ತಿ ಶರಣರನ್ನು ಕೂಡಲೇ ಬಿಡುಗಡೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ಚಿತ್ರದುರ್ಗದ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಪೋಕ್ಸೋ ಪ್ರಕರಣ: 13 ತಿಂಗಳ ನಂತರ ಮುರುಘಾ ಮಠದ ಶಿವಮೂರ್ತಿ ಸ್ವಾಮಿ ಜೈಲಿನಿಂದ ರಿಲೀಸ್
ನಗರದ ಹೊರವಲಯದಲ್ಲಿರುವ ಮುರುಘಾ ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಶ್ರೀ ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳಿಗೆ ಷರತ್ತು ಬದ್ಧ ಜಾಮೀನು
ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ.

2ನೇ ಪೊಕ್ಸೊ ಪ್ರಕರಣ: ಮುರುಘಾ ಶರಣರ ಜಾಮೀನು ಅರ್ಜಿ ತಿರಸ್ಕೃತ
ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಗುರುವಾರ ತಿರಸ್ಕರಿಸಿದೆ.

ಮುರುಘಾಶ್ರೀ ವಿರುದ್ಧ ಚಾರ್ಜ್ ಶೀಟ್; ರೂಮಿಗೆ ವಿದ್ಯಾರ್ಥಿನಿಯರ ಕಳುಹಿಸುತ್ತಿದ್ದ ವಾರ್ಡನ್, ಡ್ರಗ್ಸ್ ನೀಡಿ ಲೈಂಗಿಕ ದೌರ್ಜನ್ಯ
ಮುರುಘಾ ಮಠ ಶ್ರೀಗಳ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ (POCSO Act) ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಒಟ್ಟು 694 ಪುಟಗಳ ಚಾರ್ಜ್ ಶೀಟ್ ನಲ್ಲಿ ಮಠದಲ್ಲಿ ನಡೆಯುತ್ತಿದೆ ಎನ್ನಲಾದ ಹಲವು ಆಘಾತಕಾರಿ ಸಂಗತಿಗಳ ಉಲ್ಲೇಖಿಸಲಾಗಿದೆ.

ಮುರುಘಾ ಶ್ರೀಗಳ ಲೈಂಗಿಕ ದೌರ್ಜನ್ಯ ಪ್ರಕರಣ: ಎಸ್‌ಜೆಎಂ ಮಾಜಿ ಕಾರ್ಯದರ್ಶಿ ಪರಮಶಿವಯ್ಯ ಬಂಧನ
ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ನಾಲ್ಕನೇ ಆರೋಪಿ, ಕಳೆದ ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದ ಎಸ್ ಜೆಎಂ...

